Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮೋದಿ, ಪುಟಿನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮೋದಿ, ಪುಟಿನ್‌

Latest

ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮೋದಿ, ಪುಟಿನ್‌

Public TV
Last updated: December 4, 2025 8:22 pm
Public TV
Share
2 Min Read
PM Modi Vladimir Putin
SHARE

ನವದೆಹಲಿ: ದೆಹಲಿಯ ವಿಮಾನ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು.

ಗುರುವಾರ ಸಂಜೆ 6:15ಕ್ಕೆ ಪಾಲಂ ವಿಮಾನ ನಿಲ್ದಾಣಕ್ಕೆ ಪುಟಿನ್‌ ಬಂದಿಳಿದರು. ಪುಟಿನ್‌ಗೆ ಪ್ರಧಾನಿ ಮೋದಿ ಅಪ್ಪುಗೆ ಆತ್ಮೀಯ ಸ್ವಾಗತ ಕೋರಿದರು. ರಷ್ಯಾ ಅಧ್ಯಕ್ಷರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಬಳಿಕ ಒಂದೇ ಕಾರಿನಲ್ಲಿ ಮೋದಿ ಮತ್ತು ಪುಟಿನ್‌ ಪ್ರಯಾಣಿಸಿದರು. ಇದನ್ನೂ ಓದಿ: ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ – ಪುಟಿನ್‌ ಬರಮಾಡಿಕೊಂಡ ಮೋದಿ

2025 ರ ಸೆಪ್ಟೆಂಬರ್‌ನಲ್ಲಿ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಬಳಿಕ ಪ್ರಧಾನಿ ಮೋದಿ ಮತ್ತು ಪುಟಿನ್ ಅವರು ಒಂದೇ ವಾಹನದಲ್ಲಿ ಪ್ರಯಾಣಿಸಿದ್ದರು.

#WATCH | Prime Minister Narendra Modi and Russian President Vladimir Putin travel in the same car, as they depart from the Palam Technical Airport in Delhi

President Putin is on a two-day State visit to India. He will hold the 23rd India-Russia Annual Summit with PM… pic.twitter.com/R1CgPlj2B6

— ANI (@ANI) December 4, 2025

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಸ್ಕೋ ಜೊತೆಗಿನ ಭಾರತದ ತೈಲ ವ್ಯಾಪಾರದ ವಿರುದ್ಧ ಸುಂಕ ಅಸ್ತ್ರ ಪ್ರಯೋಗಿಸಿದ್ದರು. ಆ ಸಂದರ್ಭದಲ್ಲೇ SCO ನಲ್ಲಿ ಪುಟಿನ್‌ ಮತ್ತು ಮೋದಿ ಒಟ್ಟಿಗೆ ಕಾರು ಪ್ರಯಾಣ ಮಾಡಿದ್ದು ಅಮೆರಿಕಗೆ ಟಕ್ಕರ್‌ ಕೊಟ್ಟಂತಿತ್ತು.

ಪ್ರಧಾನಿ ಮೋದಿಯವರ ಕಾರು ಚೀನಾದಲ್ಲಿ ಪುಟಿನ್ ಅವರ ವಾಹನವಾದ ಔರಸ್ ಸೆನಾಟ್ ಅನ್ನು ಹಿಂಬಾಲಿಸಿತ್ತು. ಅಂತೆಯೇ, ರಷ್ಯಾ ಅಧ್ಯಕ್ಷರ ವಾಹನವು ಇಂದು ದೆಹಲಿಯಲ್ಲಿ ಇಬ್ಬರು ನಾಯಕರು ಪ್ರಯಾಣಿಸುತ್ತಿದ್ದ ಟೊಯೋಟಾ ಫಾರ್ಚೂನರ್ ಅನ್ನು ಹಿಂಬಾಲಿಸಿತು. ಇದನ್ನೂ ಓದಿ: ಭಾರತಕ್ಕಿಂದು ಪುಟಿನ್ ಭೇಟಿ – ಸುಖೋಯ್‌ Su-57, S-400, S-500 ಖರೀದಿಗೆ ಬಿಗ್‌ ಡೀಲ್‌ ಸಾಧ್ಯತೆ

ರಷ್ಯಾ ಅಧ್ಯಕ್ಷ ಪುಟಿನ್ ಎರಡು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಡಿ.5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಲಿದ್ದಾರೆ.

