Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
Last updated: February 14, 2026 12:52 pm
Public TV
Share
3 Min Read
Modi 4
SHARE

– ಈಶಾನ್ಯ ಭಾರತದಲ್ಲಿ ಭದ್ರತೆ ಬಲಪಡಿಸಲಿರುವ ಏರ್‌ಸ್ಟ್ರಿಪ್‌
– 5,450 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಗುವಾಹಟಿ: ಅಸ್ಸಾಂನ (Assam) ದಿಬ್ರುಗಢ ಜಿಲ್ಲೆಯ ಮೊರಾನ್ ಬೈಪಾಸ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ ಹೆದ್ದಾರಿ ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು (ELF) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಉದ್ಘಾಟಿಸಿದರು.

ಭಾರತೀಯ ವಾಯುಪಡೆಯ C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ (C-130J Aircraft) ಐತಿಹಾಸಿಕ ಲ್ಯಾಂಡಿಂಗ್ ಆಗುವ ಮೂಲಕ ಉದ್ಘಾಟಿಸಿದರು. ಬಳಿಕ ಸುಖೋಯ್ ಸು-30 ಎಂಕೆಐ ಮತ್ತು ರಫೇಲ್ ಫೈಟರ್ ಜೆಟ್‌ಗಳ ಟಚ್-ಅಂಡ್-ಗೋ ವಾಯುಪ್ರದರ್ಶನಗಳನ್ನ ನಡೆಸಲಾಯಿತು. ಇದನ್ನೂ ಓದಿ: ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ

ಚುನಾವಣಾ ರಾಜ್ಯ ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಹತ್ತಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಇದೇ ವೇಳೆ ದಿಬ್ರುಗಢ ಜಿಲ್ಲೆಯ ಮೊರಾನ್ ಬೈಪಾಸ್‌ನಲ್ಲಿರುವ ತುರ್ತು ಲ್ಯಾಂಡಿಂಗ್ (Emergency Landing) ಸೌಲಭ್ಯ ಮೋದಿ ಉದ್ಘಾಟಿಸಿದರು. ಈಶಾನ್ಯ ರಾಜ್ಯಗಳಲ್ಲಿ ನಿರ್ಮಾಣದ ಮೊದಲ ತುರ್ತು ಲ್ಯಾಡಿಂಗ್ ವ್ಯವಸ್ಥೆ ಭಾರತದ ಭದ್ರತಾ ವಿಚಾರದಲ್ಲೂ ಗೇಮ್ ಚೇಂಜರ್ ಆಗಿದೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ತುರ್ತು ಲ್ಯಾಂಡಿಂಗ್ ಸೌಲಭ್ಯವು 4.2 ಕಿಮೀ ಉದ್ದವಿದೆ. ಇದು ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು, ಸಾರಿಗೆ ವಿಮಾನಗಳು ಇಳಿಯಲು ಹಾಗೂ ಟೇಕಾಫ್‌ ಆಗಲು ಅನುವು ಮಾಡಿಕೊಡುವಂತೆ ವಿನ್ಯಾಸಗೊಳಿಸಲಾಗಿದೆ. ಇದು ಈಶಾನ್ಯ ಭಾಗದ ಮೊದಲ ಹೆದ್ದಾರಿ ತುರ್ತು ಲ್ಯಾಂಡಿಂಗ್ ಸೌಲಭ್ಯವಾಗಿದೆ.

ಒಂದು ದಿನದ ಹಿಂದಷ್ಟೇ ಚಾಬುವಾ ವಾಯುನೆಲೆಗೆ ಆಗಮಿಸಿದ್ದ ಪ್ರಧಾನಿಗಳನ್ನು ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಇತರ ಹಿರಿಯ ರಾಜ್ಯ ಅಧಿಕಾರಿಗಳು ಸ್ವಾಗತಿಸಿದ್ರು. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 7 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?

