Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಜಪೇಯಿ 101ನೇ ಜನ್ಮದಿನ; ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟಿಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಾಜಪೇಯಿ 101ನೇ ಜನ್ಮದಿನ; ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟಿಸಿದ ಮೋದಿ

Latest

ವಾಜಪೇಯಿ 101ನೇ ಜನ್ಮದಿನ; ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟಿಸಿದ ಮೋದಿ

Public TV
Last updated: December 25, 2025 10:33 pm
Public TV
Share
1 Min Read
Rashtra Prerna Sthal
SHARE

* 65 ಅಡಿ ಎತ್ತರದ ಅಟಲ್ ಪ್ರತಿಮೆ ಉದ್ಘಾಟನೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ 101 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಗುರುವಾರ ಲಕ್ನೋದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ರಾಷ್ಟ್ರ ಪ್ರೇರಣಾ ಸ್ಥಳವನ್ನು ಉದ್ಘಾಟಿಸಿದರು. ಈ ಹೆಗ್ಗುರುತು ರಾಷ್ಟ್ರೀಯ ಸ್ಮಾರಕವನ್ನು ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳಿಗೆ ಸಮರ್ಪಿಸಲಾಗಿದೆ.

ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆ. ಅಜಾತಶತ್ರುವಿನ ಜನ್ಮದಿನ ಹಿನ್ನೆಲೆ ದೇಶಾದ್ಯಂತ ಬಿಜೆಪಿ ನಾಯಕರು ನಮನ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಸೇರಿ ಹಲವು ಗಣ್ಯರು ಸದೈವ ಅಟಲ್‌ಗೆ ತೆರಳಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಇನ್ನು ಮಧ್ಯಾಹ್ನ ನಂತರ ಮೋದಿ ಲಕ್ನೋದಲ್ಲಿ ರಾಷ್ಟ್ರೀಯ ಪ್ರೇರಣಾ ಸ್ಥಳ ಲೋಕಾರ್ಪಣೆಗೊಳಿಸಿದರು. ಇದನ್ನೂ ಓದಿ: ವಾಜಪೇಯಿ 101ನೇ ಜಯಂತಿ – 100 ಹೊಸ `ಅಟಲ್ ಕ್ಯಾಂಟೀನ್’ಗಳ ಉದ್ಘಾಟನೆ

pm modi yogi adityanath

230 ಕೋಟಿ ವೆಚ್ಚದಲ್ಲಿ ಗೋಮತಿ ನದಿ ತಟದಲ್ಲಿ ಕಮಲಾಕಾರದಲ್ಲಿ ಪ್ರೇರಣಾ ಸ್ಥಳ ನಿರ್ಮಿಸಲಾಗಿದೆ. ಇನ್ನು ಇದೇ ಸ್ಥಳದಲ್ಲಿರುವ ವಾಜಪೇಯಿ, ಶ್ಯಾಮ ಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಅವರ 65 ಅಡಿ ಎತ್ತರ ಕಂಚಿನ ಪ್ರತಿಮೆ ಉದ್ಘಾಟಿಸಲಾಯ್ತು. ಕಸದ ಜಾಗದಲ್ಲಿ ತಲೆ ಎತ್ತಿದ ಸ್ಥಳದಲ್ಲಿ ಈಗ 98,000 ಚದರ ಅಡಿ ವಿಸ್ತೀರ್ಣದಲ್ಲಿ ಪ್ರೇರಣಾ ಸ್ಥಳ ನಿರ್ಮಿಸಲಾಗಿದೆ.

ದೆಹಲಿಯಲ್ಲಿ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಇಂದಿನಿಂದ ‘ಅಟಲ್ ಕ್ಯಾಂಟೀನ್’ ಆರಂಭಿಸಲಾಗಿದೆ. 100 ಸ್ಥಳಗಳಲ್ಲಿ 5 ರೂಪಾಯಿಗೆ ಊಟ ಒದಗಿಸಲು ದೆಹಲಿ ಸರ್ಕಾರ ಈ ಕ್ಯಾಂಟೀನ್ ಆರಂಭಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ 30 ಸಾವಿರ ಉದ್ಯೋಗ – ರಾಹುಲ್‌ ಗಾಂಧಿ, ಅಶ್ವಿನಿ ವೈಷ್ಣವ್‌ ಮಧ್ಯೆ ಕ್ರೆಡಿಟ್‌ ವಾರ್‌

TAGGED:Atal Bihari VajpayeePM ModiRashtra Prerna SthalVajpayee’s Birth Anniversaryಅಟಲ್ ಬಿಹಾರಿ ವಾಜಪೇಯಿಪಿಎಂ ಮೋದಿರಾಷ್ಟ್ರ ಪ್ರೇರಣ ಸ್ಥಳ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
13 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
14 minutes ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
49 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
52 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
1 hour ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?