Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತು – ಮೂಲ ಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತು – ಮೂಲ ಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ

Latest

ಇರಾನ್‌ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತು – ಮೂಲ ಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ

Public TV
Last updated: March 21, 2026 4:57 pm
Public TV
Share
2 Min Read
Iran President PM Modi
SHARE

ನವದೆಹಲಿ: ಮಧ್ಯಪ್ರಾಚ್ಯದ ಘೋರ ಕದನ ಬರೋಬ್ಬರಿ 22ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ಮತ್ತು ಇಸ್ರೇಲ್ (Iran vs Israel) ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ಮಧ್ಯೆ ಇರಾನ್‌ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ (Masoud Pezeshkian) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

Spoke with President Dr. Masoud Pezeshkian and conveyed Eid and Nowruz greetings. We expressed hope that this festive season brings peace, stability and prosperity to West Asia.

Condemned attacks on critical infrastructure in the region, which threaten regional stability and…

— Narendra Modi (@narendramodi) March 21, 2026

ದೂರವಾಣಿ ಸಂಭಾಷಣೆ ಸಮಯದಲ್ಲಿ ಪ್ರಧಾನಿ ಮೋದಿ ಈದ್ ಉಲ್- ಫಿತ್ರ್‌ (Ramadan) ಮತ್ತು ಇರಾನ್ ಹೊಸ ವರ್ಷ ನೌರುಜ್‌ (Nowruz) ಶುಭಾಶಯ ಕೋರಿದರು. ಉಭಯ ನಾಯಕರು ಹಬ್ಬಗಳ ಸಂತೋಷ ಹಂಚಿಕೊಂಡರು, ಮಾತ್ರವಲ್ಲದೇ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ಸುದೀರ್ಘವಾಗಿ ಚರ್ಚಿಸಿದರು. ಇದೇ ವೇಳೆ ಮೋದಿ ಅವರು ಇರಾನ್‌ನ ಮೂಲ ಸೌಕರ್ಯಗಳ ಮೇಲಿನ ದಾಳಿಯನ್ನ ಖಂಡಿಸಿದ್ದಾರೆ.

ಈ ಮಾಹಿತಿಯನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇರಾನ್‌ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡುತ್ತಾ ಈದ್ ಮತ್ತು ನೌರುಜ್ ಶುಭಾಶಯ ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ತರುತ್ತದೆ ಎಂದು ನಾವು ಆಶಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್‌ನ ನಟಾಂಜ್ ಪರಮಾಣು ಸೌಲಭ್ಯದ ಮೇಲೆ ಏರ್‌ಸ್ಟ್ರೈಕ್‌ – ವಿಕಿರಣ ಸೋರಿಕೆ ಆಗಿಲ್ಲ

ಮುಂದುವರಿದು… ಪಶ್ಚಿಮ ಏಷ್ಯಾದ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ದಾಳಿಗಳು ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಹಾಕುವುದಲ್ಲದೆ, ಜಾಗತಿಕ ಪೂರೈಕೆ ಸರಪಳಿಗಳನ್ನ ತೀವ್ರವಾಗಿ ಅಡ್ಡಿಪಡಿಸುತ್ತವೆ, ಇದು ಜಾಗತಿಕ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದಿದ್ದಾರೆ.

Vessel carrying Saudi crude reaches mumbai India first tanker to arrive from Strait of Hormuz since Iran war Shenlong

ಮತ್ತೊಂದು ಪ್ರಮುಖ ವಿಷಯದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ನೌಕಾಯಾನ ಸ್ವಾತಂತ್ರ್ಯವನ್ನ ರಕ್ಷಿಸುವ ಅಗತ್ಯವನ್ನ ಒತ್ತಿ ಹೇಳಿದರು. ಅಂತಾರಾಷ್ಟ್ರೀಯ ಸಮುದ್ರ ಮಾರ್ಗಗಳು ಮುಕ್ತವಾಗಿ ಮತ್ತು ಸಂಪೂರ್ಣವಾಗಿ ಸುರಕ್ಷಿತವಾಗಿರುವುದನ್ನ ಖಚಿತಪಡಿಸಿಕೊಳ್ಳುವುದು ಮತ್ತು ವ್ಯಾಪಾರಕ್ಕೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ.

ಅಲ್ಲದೇ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಇರಾನ್‌ನ ನಿರಂತರ ಬೆಂಬಲವನ್ನ ಶ್ಲಾಘಿಸಿದೆ ಎಂದು ಕೂಡ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: PublicTV Explainer: ಅತ್ಯಾಧುನಿಕ ರೆಡಾರ್‌ಗಳನ್ನೇ ಕಣ್ತಪ್ಪಿಸೋ ಡ್ಯಾನ್ಸಿಂಗ್ ಮಿಸೈಲ್ – ಏನಿದರ ವಿಶೇಷ?

TAGGED:InfrastructureIran Israel WarIranian PresidentMasoud PezeshkianPM Modiಇರಾನ್ಇರಾನ್‌ ಅಧ್ಯಕ್ಷಇರಾನ್‌ ಇಸ್ರೇಲ್‌ ದಾಳಿನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
3 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
3 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
3 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
3 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
4 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?