PM Modi 2

ಏನಿದು ತುರ್ತು ಲ್ಯಾಂಡಿಂಗ್ ಸೌಲಭ್ಯ?
* ದಿಬ್ರುಗಢ ಜಿಲ್ಲೆಯ ಮೊರಾನ್ ಬೈಪಾಸ್‌ನಲ್ಲಿರುವ ತುರ್ತು ಲ್ಯಾಂಡಿಂಗ್ ಸೌಲಭ್ಯ ಎಂಬುದು ರಾಷ್ಟ್ರೀಯ ಹೆದ್ದಾರಿ-127 ರ 4.2 ಕಿಲೋಮೀಟರ್ ಪ್ರತ್ಯೇಕ ಬಲಪಡಿಸಿದ ರಸ್ತೆಯ ಭಾಗವಾಗಿದೆ.
* ಇದು ವಿಶೇಷವಾಗಿ ವಿಮಾನಗಳ ತುರ್ತು ಲ್ಯಾಂಡಿಂಗ್‌ಗಾಗಿ ಅಭಿವೃದ್ಧಿಪಡಿಸಲಾಗಿದೆ.
* ಸುಮಾರು 100 ಕೋಟಿ ವೆಚ್ಚದಲ್ಲಿ ಇದು ನಿರ್ಮಾಣವಾಗಿದ್ದು, ಈಶಾನ್ಯ ಭಾರತದಲ್ಲಿ ನಿರ್ಮಾಣವಾದ ಮೊದಲ ಎರ್ಮಜೆನ್ಸಿ ಲ್ಯಾಂಡಿಂಗ್ ಸೌಲಭ್ಯವಾಗಿದೆ.
* ಇದು ಸೈನ್ಯದ ಕಾರ್ಯತಂತ್ರದ ಅಗತ್ಯಗಳಿಗೆ ಅನುಗುಣವಾಗಿ ಭಾರತೀಯ ವಾಯುಪಡೆಯ ಫೈಟರ್ ಜೆಟ್‌ಗಳು ಮತ್ತು ಟ್ರಾನ್ಸ್‌ಪೋರ್ಟ್ ವಿಮಾನಗಳಿಗೆ ಲ್ಯಾಡಿಂಗ್ ವ್ಯವಸ್ಥೆ ಕಲ್ಪಿಸುತ್ತದೆ.
* ಯುದ್ಧ ಸೇರಿ ವಿಪತ್ತುಗಳ ಸಂದರ್ಭದಲ್ಲಿ ತುರ್ತು ಪ್ರತಿಕ್ರಿಯೆಗೆ ಸಹಾಯಕವಾಗಿದೆ. ಚೀನಾ ಗಡಿಯ ಸಮೀಪದಲ್ಲಿರುವುದರಿಂದ ರಕ್ಷಣಾ ಸಾಮರ್ಥ್ಯವನ್ನ ಹೆಚ್ಚಿಸುತ್ತದೆ.
* ರನ್‌ ವೇ 40 ಟನ್‌ಗಳಷ್ಟು ತೂಕದ ಯುದ್ಧ ವಿಮಾನಗಳನ್ನು ಮತ್ತು 74 ಟನ್‌ಗಳಷ್ಟು ಗರಿಷ್ಠ ಟೇಕ್-ಆಫ್ ತೂಕದ ಸಾರಿಗೆ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ.

5,450 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಇನ್ನು ಅಸ್ಸಾಂ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ, ಗುವಾಹಟಿಯ ಲಚಿತ್ ಘಾಟ್‌ನಲ್ಲಿ 5,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳು ಈಶಾನ್ಯ ಪ್ರದೇಶದಾದ್ಯಂತ ಸಂಪರ್ಕ, ಡಿಜಿಟಲ್ ಮೂಲಸೌಕರ್ಯ, ಉನ್ನತ ಶಿಕ್ಷಣ ಮತ್ತು ನಗರ ಚಲನಶೀಲತೆಯನ್ನ ಹೆಚ್ಚಿಸುವ ಗುರಿಯನ್ನ ಹೊಂದಿವೆ. ಇದಲ್ಲದೇ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಕುಮಾರ ಭಾಸ್ಕರ್ ವರ್ಮಾ ಸೇತುವನ್ನ ಮೋದಿ ಪರಿಶೀಲಿಸಲಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 6-ಪಥದ ಎಕ್ಸ್‌ಟ್ರಾಡೋಸ್ಡ್ ಪ್ರಿಸ್ಟ್ರೆಸ್ಡ್ ಕಾಂಕ್ರೀಟ್ ಸೇತುವೆಯು ಗುವಾಹಟಿಯನ್ನ ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ.

TAGGED:AssamELFEmergency Landing HighwayPM Modiಅಸ್ಸಾಂತುರ್ತು ಲ್ಯಾಂಡಿಂಗ್‌ ಸೌಲಭ್ಯನರೇಂದ್ರ ಮೋದಿವಾಯುಪಡೆ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
54 seconds ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
31 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
Chikkaballapura 1
Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
By Public TV
1 hour ago
Korean Games Crime
Crime

ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

Public TV
By Public TV
1 hour ago
Mysuru
Crime

ಮೈಸೂರು | ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ಎದೆ ಝಲ್‌ ಎನಿಸುತ್ತೆ ವಿಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?