Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ

Latest

ದೇಶದ ರೈತರಿಗೆ ನವರಾತ್ರಿ ಗಿಫ್ಟ್‌ – ಶನಿವಾರ ಪ್ರಧಾನಿ ಮೋದಿಯಿಂದ 20,000 ಕೋಟಿ ರೂ. ಬಿಡುಗಡೆ

Public TV
Last updated: October 4, 2024 11:21 pm
Public TV
Share
1 Min Read
FARMERS
ಸಾಂದರ್ಭಿಕ ಚಿತ್ರ
SHARE

ನವದೆಹಲಿ: ದೇಶಾದ್ಯಂತ ಸುಮಾರು 9.5 ಕೋಟಿ ರೈತರಿಗೆ ಶನಿವಾರ (ಅ.5) ಕೇಂದ್ರ ಸರ್ಕಾರದಿಂದ ನವರಾತ್ರಿ ಕೊಡುಗೆ ಸಿಗಲಿದೆ. ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ಯ (ಪಿಎಂ-ಕಿಸಾನ್‌) 18ನೇ ಕಂತನ್ನು ಪ್ರಧಾನಿ ಮೋದಿ ಅವರು ಶನಿವಾರ ಬಿಡುಗಡೆ ಮಾಡಲಿದ್ದಾರೆ.

ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ತಲಾ 2 ಸಾವಿರ ರೂ. ನೇರವಾಗಿ ಜಮೆಯಾಗಲಿದೆ. ಈ ಕಂತಿನಲ್ಲಿ ಟ್ಟು 20,000 ಕೋಟಿ ರೂ.ಗಳನ್ನು ಸರ್ಕಾರ ರೈತರಿಗೆ ಪಾವತಿಸಲಿದೆ. ಇದನ್ನೂ ಓದಿ: ರೇಣುಕಾ ಮುಖ ನಾಯಿ ಕಚ್ಚಿ ತಿಂದಿದೆ, ದರ್ಶನ್ ಹೊಡೆದಿಲ್ಲ: ಕೋರ್ಟ್‌ನಲ್ಲಿ ವಕೀಲ ಸಿ.ವಿ ನಾಗೇಶ್ ವಾದ ಹೇಗಿತ್ತು?

2018 ರಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆ ಆರಂಭಿಸಲಾಯಿತು. ಈ ಯೋಜನೆ ಅಡಿಯಲ್ಲಿ ಅರ್ಹ ರೈತರು 3 ಕಂತುಗಳಲ್ಲಿ ತಲಾ 2,000 ರೂ.ಗಳಂತೆ ವಾರ್ಷಿಕ ಒಟ್ಟು 6,000 ರೂ.ಗಳನ್ನು ಪಡೆಯುತ್ತಾರೆ. ಈ ಮೊತ್ತವರು ನೇರವಾಗಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತದೆ. ಇದನ್ನೂ ಓದಿ: 9 ವರ್ಷಗಳ ನಂತ್ರ ಇದೇ ಮೊದಲು – ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

TAGGED:farmersNew DelhiPM Kisan YojanaPM Modiನರೇಂದ್ರ ಮೋದಿನವದೆಹಲಿಪಿಎಂ ಕಿಸಾನ್‌ ಯೋಜನೆರೈತರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
5 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
6 minutes ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
30 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
49 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
1 hour ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?