Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಕಪ್‌ ಗೆಲುವಿನ ಕ್ಯಾಚ್‌ ಹಿಡಿದು ಚೆಂಡನ್ನು ಜೇಬಿಗೆ ಹಾಕಿಕೊಂಡಿದ್ದೇಕೆ ಹರ್ಮನ್‌ಪ್ರೀತ್‌ – ಮೋದಿ ಬಳಿ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಶ್ವಕಪ್‌ ಗೆಲುವಿನ ಕ್ಯಾಚ್‌ ಹಿಡಿದು ಚೆಂಡನ್ನು ಜೇಬಿಗೆ ಹಾಕಿಕೊಂಡಿದ್ದೇಕೆ ಹರ್ಮನ್‌ಪ್ರೀತ್‌ – ಮೋದಿ ಬಳಿ ಹೇಳಿದ್ದೇನು?

Latest

ವಿಶ್ವಕಪ್‌ ಗೆಲುವಿನ ಕ್ಯಾಚ್‌ ಹಿಡಿದು ಚೆಂಡನ್ನು ಜೇಬಿಗೆ ಹಾಕಿಕೊಂಡಿದ್ದೇಕೆ ಹರ್ಮನ್‌ಪ್ರೀತ್‌ – ಮೋದಿ ಬಳಿ ಹೇಳಿದ್ದೇನು?

Public TV
Last updated: November 6, 2025 12:04 pm
Public TV
Share
1 Min Read
pm modi womens cricket team
SHARE

ನವದೆಹಲಿ: ಐಸಿಸಿ ವಿಶ್ವಕಪ್‌ ವಿಜೇತ ಮಹಿಳಾ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಹೃದಯಸ್ಪರ್ಶಿ ಸಂವಾದ ನಡೆಸಿದ್ದಾರೆ. ಹಲವು ಸ್ವಾರಸ್ಯಕರ ವಿಚಾರಗಳು ಸಂವಾದದಲ್ಲಿ ಚರ್ಚೆಯಾಗಿವೆ.

ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಐತಿಹಾಸಿಕ ಗೆಲುವಿನ ಕ್ಯಾಚ್‌ ಹಿಡಿದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (Harmanpreet Kaur) ಅವರು ಚೆಂಡನ್ನು ತಮ್ಮ ಜೇಬಿನಲ್ಲಿಟ್ಟುಕೊಂಡರು. ಅದು ಯಾಕೆ ಎಂಬ ಬಗ್ಗೆ ಪ್ರಧಾನಿಗಳ ಜೊತೆ ಮಾತನಾಡಿದ್ದಾರೆ. ಇದನ್ನೂ ಓದಿ: ಮೋದಿ ಜೊತೆ ಚಾಂಪಿಯನ್ನರು – ಸಹಿಹಾಕಿದ ಜೆರ್ಸಿ ಗಿಫ್ಟ್ ಕೊಟ್ಟ ಟೀಂ ಇಂಡಿಯಾ

