Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡು ಚುನಾವಣೆ: ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಸಂಭ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಮಿಳುನಾಡು ಚುನಾವಣೆ: ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಸಂಭ್ರಮ

Latest

ತಮಿಳುನಾಡು ಚುನಾವಣೆ: ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಸಂಭ್ರಮ

Public TV
Last updated: January 14, 2026 6:09 pm
Public TV
Share
1 Min Read
pm modi pongal
SHARE

ನವದೆಹಲಿ: ತಮಿಳುನಾಡು ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಮುರುಗನ್ (L.Murugan) ದೆಹಲಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಪೊಂಗಲ್ ಸಂಭ್ರಮದಲ್ಲಿ ಭಾಗಿಯಾದರು.

ನವದೆಹಲಿಯಲ್ಲಿ ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಹಬ್ಬದ (Pongal Festival) ಆಚರಣೆಯಲ್ಲಿ ಮೋದಿ ಭಾಗವಹಿಸಿದರು. ಸಾಂಪ್ರದಾಯಿಕ ಆಚರಣೆಗಳಲ್ಲಿ ಪಾಲ್ಗೊಂಡರು. ಸುಗ್ಗಿಯ ಹಬ್ಬದ ಸಾಂಸ್ಕೃತಿಕ ಮಹತ್ವದ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇದನ್ನೂ ಓದಿ: ವರ್ಷದ ಮೊದಲ ಹಬ್ಬ; ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಆಚರಣೆ ಹೇಗೆ?

ಆಚರಣೆಯ ಸಂದರ್ಭದಲ್ಲಿ, ಪೊಂಗಲ್ ಭಾರತದ ಕೃಷಿ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ತಮಿಳು ನಾಗರಿಕತೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತದೆ. ಪೊಂಗಲ್‌ನಂತಹ ಹಬ್ಬಗಳು ಏಕ ಭಾರತ ಶ್ರೇಷ್ಠ ಭಾರತ ಮನೋಭಾವವನ್ನು ಬಲಪಡಿಸುತ್ತವೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಪೊಂಗಲ್ ಹಬ್ಬವು ಪ್ರಪಂಚದಾದ್ಯಂತ ತಮಿಳು ಸಮುದಾಯಗಳು ಉತ್ಸಾಹದಿಂದ ಆಚರಿಸುವ ಜಾಗತಿಕ ಹಬ್ಬವಾಗಿ ವಿಕಸನಗೊಂಡಿದೆ. ಪೊಂಗಲ್ ಆಚರಣೆಯ ಸಂದರ್ಭದಲ್ಲಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಸುಗ್ಗಿಯ ಹಬ್ಬಕ್ಕೆ ಸಂಬಂಧಿಸಿದ ಸಾಂಪ್ರದಾಯಿಕ ಆಚರಣೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಸುವರ್ಣ ಸಂಕ್ರಾಂತಿ ಸಂಭ್ರಮದಲ್ಲಿ ತಾರೆಯರ ಸಮಾಗಮ

ಈ ವೇಳೆ ಮೋದಿ ಹಸುಗಳಿಗೆ ಆಹಾರ ನೀಡಿದರು. ಪೊಂಗಲ್ ರೈತರ ಕಠಿಣ ಪರಿಶ್ರಮದ ಮೇಲೆ ಬೆಳಕು ಚೆಲ್ಲುತ್ತದೆ. ಭಾರತದ ಸಾಂಸ್ಕೃತಿಕ ಜೀವನದಲ್ಲಿ ಕೃಷಿಯ ಮಹತ್ವವನ್ನು ಎತ್ತಿ ತೋರಿಸುತ್ತದೆ ಎಂದು ಮೋದಿ ತಿಳಿಸಿದ್ದಾರೆ.

TAGGED:L.MuruganNew DelhiPM Modipongal festivalಎಲ್.ಮುರುಗನ್ಪಿಎಂ ಮೋದಿಪೊಂಗಲ್ ಹಬ್ಬ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
34 minutes ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
51 minutes ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
2 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
2 hours ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
3 hours ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?