Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Latest

ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Public TV
Last updated: April 16, 2026 9:05 pm
Public TV
Share
2 Min Read
Narendra Modi Emmanuel Macron
SHARE

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಹೊತ್ತಿನಲ್ಲೇ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron), ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ದೂರವಾಣಿ ಕರೆ ಮಾಡಿದ್ದು, ಸುದೀರ್ಘ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟು ಹಾಗೂ ಹಾರ್ಮುಜ್‌ ಜಲಸಂಧಿಯ ಭದ್ರತೆ ಬಗ್ಗೆ ಚರ್ಚಿಸಿದ್ದಾರೆ.

Received a phone call from my dear friend President Emmanuel Macron. We discussed the situation in West Asia and agreed on the need to urgently restore safety and freedom of navigation in the Strait of Hormuz.

We will continue our close cooperation to advance peace and stability…

— Narendra Modi (@narendramodi) April 16, 2026

ಈ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಶ್ಚಿಮ ಏಷ್ಯಾದಲ್ಲಿ (West Asia) ಸ್ಥಿರತೆ ಖಚಿತಪಡಿಸಿಕೊಳ್ಳುವ ಮತ್ತು ಸುರಕ್ಷಿತ ಸಮುದ್ರ ಮಾರ್ಗಗಳನ್ನು ನಿರ್ವಹಿಸುವ ಪ್ರಾಮುಖ್ಯತೆಯ ಬಗ್ಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಹಾರ್ಮುಜ್‌ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚಾರ ಮುಕ್ತಗೊಳಿಸಲು ಪುನಃಸ್ಥಾಪಿಸುವ ತುರ್ತು ಅಗತ್ಯಗಳನ್ನ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಒಮನ್‌ ಭಾಗದ ಹಾರ್ಮುಜ್‌ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?

Modi Trump White House

ಎಕ್ಸ್‌ನಲ್ಲಿ ಮೋದಿ ಹೇಳಿದ್ದೇನು?
ನನ್ನ ಆತ್ಮೀಯ ಗೆಳೆಯ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಫೋನ್ ಕರೆ ಬಂತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ನಾವು ಚರ್ಚಿಸಿದ್ದೇವೆ. ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಮುಕ್ತ ಸಂಚಾರಕ್ಕೆ ಅಗತ್ಯವಿರುವ ಅಗತ್ಯತೆಗಳನ್ನು ತುರ್ತಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒಪ್ಪಿಕೊಂಡಿದ್ದೇವೆ. ಈ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ನಾವು ನಿರಂತರ ಸಹಕಾರ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

ಟ್ರಂಪ್‌ ಜೊತೆಗೆ 40 ನಿಮಿಷ ಮಾತುಕತೆ
ಇದಕ್ಕೂ ಮುನ್ನ ಏಪ್ರಿಲ್‌ 14 ರಂದು ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೊಂದಿಗೆ ಮಾತುಕತೆ ನಡೆಸಿದ್ದರು. ದೂರವಾಣಿ ಮೂಲಕ ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಹಾರ್ಮುಜ್‌ ಜಲಸಂಧಿ ದಿಗ್ಬಂಧನದ ಬಗ್ಗೆಯೂ ಚರ್ಚಿಸಿದ್ದರು ಎಂದು ಅಮೆರಿಕದ ರಾಯಭಾರಿ ಗೋರ್ ತಿಳಿಸಿದ್ದರು. ಇದನ್ನೂ ಓದಿ: ಬೆಂಗಳೂರು IISc ದಾಳಿಯ ಸಂಚುಕೋರನಿಗೆ ಲಾಹೋರ್‌ನಲ್ಲಿ ಗುಂಡೇಟು – ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

TAGGED:Emmanuel MacronFrench PresidentPM ModiStrait of HormuzWest Asia Situationಎಮ್ಯಾನುಯೆಲ್ ಮ್ಯಾಕ್ರನ್ಡೊನಾಲ್ಡ್ ಟ್ರಂಪ್ನರೇಂದ್ರ ಮೋದಿಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
8 minutes ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
58 minutes ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
1 hour ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
2 hours ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?