Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ

Latest

ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ

Public TV
Last updated: January 29, 2026 12:53 pm
Public TV
Share
1 Min Read
pm modi mann ki baat
SHARE

– ಭಾರತೀಯ ಉತ್ಪನ್ನಗಳ ಗುಣಮಟ್ಟ & ಬ್ರ್ಯಾಂಡ್ ಇಂಡಿಯಾವನ್ನು ಬಲಪಡಿಸುವ ಸಮಯ
– ಉತ್ತರ ವಸ್ತುಗಳನ್ನು ರಫ್ತು ಮಾಡಲು ಉತ್ಪಾದಕರಿಗೆ ಮೋದಿ ಕರೆ

ನವದೆಹಲಿ: ಭಾರತ-ಯುರೋಪಿಯನ್ ಯೂನಿಯನ್ (India-EU Trade Deal) ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಜಾರಿಗೆ ಬಂದಿದ್ದು, ಇದು ‘ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು’ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವರ್ಣಿಸಿದರು. ಭಾರತೀಯ ಉದ್ಯಮಗಳು ಈ ಅವಕಾಶವನ್ನು ಬಳಸಿಕೊಂಡು ಗುಣಮಟ್ಟದ ಉತ್ಪನ್ನಗಳನ್ನು ಯುರೋಪಿಯನ್ ಒಕ್ಕೂಟದ 27 ದೇಶಗಳಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ದಿನದಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೊಸ ಮಾರುಕಟ್ಟೆ ತೆರೆದಿದ್ದು, ಭಾರತೀಯ ಉತ್ಪನ್ನಗಳ ಗುಣಮಟ್ಟ ಮತ್ತು ‘ಬ್ರ್ಯಾಂಡ್ ಇಂಡಿಯಾ’ವನ್ನು ಬಲಪಡಿಸುವ ಸಮಯ ಇದು ಎಂದರು. ಇದನ್ನೂ ಓದಿ: ಐರೋಪ್ಯ ಒಕ್ಕೂಟದ ಜೊತೆ ವ್ಯಾಪಾರ ಒಪ್ಪಂದ: ಭಾರತಕ್ಕೆ ಏನು ಅನುಕೂಲ?

India EU Trade Deal 1

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಂಟಿ ಅಧಿವೇಶನದ ಭಾಷಣವನ್ನು ಉಲ್ಲೇಖಿಸಿದ ಅವರು, ಇದು 140 ಕೋಟಿ ಭಾರತೀಯರ ವಿಶ್ವಾಸ, ಸಂಕಲ್ಪ ಮತ್ತು ವಿಶೇಷವಾಗಿ ಯುವಕರ ಆಕಾಂಕ್ಷೆಗಳ ಪ್ರತಿಬಿಂಬ ಎಂದು ಹೇಳಿದರು.

ಭಾರತ ಈಗ ಸಮಸ್ಯೆಗಳನ್ನು ಬಿಡಿಸುವ ಕಾಲದಲ್ಲಿದೆ, ಅಡಚಣೆಗಳ ಕಾಲದಲ್ಲಿಲ್ಲ ಎಂದರು. ಇದು ಸಮಸ್ಯೆಗಳ ಕಾಲವಲ್ಲ, ಪರಿಹಾರಗಳ ಯುಗ, ವಿಘ್ನಗಳ ಬದಲು ಪರಿಹಾರಗಳು, ಅಡೆತಡೆಗಳ ಬದಲು ನಿರ್ಣಯಗಳ ಮೇಲೆ ಗಮನ ಹರಿಸಬೇಕು ಎಂದು ಸಂಸದರನ್ನು ಒತ್ತಾಯಿಸಿದರು. ಇದನ್ನೂ ಓದಿ: 1 ಒಪ್ಪಂದ, 27 ಯುರೋಪ್‌ ಮಾರುಕಟ್ಟೆಗಳು – ಕರ್ನಾಟಕಕ್ಕೆ ಏನು ಪ್ರಯೋಜನ?

ಈ ಸರ್ಕಾರವನ್ನು ‘ರಿಫಾರ್ಮ್, ಪರ್ಫಾರ್ಮ್ ಮತ್ತು ಟ್ರಾನ್ಸ್‌ಫಾರ್ಮ್’ ಎಂದು ಗುರುತಿಸಲಾಗಿದ್ದು, ಈಗ ಭಾರತ ‘ರಿಫಾರ್ಮ್ ಎಕ್ಸ್‌ಪ್ರೆಸ್‌’ನಲ್ಲಿ ಪ್ರಯಾಣಿಸುತ್ತಿದೆ. ಸರ್ಕಾರದ ಕಾರ್ಯವೈಖರಿಯು ಮಾನವ ಕೇಂದ್ರಿತವಾಗಿದ್ದು, ದೀರ್ಘಕಾಲೀನ ಪರಿಹಾರಗಳ ಕಡೆಗೆ ಚಲನೆ ನಡೆಯುತ್ತಿದೆ. 2026ರ ಭಾರತವು ವಿಶ್ವಕ್ಕೆ ಆಶಾಕಿರಣವಾಗಿದ್ದು, ಜಾಗತಿಕ ಗಮನದ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

TAGGED:indiaIndia-EU Trade DealPM Modiಪಿಎಂ ಮೋದಿಭಾರತಭಾರತ-ಇಯುವ್ಯಾಪಾರ ಒಪ್ಪಂದ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
12 minutes ago
ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
13 minutes ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
16 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
39 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
46 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?