Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನುಷ್ಯರಂತೆ ವರ್ತಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ- ‘ಪುಷ್ಪ’ ನಟಿ ಅನಸೂಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮನುಷ್ಯರಂತೆ ವರ್ತಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ- ‘ಪುಷ್ಪ’ ನಟಿ ಅನಸೂಯಾ

Bollywood

ಮನುಷ್ಯರಂತೆ ವರ್ತಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ- ‘ಪುಷ್ಪ’ ನಟಿ ಅನಸೂಯಾ

Public TV
Last updated: June 20, 2023 11:49 am
Public TV
Share
2 Min Read
ANASUYA 2
SHARE

ಟಾಲಿವುಡ್ (Tollywood) ಸ್ಟಾರ್ ನಟ ವಿಜಯ್ ದೇವರಕೊಂಡ ಬಗ್ಗೆ ಅದ್ಯಾವಾಗ ನಟಿ ಅನಸೂಯಾ ಭಾರದ್ವಾಜ್ (Anasuya Bharadwaj) ಎದುರು ಮಾಡಿದ್ರೋ ಅಂದಿನಿಂದ ವಿಜಯ್ ಫ್ಯಾನ್ಸ್ ನಟಿಯ ಹಿಂದೆ ಬಿದ್ದಿದ್ದಾರೆ. ಬಿಟ್ಟು ಬಿಡದೇ ಆಕೆಯನ್ನ ಟ್ರೋಲ್ (Troll) ಮಾಡ್ತಿದ್ದಾರೆ. ಇತರೆ ವಿಚಾರಗಳಿಗೆ ನಟಿಯ ಹೆಸರನ್ನು ಬಳಸಿಕೊಳ್ತಿದ್ದಾರೆ. ಕಿಡಿಗೇಡಿಗಳ ಕಾಟ ತಾಳಲಾರದೇ ನಟಿ ಮೌನ ಮುರಿದಿದ್ದಾರೆ. ನನಗೂ ಒಂದು ಕುಟುಂಬವಿದೆ. ನನ್ನನ್ನೂ ನನ್ನ ಪಾಡಿಗೆ ಬಿಟ್ಟು ಬಿಡಿ ಎಂದು ನಿರೂಪಕಿ ಅನಸೂಯಾ ಕೋರಿದ್ದಾರೆ. ಇದನ್ನೂಓದಿ:ಹೆಣ್ಣು ಮಗುವಿನ ತಂದೆಯಾದ ನಟ ರಾಮ್ ಚರಣ್

Anasuya Bhardwajತೆಲುಗು ಕಿರುತೆರೆಯಲ್ಲಿ ಉತ್ತಮ ನಿರೂಪಕಿ, ನಟಿಯಾಗಿ ಗಮನ ಸೆಳೆದವರು ಅನಸೂಯಾ ಭಾರದ್ವಾಜ್. ಇತ್ತೀಚಿನ ಅಲ್ಲು ಅರ್ಜುನ್, ರಶ್ಮಿಕಾ ನಟನೆಯ ‘ಪುಷ್ಪ’ (Pushpa) ಚಿತ್ರದಲ್ಲಿ ಅನಸೂಯಾ ಪ್ರಮುಖ ನಟಿಸಿದ್ದರು. ರಗಡ್ ಪಾತ್ರಕ್ಕೆ ನಟಿ ಜೀವತುಂಬಿದ್ದರು. ಇನ್ನೂ ಈ ಹಿಂದೆ ‘ಅರ್ಜುನ್ ರೆಡ್ಡಿ’ (Arjun Reddy) ಚಿತ್ರದಲ್ಲಿ ತಾಯಿ (Mother) ಬಗ್ಗೆ ಬೈಗುಳ ಇದೆ. ಇದರ ವಿರುದ್ಧ ಅನಸೂಯಾ ಧ್ವನಿ ಎತ್ತಿದ್ದರು. ವಿಜಯ್ ದೇವರಕೊಂಡ ವಿರುದ್ಧ ಅವರು ಕಿಡಿಕಾರಿದ್ದರು. ಇದನ್ನು ವಿಜಯ್ ಫ್ಯಾನ್ಸ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅನಸೂಯಾ ಅವರಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡುತ್ತಿದ್ದಾರೆ. ಇದೀಗ ನಟಿ, ಸರಣಿ ಟ್ವೀಟ್ ಮೂಲಕ ರಿಯಾಕ್ಟ್ ಮಾಡಿದ್ದಾರೆ.

