Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ವಿಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ವಿಶ್‌

Latest

ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ವಿಶ್‌

Public TV
Last updated: January 1, 2026 9:16 am
Public TV
Share
2 Min Read
pm modi mann ki baat
SHARE

– ರಾಷ್ಟ್ರಪತಿ, ಉಪರಾಷ್ಟ್ರಪತಿಯಿಂದ ಭಾರತೀಯರಿಗೆ ಶುಭಾಶಯ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಪ್ರಧಾನಿ ನರೇಂದ್ರ ಮೋದಿ (PM Modi) ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ (New Year 2026) ಹೊಸ ವರ್ಷದ ಶುಭಾಶಯಗಳು. ​ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: 2025ಕ್ಕೆ ವಿದಾಯ ಹೇಳಿ… 2026ನ್ನು ಪ್ರೀತಿಯಿಂದ ಸ್ವಾಗತಿಸಿ

Wishing everyone a wonderful 2026!

May the year ahead bring good health and prosperity, with success in your efforts and fulfilment in all that you do. Praying for peace and happiness in our society.

— Narendra Modi (@narendramodi) January 1, 2026

ಹೊಸ ವರ್ಷದ ಈ ಸಂಭ್ರಮದ ಸಂದರ್ಭದಲ್ಲಿ, ದೇಶ ಮತ್ತು ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.

On the joyous occasion of New Year, I extend my heartiest greetings and best wishes to all Indians in the country and abroad. pic.twitter.com/CRc2B9epT9

— President of India (@rashtrapatibhvn) January 1, 2026

ಹೊಸ ವರ್ಷ 2026ರ ಸಂದರ್ಭದಲ್ಲಿ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ಈ ವರ್ಷವು ಎಲ್ಲರಿಗೂ ಶಾಂತಿ, ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ. ಅಲ್ಲದೆ, ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪ ಈ ವರ್ಷ ಇನ್ನಷ್ಟು ಗಟ್ಟಿಯಾಗಲಿ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಶುಭಾಶಯ ತಿಳಿಸಿದ್ದಾರೆ.

Warm New Year greetings to all. May the year ahead bring good health, happiness, peace and prosperity to everyone. As we move forward together on the path of Viksit Bharat, let us reaffirm our commitment to service, good governance and inclusive growth under the visionary… pic.twitter.com/qftNI1VHXV

— Dr.L.Murugan (@DrLMurugan) January 1, 2026

ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಈ ವರ್ಷವು ಎಲ್ಲರಿಗೂ ಉತ್ತಮ ಆರೋಗ್ಯ, ಸಂತೋಷ, ಶಾಂತಿ ಮತ್ತು ಸಮೃದ್ಧಿ ತರಲಿ. ವಿಕಸಿತ ಭಾರತದ ಹಾದಿಯಲ್ಲಿ ನಾವೆಲ್ಲರೂ ಒಟ್ಟಾಗಿ ಮುನ್ನಡೆಯುತ್ತಿರುವಾಗ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಸೇವೆ, ಉತ್ತಮ ಆಡಳಿತ ಮತ್ತು ಸಮಗ್ರ ಬೆಳವಣಿಗೆಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ ಎಂದು ಕೇಂದ್ರ ಪ್ರಸಾರ ಖಾತೆ ರಾಜ್ಯ ಸಚಿವ ಎಲ್‌.ಮುರುಗನ್‌ ಶುಭಕೋರಿದ್ದಾರೆ. ಇದನ್ನೂ ಓದಿ: Happy New Year 2026: 2025ಕ್ಕೆ ಗುಡ್‌ಬೈ 2026ಕ್ಕೆ ವೆಲ್​ಕಮ್

TAGGED:Droupadi Murmunarendra modiNew Year 2026PM Modiದ್ರೌಪದಿ ಮುರ್ಮುಪಿಎಂ ಮೋದಿಹೊಸ ವರ್ಷ 2026
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
5 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
5 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
6 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
6 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
6 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?