TAGGED:indiaPM ModirussiaVladimir putinಪಿಎಂ ಮೋದಿಭಾರತರಷ್ಯಾವ್ಲಾಡಿಮಿರ್ ಪುಟಿನ್
Share This Article
Facebook Whatsapp Whatsapp Telegram

Cinema news

DARSHAN RENUKASWAMY
ದರ್ಶನ್ & ಗ್ಯಾಂಗ್‌ಗೆ ಮತ್ತೆ ಶಾಕ್; ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್
Cinema Court Latest Sandalwood Top Stories
Yash Toxic
ಯಶ್ ನಟನೆಯ ಟಾಕ್ಸಿಕ್ ಶೂಟಿಂಗ್ ಮುಗಿದೇ ಬಿಡ್ತಾ..?
Cinema Latest Sandalwood South cinema Top Stories
Shah Rukh Khan
ಫ್ಯಾನ್ಸ್‌ ಮುಂದೆ ಮಧ್ಯದ ಬೆರಳು ತೋರಿಸಿ ಆರ್ಯನ್‌ ಖಾನ್‌ ಉದ್ಧಟತನ – ಸ್ಪಷ್ಟನೆ ಕೊಟ್ಟ ಜಮೀರ್‌ ಪುತ್ರ
Bengaluru City Bollywood Cinema Latest Sandalwood Top Stories
Sobhita Dhulipala
ನಾಗಚೈತನ್ಯ-ಶೋಭಿತಾ ಆನಿವರ್ಸರಿ – ನಾನು ಪುಣ್ಯ ಮಾಡಿದ್ದೆ ಎಂದ ನಟ
Cinema Latest South cinema

You Might Also Like

modi putin
Latest

ನನ್ನ ಸ್ನೇಹಿತ ಪುಟಿನ್‌ರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ: ಮೋದಿ

Public TV
By Public TV
3 minutes ago
Vladimir Putin PM Modi
Latest

ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ – ಪುಟಿನ್‌ ಬರಮಾಡಿಕೊಂಡ ಮೋದಿ

Public TV
By Public TV
1 hour ago
Chalavadi Narayanaswamy DK Shivakumar Cartier watch Row
Bengaluru City

ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ: ಡಿಕೆಶಿ ಲೇವಡಿ

Public TV
By Public TV
1 hour ago
Koppal Ayushman Bharat Doctor Scam
Districts

ಆಯುಷ್ಮಾನ್ ಭಾರತ್ ಯೋಜನೆಯಲ್ಲೂ ಹಣ ಸುಲಿಗೆ – 1 ವರ್ಷದ ಬಳಿಕ ಹಣ ವಾಪಸ್ ನೀಡಿದ ವೈದ್ಯರು

Public TV
By Public TV
2 hours ago
Siddaramaiah DK Shivakumar
Bengaluru City

ಬೆಳಗಾವಿ ಅಧಿವೇಶನ – ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Public TV
By Public TV
3 hours ago
d.k.shivakumar watch chalawadi narayanaswamy
Bengaluru City

ಸಿಎಂ, ಡಿಸಿಎಂ ಬಳಿ ವಾಚ್ ಲೆಕ್ಕ ಕೇಳಿದ ಬಿಜೆಪಿ – ಡಿಕೆಶಿ ಚುನಾವಣಾ ಅಫಿಡವಿಟ್ ಪ್ರದರ್ಶಿಸಿ ಬಿಜೆಪಿ ಟೀಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?