Anasuya Bhardwaj 4

ಎಲ್ಲರಿಗೂ ನಮಸ್ಕಾರ. ಕಳೆದ ಕೆಲವು ದಿನಗಳಿಂದ ನನ್ನ ಬಗ್ಗೆ ಸಾಕಷ್ಟು ಟ್ವೀಟ್‌ಗಳನ್ನು ನೋಡುತ್ತಿದ್ದೇನೆ. ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಪ್ರಮುಖರಿಗೆ ಅಗೌರವ ತೋರಲು ನನ್ನ ಹೆಸರನ್ನು ಬಳಸಲಾಗುತ್ತಿದೆ. ಇದನ್ನು ಮಾಡುತ್ತಿರುವುದರಿಂದ ನನ್ನ ಗೌರವಕ್ಕೆ ಧಕ್ಕೆ ಬರುತ್ತಿದೆ ಎಂದು ಮೊದಲ ಟ್ವೀಟ್‌ನಲ್ಲಿ ಅನಸೂಯಾ ಹೇಳಿದ್ದಾರೆ. ಇದು ನನ್ನ ಹೆಸರಿಗೆ ಮಾನಹಾನಿ ಮಾಡುತ್ತಿದೆ. ಅವರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಿಂದ ಅನಗತ್ಯ ನೋವು ಉಂಟಾಗುತ್ತಿದೆ. ಇದು ನನ್ನ ಜೀವನ. ನನ್ನ ಇಷ್ಟದಂತೆ ಮುನ್ನಡೆಸುತ್ತಿದ್ದೇನೆ. ಅಲ್ಲದೆ ನಾನು ಯಾರ ಬಳಿಗೂ ಹೋಗಲು ಬಯಸುವುದಿಲ್ಲ. ನನ್ನ ಬಲದಿಂದ ನಾನು ಬೆಳೆದಿದ್ದೇನೆ ಎಂದಿದ್ದಾರೆ ಅವರು.

Hello everyone.. I have a request to make.. I’ve been coming across many tweets since few days.. where my name is being used as a mean comparison to disrespect others in political and entertainment industry.. which in turn is disrespectful to me too as my name is used as (1/4)

— Anasuya Bharadwaj (@anusuyakhasba) June 19, 2023

ಬಡಾಯಿ ಕೊಚ್ಚಿಕೊಳ್ಳಲು ನನ್ನ ಬಳಿ ಯಾವುದೇ ವಿಶೇಷ PR ತಂಡಗಳಿಲ್ಲ. ನನ್ನ ಬಗ್ಗೆ ನೀವು ಮೆಚ್ಚುಗೆ ಸೂಚಿಸಲು ಸಾಧ್ಯವಾಗದೇ ಇದ್ದರೆ ಕನಿಷ್ಠ ನನ್ನಿಂದ ದೂರವಿರಿ. ಸಂಬಂಧವಿಲ್ಲದ ವಿಷಯಗಳಲ್ಲಿ ನನ್ನ ಹೆಸರನ್ನು ಎಳೆದು ತರಬೇಡಿ. ದಯವಿಟ್ಟು ಮನುಷ್ಯರಂತೆ ವರ್ತಿಸಿ. ನನಗೊಂದು ಕುಟುಂಬವಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ ಎಂದು ಅನಸೂಯಾ ಮನವಿ ಮಾಡಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಅನಸೂಯಾ ಅವರು ತಮ್ಮ ವಿವಾಹ ವಾರ್ಷಿಕೋತ್ಸವನ್ನ ಪತಿ ಜೊತೆ ಸ್ಪೆಷಲ್ ಆಗಿ ಸೆಲೆಬ್ರೇಟ್ ಮಾಡಿದ್ರು. ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿ ಮಿಂಚಿದ್ದರು. ನಟಿಯ ಈ ಲುಕ್ ಕೂಡ ಟ್ರೋಲಿಗರ ಬಾಯಿಗೆ ಆಹಾರವಾಗಿತ್ತು.

TAGGED:actressanasuya bharadwajPushpatollywoodVijay devarakondaಅನಸೂಯಾ ಭಾರದ್ವಾಜ್ಟಾಲಿವುಡ್ವಿಜಯ್ ದೇವರಕೊಂಡ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
15 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
33 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
33 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
51 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
51 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?