Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರಪಂಚದಾದ್ಯಂತ ಜನ ಭಾರತಕ್ಕೆ ಬರಲು ಇಚ್ಛಿಸುತ್ತಾರೆ, ತಿಳಿದುಕೊಳ್ಳಲು ಬಯಸುತ್ತಾರೆ – ಮೋದಿ

Public TV
Last updated: March 1, 2025 12:59 pm
Public TV
Share
2 Min Read
PM Modi
SHARE

– ಭಾರತ ಈಗ ವಿಶ್ವದ ಕಾರ್ಖಾನೆಯಾಗುತ್ತಿದೆ; ಪ್ರಧಾನಿ ಬಣ್ಣನೆ

ನವದೆಹಲಿ: ಪ್ರಪಂಚದಾದ್ಯಂತದ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದ್ದಾರೆ.

Addressing the NXT Conclave in Delhi. @nxt_conclave https://t.co/kdcwYCuxYU

— Narendra Modi (@narendramodi) March 1, 2025

ಭಾರತ್ ಮಂಟಪದಲ್ಲಿ (Bharat Mantap) ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ 26 ರಂದು ಪ್ರಯಾಗ್‌ರಾಜ್‌ನಲ್ಲಿ ಏಕತೆಯ ಮಹಾ ಕುಂಭ ಮೇಳ ಮುಕ್ತಾಯವಾಯಿತು. ನದಿ ದಂಡೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಸ್ಥಳದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಹೇಗೆ ಬರುತ್ತಾರೆ ಎಂಬುದನ್ನು ನೋಡಿ ಜಗತ್ತು ಬೆರಗುಗೊಂಡಿದೆ ಎಂದರು.

ಭಾರತದ ಸಂಘಟನಾ ಮತ್ತು ನಾವೀನ್ಯತೆ ಕೌಶಲ್ಯಗಳನ್ನು ಜಗತ್ತು ಗಮನಿಸುತ್ತಿದೆ. ಜಗತ್ತು ಈ ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಭಾರತವು ವಿಶ್ವದ 7ನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ ದಶಕಗಳಿಂದ, ಜಗತ್ತು ಭಾರತವನ್ನು ತನ್ನ ಬ್ಯಾಕ್ ಆಫೀಸ್ ಎಂದು ಕರೆಯುತ್ತಿತ್ತು. ಆದರಿಂದು ಭಾರತವು ವಿಶ್ವದ ಹೊಸ ಕಾರ್ಖಾನೆಯಾಗುತ್ತಿದೆ. ನಾವು ಕೇವಲ ಕಾರ್ಯಪಡೆಯಲ್ಲ, ನಾವು ವಿಶ್ವ ಶಕ್ತಿಯಾಗಿದ್ದೇವೆ ಎಂದು ಬಣ್ಣಿಸಿದರು.

pm modi maha kumbh

ಇಂದು ಭಾರತವು ಬಹಳ ದೊಡ್ಡ ಗುರಿಗಳನ್ನು ಸಾಧಿಸಲು ಸಮರ್ಥವಾಗಿದೆ ಮತ್ತು ಅವುಗಳನ್ನು ಸಾಧಿಸುತ್ತಿದೆ. ಇದರ ತಿರುಳಿನಲ್ಲಿ ಒಂದು ವಿಶೇಷ ಮಂತ್ರವಿದೆ. ಈ ಮಂತ್ರ – ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ. ಇದು ದಕ್ಷ ಮತ್ತು ಪರಿಣಾಮಕಾರಿ ಆಡಳಿತದ ಮಂತ್ರ. ಕಳೆದ ದಶಕದಲ್ಲಿ ಪ್ರಾಮುಖ್ಯತೆಯನ್ನು ಕಳೆದುಕೊಂಡಿದ್ದ ಸುಮಾರು 1,500 ಕಾನೂನುಗಳನ್ನು ರದ್ದುಪಡಿಸಿದ್ದೇವೆ. ಇವುಗಳಲ್ಲಿ ಹಲವು ಕಾನೂನುಗಳನ್ನು ಬ್ರಿಟಿಷ್ ಆಳ್ವಿಕೆಯಲ್ಲಿ ರಚಿಸಲಾಗಿತ್ತು.

ಆ ಕಾಲದ ಸರ್ಕಾರ ಮತ್ತು ನಾಯಕರ ಬಗ್ಗೆ ನಾನು ಹೇಳಲು ಏನೂ ಇಲ್ಲ, ಇಂತಹ ಕಾನೂನಿನ ಬಗ್ಗೆ ಈ ಜನರು 75 ವರ್ಷಗಳ ಕಾಲ ಏಕೆ ಮೌನವಾಗಿದ್ದರು? ಎಂಬುದು ನನಗೆ ಹೆಚ್ಚಾಗಿ ಆಶ್ಚರ್ಯವಾಗಿದೆ. ಗುಲಾಮಗಿರಿ ಯುಗದ ಕಾನೂನುಗಳನ್ನು ರದ್ದುಗೊಳಿಸಿದ್ದು ನಮ್ಮ ಸರ್ಕಾರ ಎಂದರು.

TAGGED:factory of worldMaha Kumbh 2025New DelhiPM Modiನರೇಂದ್ರ ಮೋದಿಬಿಜೆಪಿಭಾರತಮಹಾ ಕುಂಭಮೇಳ
Share This Article
Facebook Whatsapp Whatsapp Telegram

You Might Also Like

SATISH JARKIHOLI 1
Bengaluru City

ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

Public TV
By Public TV
7 minutes ago
Jharkhand Elephant
Latest

ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

Public TV
By Public TV
16 minutes ago
Bommanahalli Murder
Bengaluru City

ಶಾಪಿಂಗ್‌ ವಿಚಾರಕ್ಕೆ ಗಲಾಟೆ; ಪತ್ನಿ ಕುತ್ತಿಗೆ ತುಳಿದು ಕೊಲೆ – ಮಗಳ ಸನ್ನೆಯಿಂದ ಆರೋಪಿ ಲಾಕ್!

Public TV
By Public TV
21 minutes ago
HD Kumaraswamy MSTC
Latest

ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಹೆಚ್‌ಡಿ ಕುಮಾರಸ್ವಾಮಿ

Public TV
By Public TV
23 minutes ago
Nikhil Kumaraswamy 1
Chikkaballapur

ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ; ಹೆಚ್‌ಡಿಕೆ ಮತ್ತೆ ಸಿಎಂ ಆಗಲಿ ಎಂದ ನಿಖಿಲ್

Public TV
By Public TV
1 hour ago
D K Shivakumar
Bengaluru City

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?