Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇಶದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗ ಲೋಕಾರ್ಪಣೆ

Public TV
Last updated: March 6, 2024 11:50 am
Public TV
Share
1 Min Read
PM Modi inaugurates Indias first underwater metro route in Kolkata
SHARE

ಕೋಲ್ಕತ್ತಾ: ಭಾರತದ ಮೊದಲ ನದಿಯೊಳಗಿನ ಮೆಟ್ರೋ ( India’s 1st underwater Metro route) ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆ ಮಾಡಿದ್ದಾರೆ.

ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಹೌರಾ ಮೈದಾನ-ಎಸ್‌ಪ್ಲೇನೇಡ್‌ವರೆಗಿನ (Howrah Maidan-Esplanade Metro Rail) ಮಾರ್ಗವನ್ನು ಉದ್ಘಾಟಿಸಿದ ಮೋದಿ ಮಕ್ಕಳದೊಂದಿಗೆ ಮೆಟ್ರೋದಲ್ಲಿ ಸಂಚಾರ ಮಾಡಿದರು. ಈ ಕಾರ್ಯಕ್ರಮದಲ್ಲಿ ಮೋದಿ ದೇಶದ ವಿವಿಧ ಭಾಗಗಳಲ್ಲಿ ಒಟ್ಟು 15,400 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣವಾಗಲಿರುವ ವಿವಿಧ ಮೂಲಸೌಕರ್ಯ ಕಾಮಗಾರಿಗೆ ಚಾಲನೆ ನೀಡಿದರು.

#WATCH | West Bengal: Prime Minister Narendra Modi interacts with school students as they travel in India's first underwater metro train, in Kolkata. pic.twitter.com/lQye0OnuqP

— ANI (@ANI) March 6, 2024

ಕೋಲ್ಕತಾ (Kolkatta ಹಾಗೂ ಹೌರಾ ನಗರವನ್ನು ಸಂಪರ್ಕಿಸುವ ಈ ಮೆಟ್ರೋ ರೈಲು ಪಶ್ಚಿಮ ಬಂಗಾಳದ ಜೀವನಾಡಿ ಎಂದೇ ಗುರುತಿಸಿಕೊಂಡಿದೆ. ಹೂಗ್ಲಿ ನದಿಯು ಕೋಲ್ಕತ್ತಾ ಮತ್ತು ಹೌರಾ ಅವಳಿ ನಗರಗಳನ್ನು ಕ್ರಮವಾಗಿ ಪೂರ್ವ ಮತ್ತು ಪಶ್ಚಿಮ ದಂಡೆಗಳಲ್ಲಿ ಪ್ರತ್ಯೇಕಿಸುತ್ತದೆ. ಈ ಎರಡು ನಗರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲು ಹೂಗ್ಲಿ ನದಿಯ ನೀರಿನೊಳಗಿನಿಂದ ಸಾಗಲಿದೆ.  ಇದನ್ನೂ ಓದಿ: ಭಟ್ಕಳದಲ್ಲಿ ಹನುಮಾನ್ ಧ್ವಜ ಹಾರಿಸಿದ್ದಕ್ಕೆ ಸಂಸದ ಹೆಗಡೆ ಮೇಲೆ ಕೇಸ್ ದಾಖಲು

Electric atmosphere with ‘Modi Modi’ and ‘Jai Shree Ram’ chants at the metro station in #Kolkata pic.twitter.com/79sAjKTAMn

— Dr Jitendra Singh (मोदी का परिवार) (@DrJitendraSingh) March 6, 2024

ಈ ರೈಲು ಮಾರ್ಗ 16.6 ಕಿಲೋಮೀಟರ್ ಉದ್ದವನ್ನು ಹೊಂದಿದ್ದು 6 ನಿಲ್ದಾಣಗಳನ್ನು ಇರಲಿದೆ.  6 ನಿಲ್ದಾಣಗಳ ಪೈಕಿ 3 ನಿಲ್ದಾಣಗಳು ನೀರಿನ ಅಡಿಯಲ್ಲಿ ಮತ್ತು 3 ನಿಲ್ದಾಣಗಳು ನೆಲದ ಮೇಲೆ ನಿರ್ಮಾಣವಾಗಿದೆ.

4,965 ಕೋಟಿ ರೂ. ವೆಚ್ಚದಲ್ಲಿ 4.8 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣಗೊಂಡಿದೆ. ನೆಲಮಟ್ಟದಿಂದ 30 ಮೀಟರ್ ಅಡಿಯಲ್ಲಿ ನಿಲ್ದಾಣ ನಿರ್ಮಾಣವಾಗುವ ಮೂಲಕ  ಹೌರಾವು ಭಾರತದ ಆಳವಾದ ಮೆಟ್ರೋ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕೋಲ್ಕತ್ತಾ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ ಯೋಜನೆಗೆ ಅಡಿಪಾಯವನ್ನು ಫೆಬ್ರವರಿ 2009 ರಲ್ಲೇ ಹಾಕಲಾಗಿತ್ತು. ಆದರೆ ನೀರೊಳಗಿನ ಮೆಟ್ರೋ ಸುರಂಗದ ನಿರ್ಮಾಣ ಕಾರ್ಯ 2017 ರಲ್ಲಿ ಆರಂಭವಾಗಿತ್ತು.

 

TAGGED:metronarendra modiWest Bengalಕೋಲ್ಕತ್ತಾನರೇಂದ್ರ ಮೋದಿಮೆಟ್ರೋಸುರಂಗ ಮಾರ್
Share This Article
Facebook Whatsapp Whatsapp Telegram

You Might Also Like

Gali Anjaneya Temple Bengaluru
Bengaluru City

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

Public TV
By Public TV
8 minutes ago
k.l.rahul test
Cricket

ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

Public TV
By Public TV
8 hours ago
bannerghatta national park
Bengaluru Rural

ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

Public TV
By Public TV
8 hours ago
Mantralayam Three youths who went swimming in Tungabhadra River go missing 2
Crime

ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

Public TV
By Public TV
8 hours ago
D.K Shivakumar
Bengaluru City

ಹೈಕಮಾಂಡ್ ತುರ್ತು ಬುಲಾವ್ – ದೆಹಲಿಗೆ ತೆರಳಿದ ಡಿಕೆಶಿ

Public TV
By Public TV
8 hours ago
D.K Shivakumar Saibaba
Latest

ಶಿರಡಿ ಸಾಯಿಬಾಬಾನ ದರ್ಶನ ಪಡೆದ ಡಿಕೆಶಿ – ಪ್ರಾರ್ಥನೆ ಫಲ ನೀಡಲಿದೆ ಅಂತ ಪೋಸ್ಟ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?