Team India Met PM Modi

ಇದು ಕೂಡ ದೇವರ ಯೋಜನೆಯೇ ಸರ್. ಇದು ಇದ್ದಕ್ಕಿದ್ದಂತೆ ಆಯಿತು. ಕೊನೆಯ ಕ್ಯಾಚ್ ನನಗೇ ಬರುತ್ತದೆ ಅಂತ ಅಂದುಕೊಂಡಿರಲಿಲ್ಲ. ಇಷ್ಟು ವರ್ಷಗಳ ಕಠಿಣ ಪರಿಶ್ರಮದ ನಂತರ, ಅದು ಆದಾಗ, ಆ ಬಾಲ್‌ ನನ್ನೊಂದಿಗೆ ಇರಬೇಕೆಂದು ನನಗೆ ಅನಿಸಿತು ಎಂದು ಕೌರ್‌ ನಗುತ್ತಾ ಪ್ರಧಾನಿ ಬಳಿ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ 299 ರನ್ ಚೇಸಿಂಗ್‌ನಲ್ಲಿ ಕೊನೆಯ ಭರವಸೆಯಾಗಿ ನಾಡಿನ್ ಡಿ ಕ್ಲರ್ಕ್ ಇದ್ದರು. ದೀಪ್ತಿ ಶರ್ಮಾ ಬೌಲಿಂಗ್‌ನಲ್ಲಿ ಕ್ಲರ್ಕ್‌ ಹೊಡೆದ ಚೆಂಡು ಹರ್ಮನ್‌ಪ್ರೀತ್ ಕಡೆಗೆ ಹೋಯಿತು. ಗೆಲುವಿನ ಕ್ಯಾಚ್ ಮೂಲಕ ಭಾರತಕ್ಕೆ ಮೊದಲ ಮಹಿಳಾ ODI ವಿಶ್ವಕಪ್ ಪ್ರಶಸ್ತಿಯನ್ನು ಕ್ಯಾಪ್ಟನ್ ತಂದುಕೊಟ್ಟರು. ಸಂಭ್ರಮಾಚರಣೆಯ ನಡುವೆ, ಅವರು ಸದ್ದಿಲ್ಲದೆ ಚೆಂಡನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡರು. ಇದು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವ ಸ್ಮರಣೀಯ ಕ್ಷಣವಾಗಿತ್ತು. ಆ ಸುಂದರ ಕ್ಷಣವನ್ನು ಪ್ರಧಾನಿ ಮೋದಿ ಅವರ ಜೊತೆ ಹಂಚಿಕೊಂಡರು. ಇದನ್ನೂ ಓದಿ: ವಿಶ್ವಕಪ್ ಗೆದ್ದಿದ್ದಕ್ಕೆ ಟ್ಯಾಟೂ ಹಾಕಿಸಿಕೊಂಡ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್

ನಲವತ್ತೆರಡು ವರ್ಷಗಳ ಹಿಂದೆ ಅಂದರೆ, 1983 ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಗೆದ್ದ ನಂತರ ಸುನಿಲ್ ಗವಾಸ್ಕರ್ ಪಂದ್ಯದ ಚೆಂಡನ್ನು ಜೇಬಿಗೆ ಹಾಕಿಕೊಂಡಿದ್ದರು. ಹರ್ಮನ್‌ಪ್ರೀತ್ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಆ ಕ್ಷಣವನ್ನು ಮರುಸೃಷ್ಟಿಸಿದರು.

TAGGED:2025ರ ಐಸಿಸಿ ಮಹಿಳಾ ವಿಶ್ವಕಪ್Harmanpreet KaurPM ModiWomen's World Cupಪಿಎಂ ಮೋದಿಹರ್ಮನ್‍ಪ್ರೀತ್ ಕೌರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

DK Shivakumar 1 1
Districts

ಸರ್ಕಾರಕ್ಕೆ ಹೊರೆಯಾದ್ರೂ ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ: ಡಿಕೆಶಿ

Public TV
By Public TV
47 minutes ago
Bagalkot stone pelting Arrest the mosque members immediately 15 day deadline for government Hindu Organisation Protest 2
Bagalkot

ಬಾಗಲಕೋಟೆ ಕಲ್ಲು ತೂರಾಟ| ಮಸೀದಿ ಸದಸ್ಯರನ್ನು ಬಂಧಿಸಿ – ಸರ್ಕಾರಕ್ಕೆ 15 ದಿನಗಳ ಡೆಡ್‌ಲೈನ್‌

Public TV
By Public TV
1 hour ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ಗುದ್ದು

Public TV
By Public TV
1 hour ago
baby shower mangaluru
Dakshina Kannada

ಪತ್ನಿಯ ಸೀಮಂತಕ್ಕೆ ಹೆಲಿಕಾಪ್ಟರ್‌ನಿಂದ ಹೂಮಳೆ ಸುರಿಸಿ ಸರ್ಪ್ರೈಸ್‌ ಕೊಟ್ಟ ಉದ್ಯಮಿ

Public TV
By Public TV
1 hour ago
Aiden Markram
Cricket

ವಿಂಡೀಸ್‌ ವಿರುದ್ಧ ಆಫ್ರಿಕಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಭಾರತದ ಸೆಮಿ ಆಸೆ ಜೀವಂತ

Public TV
By Public TV
2 hours ago
Train
Bengaluru City

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?