Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ಭಾರತದ ಸಮಯ – ಆದಾಯ, ಅವಕಾಶಗಳು ಹೆಚ್ಚಾಗ್ತಿವೆ, ಬಡತನ ಕಡಿಮೆಯಾಗ್ತಿದೆ: ಮೋದಿ ಶ್ಲಾಘನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇದು ಭಾರತದ ಸಮಯ – ಆದಾಯ, ಅವಕಾಶಗಳು ಹೆಚ್ಚಾಗ್ತಿವೆ, ಬಡತನ ಕಡಿಮೆಯಾಗ್ತಿದೆ: ಮೋದಿ ಶ್ಲಾಘನೆ

Latest

ಇದು ಭಾರತದ ಸಮಯ – ಆದಾಯ, ಅವಕಾಶಗಳು ಹೆಚ್ಚಾಗ್ತಿವೆ, ಬಡತನ ಕಡಿಮೆಯಾಗ್ತಿದೆ: ಮೋದಿ ಶ್ಲಾಘನೆ

Public TV
Last updated: February 9, 2024 10:42 pm
Public TV
Share
2 Min Read
Modi 2
SHARE

– 25 ಕೋಟಿ ಜನ ಬಡತನದಿಂದ ಮುಕ್ತವಾಗಿದ್ದಾರೆ ಎಂದ ಪ್ರಧಾನಿ
– ಭಾರತದ ಬಗ್ಗೆ ಹಿಂದೆಂದೂ ಇಂತಹ ಸಕಾರಾತ್ಮಕ ಭಾವನೆ ಇರಲಿಲ್ಲ

ನವದೆಹಲಿ: ಕಳೆದ 10 ವರ್ಷಗಳಲ್ಲಿ ಭಾರತ ರೂಪಾಂತರಗೊಂಡಿದೆ. ಆದಾಯ, ಅವಕಾಶಗಳು ಹೆಚ್ಚಾಗುತ್ತಿದ್ದು, ಬಡತನ ಕಡಿಮೆಯಾಗುತ್ತಿದೆ. ಇಡೀ ವಿಶ್ವಕ್ಕೆ ಭಾರತದ ಮೇಲಿನ ವಿಶ್ವಾಸ ಹೆಚ್ಚಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ.

ಟೈಮ್ಸ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯನ್ನುದ್ದೇಶಿಸಿ (Times Global Business Summit) ಮಾತನಾಡಿದ ಅವರು, ಈಗ ಭಾರತದ ಸಮಯ ಬಂದಿದೆ. ಇಡೀ ವಿಶ್ವಕ್ಕೆ ಭಾರತದ ಮೇಲಿನ ವಿಶ್ವಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೆಂದೂ ಭಾರತದ ಬಗ್ಗೆ ಇಂತಹ ಸಕಾರಾತ್ಮಕ ಭಾವನೆ ಇರಲಿಲ್ಲ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಚುನಾವಣೆ; ಪಿಎಂಎಲ್‌-ಎನ್‌ ಅತಿ ದೊಡ್ಡ ಪಕ್ಷ?- ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾದ ಮಾಜಿ ಪ್ರಧಾನಿ

modi victory win bjp

ಕಳೆದ 10 ವರ್ಷಗಳಲ್ಲಿ ಭಾರತ ಹೇಗೆ ರೂಪಾಂತರಗೊಂಡಿದೆ ಎಂಬುದು ಪ್ರತಿಯೊಬ್ಬ ಅಭಿವೃದ್ಧಿ ತಜ್ಞರ ಗುಂಪಿನಲ್ಲಿ ಚರ್ಚೆಯಾಗುತ್ತಿದೆ. ಭಾರತದ ಶಕ್ತಿ ಸಾಮರ್ಥ್ಯದ ಬಗ್ಗೆ ಹಿಂದೆಂದೂ ಇಂತಹ ಸಕಾರಾತ್ಮಕ ಭಾವನೆ ಇರಲಿಲ್ಲ. ಆದ್ರೆ ನಮ್ಮ ಟೀಕಾಕಾರರು ಸಾರ್ವಕಾಲಿಕವಾಗಿ ಕೆಳಮಟ್ಟಕ್ಕಿಳಿಯುತ್ತಿದ್ದಾರೆ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಭಾರತದ ನಿರಂತರ ಬೆಳವಣಿಗೆಯಿಂದಾಗಿ ಹಣದುಬ್ಬರ ಕಡಿಮೆಯಾಗಿದೆ, ರಫ್ತಿನಲ್ಲಿ ಹೆಚ್ಚಳವಾಗಿದೆ. ಅವಕಾಶಗಳು ಮತ್ತು ಆದಾಯ ಎರಡೂ ಹೆಚ್ಚಾಗುತ್ತಿವೆ. ಮುಖ್ಯವಾಗಿ ದೇಶದಲ್ಲಿ ಬಡತನ ಕಡಿಮೆಯಾಗುತ್ತಿದೆ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಪಾಥುಮ್ ನಿಸ್ಸಾಂಕಾ ದ್ವಿಶತಕದ ಅಬ್ಬರ – 24 ವರ್ಷಗಳಿಂದ ಜಯಸೂರ್ಯ ಹೆಸರಲ್ಲಿದ್ದ ದಾಖಲೆ ನುಚ್ಚುನೂರು!

ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ. ಇದು ನಮ್ಮ ಸರ್ಕಾರದ ನೀತಿಗಳು ಸರಿಯಾಗಿವೆ ಮತ್ತು ಸರ್ಕಾರ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಏಕೆಂದರೆ ನಮ್ಮ ಆಡಳಿತ ಮಾದರಿಯು ಏಕಕಾಲದಲ್ಲಿ ಎರಡು ವೇದಿಕೆಗಳಲ್ಲಿ ಮುನ್ನಡೆಯುತ್ತಿದೆ. ಒಂದೆಡೆ ನಾವು 20ನೇ ಶತಮಾನದಿಂದ ನಮಗೆ ಬಂದಿರುವ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮತ್ತೊಂದು ಕಡೆ 21ನೇ ಶತಮಾನದ ಆಶಯಗಳನ್ನು ಈಡೇರಿಸುವಲ್ಲಿ ನಿರತರಾಗಿದ್ದೇವೆ. ದೊಡ್ಡ ಸವಾಲುಗಳನ್ನು ಮೆಟ್ಟಿ ನಿಲ್ಲುವ ಜೊತೆ ಜೊತೆಗೆ ದೊಡ್ಡ ದೊಡ್ಡ ಗುರಿಗಳನ್ನು ಸಾಧಿಸುತ್ತಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನ ಕೊಂಡಾಡಿದ್ದಾರೆ.

TAGGED:bjpDvelopmentnarendra modiNew DelhiTimes Global Business Summitಟೈಮ್ಸ್ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆನರೇಂದ್ರ ಮೋದಿನವದೆಹಲಿಬಿಜೆಪಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
24 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
1 hour ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
3 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
3 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?