Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್‌ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್‌ ಗಾಂಧಿ

Latest

ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್‌ ಗಾಂಧಿ

Public TV
Last updated: February 8, 2024 2:53 pm
Public TV
Share
1 Min Read
rahul gandhi
SHARE

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಂದುಳಿದ ವರ್ಗದ (OBC) ಕುಟುಂಬದಲ್ಲಿ ಜನಿಸಿಲ್ಲ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ (Rahul Gandhi) ಹೇಳಿದ್ದಾರೆ.

ಒಡಿಶಾದ (Odisha) ಜಾರಸುಗುಡದಲ್ಲಿ ತಮ್ಮ ಭಾರತ್‌ ನ್ಯಾಯ ಯಾತ್ರೆ (Bharat Nyay Yatra) ಸಂದರ್ಭದಲ್ಲಿ ಮಾತನಾಡಿದ ಅವರು, ಮೋದಿ ಅವರು ಹಿಂದುಳಿದ ವರ್ಗದ ಕುಟುಂಬದಲ್ಲಿ ಹುಟ್ಟಿದ್ದೇನೆ ಎಂದು ಸುಳ್ಳು ಹೇಳುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕೊರಗಜ್ಜನ ಆಶೀರ್ವಾದ ಪಡೆದ ‘ಕಾಟೇರ’ ಡೈರೆಕ್ಟರ್ ತರುಣ್

#WATCH | Congress MP Rahul Gandhi says, "PM Modi was not born in the OBC category. He was born Teli caste in Gujarat. The community was given the tag of OBC in the year 2000 by the BJP. He was born in the General caste…He will not allow caste census to be conducted in his… pic.twitter.com/AOynLpEZkK

— ANI (@ANI) February 8, 2024

ಮೋದಿ ಅವರು ತೇಲಿ (Teli) ಜಾತಿಯಲ್ಲಿ ಹುಟ್ಟಿದರು. 2000 ಇಸ್ವಿಯಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರ (BJP Government) ಅಧಿಕಾರದಲ್ಲಿದ್ದಾಗ ಆ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಲಾಯಿತು. ಆದ್ದರಿಂದ ಮೋದಿ ಹುಟ್ಟಿನಿಂದ ಒಬಿಸಿಯಲ್ಲ. ಈ ಕಾರಣಕ್ಕೆ ಮೋದಿ ಒಬಿಸಿಗಳೊಂದಿಗೆ ಕೈಕುಲುಕುವುದಿಲ್ಲ. ಕೋಟ್ಯಧಿಪತಿಗಳನ್ನು ತಬ್ಬಿಕೊಳ್ಳುತ್ತಾರೆ ಎಂದರು.

ಸಾಮಾನ್ಯ ಜಾತಿಗೆ ಸೇರಿದ ಕುಟುಂಬದಲ್ಲಿ ಮೋದಿ ಜನಿಸಿದ್ದಾರೆ. ಒಬಿಸಿಯಲ್ಲಿ ಜನಿಸದ ಕಾರಣ ಮೋದಿ ತಮ್ಮ ಇಡೀ ಜೀವನದಲ್ಲಿ ಜಾತಿ ಗಣತಿಯನ್ನು ನಡೆಸಲು ಬಿಡುವುದಿಲ್ಲ ಎಂದು ಹೇಳಿದರು.

ಇಂದು ರಾಹುಲ್‌ ಯಾತ್ರೆ ಒಡಿಶಾದಲ್ಲಿ ಕೊನೆಯಾಗಿ ಛತ್ತೀಸ್‌ಗಢ ಪ್ರವೇಶಿಸಲಿದೆ.

 

TAGGED:BCbjpcongressnarendra modiRahul Gandhiಒಬಿಸಿಜಾತಿನರೇಂದ್ರ ಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
5 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
13 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
40 minutes ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
1 hour ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
1 hour ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?