Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ

Latest

ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ

Public TV
Last updated: March 22, 2026 6:06 pm
Public TV
Share
2 Min Read
Amit Shah Narendra Modi
SHARE

ನವದೆಹಲಿ: ಇಸ್ರೇಲ್-ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ 23ನೇ ದಿನ ಕಂಡಿದೆ. ಇರಾನ್ ಹಾರ್ಮುಜ್‌ ಜಲಸಂಧಿಯನ್ನ (Strait of Hormuz) ವಿರೋಧಿಗಳಿಗೆ ಬಂದ್ ಮಾಡಿರೋ ಕಾರಣ ಜಗತ್ತಿನಾದ್ಯಂತ ತೈಲ, ಅನಿಲಕ್ಕೆ ಹಾಹಾಕಾರ ಎದ್ದಿದೆ. ಈ ಮಧ್ಯೆ ಇಂಧನ ಪೂರೈಕೆಯನ್ನು (Energy Supply) ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಕಲ್ಯಾಣ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಸಾಯನಿಕ ಮತ್ತು ರಸಗೊಬ್ಬರ ಮತ್ತು ಆರೋಗ್ಯ ಸಚಿವ ಜೆ.ಪಿ ನಡ್ಡಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ (Natural Gas) ಸಚಿವ ಹರ್ದೀಪ್ ಸಿಂಗ್ ಪುರಿ, ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಇತರ ಹಿರಿಯ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದಾರೆ.

fuel rate increase

ಮಧ್ಯಪ್ರಾಚ್ಯದ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಪೆಟ್ರೋಲಿಯಂ, ಕಚ್ಚಾ ತೈಲ, ಅನಿಲ, ವಿದ್ಯುತ್‌ ಮತ್ತು ರಸಗೊಬ್ಬರ ವಲಯಗಳ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. ಅಲ್ಲದೇ ದೇಶಕ್ಕೆ ತೈಲ, ಅನಿಲ ಮತ್ತು ರಸಗೊಬ್ಬರಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ನಿರಂತರ ಪೂರೈಕೆ ಕಾಯ್ದುಕೊಳ್ಳುವ ಕುರಿತು ಮಾತುಕತೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ನೀಡಿದ ಅಧಿಕಾರಿಗಳು
ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವಾಲಯದ ಹಿರಿಯ ಅಧಿಕಾರಿಗಳು ಪ್ರಧಾನ ಮಂತ್ರಿಯವರಿಗೆ ಪ್ರಸ್ತುತ ಸ್ಟಾಕ್ ಮಟ್ಟಗಳು, ಆಮದು ಅವಲಂಬನೆಗಳು ಮತ್ತು ಸಂಭಾವ್ಯ ಅಡಚಣೆಗಳನ್ನ ನಿಭಾಯಿಸಲು ಹಾಕಿಕೊಂಡಿರುವ ತಾತ್ಕಾಲಿಕ ಯೋಜನೆಗಳ ಕುರಿತು ವಿವರಿಸಿದರು. ಇದೇ ವೇಳೆ ಪ್ರಮುಖ ನಗರಗಳಲ್ಲಿ, ಜಾಗತಿಕ ಏರಿಳಿತದ ಹೊರತಾಗಿಯೂ ಇಂಧನ ಬೆಲೆಗಳು ಹೆಚ್ಚಾಗಿ ಬದಲಾಗದೆ ಉಳಿದಿವೆ, ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 103 ರೂ. ಮತ್ತು ಡೀಸೆಲ್ 90 ರೂ.ನ ಆಸುಪಾಸಿನಲ್ಲಿದೆ ಎಂಬುದನ್ನೂ ಗಮನಕ್ಕೆ ತಂದರು.

crude oil LPG

ಈ ಹಿಂದೆಯೂ ಈ ಬಗ್ಗೆ ಮಾತನಾಡಿದ್ದ ಪ್ರಧಾನಿ ಮೋದಿ, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಇಂಧನ ಬಿಕ್ಕಟ್ಟಿಗೆ ಕಾರಣವಾಗಿದೆ. ಇದರ ನಡುವೆಯೂ ತೈಲ, ಅನಿಲ ಮತ್ತು ರಸಗೊಬ್ಬರಗಳ ನಿರಂತರ ಪೂರೈಕೆಯನ್ನು ನಿರ್ವಹಿಸಲು ಸರ್ಕಾರ ಈಗಾಗಲೇ ಪೂರ್ವಭಾವಿ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದರು.

ರಾಜ್ಯಗಳಿಗೆ 20% ಗ್ಯಾಸ್ ಸಿಲಿಂಡರ್ ಹೆಚ್ಚುವರಿ ಸಪ್ಲೈ
ಒಂದು ದಿನದ ಹಿಂದಷ್ಟೇ ಕೇಂದ್ರ ಸರ್ಕಾರ ಹೋಟೆಲ್‌ಗಳಿಗೆ ಗುಡ್‌ನ್ಯೂಸ್ ನೀಡಿದೆ. ಕೇಂದ್ರದಿಂದ ರಾಜ್ಯಗಳಿಗೆ 20% ಗ್ಯಾಸ್ ಸಿಲಿಂಡರ್ ಹೆಚ್ಚುವರಿ ಸಪ್ಲೈ ಆಗಲಿದೆ. ಹೋಟೆಲ್, ಡಾಬಾ, ರೆಸ್ಟೋರೆಂಟ್, ಇಂಡಸ್ಟ್ರಿಯಲ್ ಕ್ಯಾಂಟಿನ್, ಡೈರಿ, ಕಮ್ಯುನಿಟಿ ಕಿಚನ್‌ಗೆ ಸಿಲಿಂಡರ್ ಸಪ್ಲೈ ಆಗಲಿದ್ದು, ಎರಡು ವಾರಗಳಿಂದ ಪರದಾಟಕ್ಕೆ ಕೊಂಚ ರಿಲೀಫ್ ಸಿಗಲಿದೆ.

TAGGED:Amit ShahEnergy SupplyfuelIran WarPM ModiWest Asia Tensionsಅಮಿತ್ ಶಾಇಂಧನ ಪೂರೈಕೆಇರಾನ್ಕಚ್ಚಾತೈಲನರೇಂದ್ರ ಮೋದಿಮಧ್ಯಪ್ರಾಚ್ಯ ಬಿಕ್ಕಟ್ಟು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
4 minutes ago
ಸಾಂದರ್ಭಿಕ ಚಿತ್ರ
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಮೇ ತಿಂಗಳಲ್ಲಿ ಪಿಂಕ್ ಲೈನ್ ಸಂಚಾರಕ್ಕೆ ಮುಕ್ತ

Public TV
By Public TV
9 minutes ago
trump crude oil
Latest

ಟ್ರಂಪ್‌ ಹೇಳಿಕೆಯಿಂದ ಕಚ್ಚಾ ತೈಲದ ಬೆಲೆ ದಿಢೀರ್‌ ಭಾರೀ ಇಳಿಕೆ – ಈಗ ಮತ್ತೆ ಏರಿಕೆ

Public TV
By Public TV
12 minutes ago
Sriramulu 1
Districts

ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು

Public TV
By Public TV
32 minutes ago
donald trump 1 1
Latest

ನಾವು ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ – ಇರಾನ್‌ ತಿರುಗೇಟು

Public TV
By Public TV
53 minutes ago
Donald Trump 2
Latest

ಇರಾನ್‌ ಯುದ್ಧ – 5 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?