Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು – ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು – ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ

Latest

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು – ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ

Public TV
Last updated: March 4, 2026 6:23 am
Public TV
Share
1 Min Read
pm modi meeting
SHARE

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಓಮನ್, ಕತಾರ್, ಕುವೈತ್‌ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್‌ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ (Safety of Indian citizens) ವಿಚಾರಿಸಿದ್ದಾರೆ.

ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರತ್ಯೇಕವಾಗಿ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಇರಾನ್‌ ದಾಳಿ (Iran Attack) ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಲಿಷ್ಠ ಆರ್ಥಿಕತೆ ಹೊಂದಿದ ಭಾರತ ಜಗತ್ತಿಗೆ ದಾರಿದೀಪವಾಗಿ ಹೊರಹೊಮ್ಮಿದೆ: ಮೋದಿ

Bahrain

ಈ ವೇಳೆ 3 ದೇಶಗಳ ಸಾರ್ವ ಭೌಮತ್ವದ ಉಲ್ಲಂಘನೆಯನ್ನ ಖಂಡಿಸಿದ ಅವರು, ಅಲ್ಲಿನ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ 2 ದಿನಗಳಲ್ಲಿ ಮೋದಿ, ಇಸ್ರೇಲ್, ಬಹ್ರೇನ್‌, ಸೌದಿ ಅರೇಬಿಯಾ ಸೇರಿ 8 ರಾಷ್ಟ್ರಗಳ ಮುಖ್ಯಸ್ಥರಿಗೆ ಕರೆ ಮಾಡಿ ಮಾತಾಡಿದ್ದಾರೆ.  ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ

TAGGED:Escalating ConflictIran AttackskuwaitMiddle EastOmanPM Modiಇರಾನ್‌ ಯುದ್ಧನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Public TV
By Public TV
20 minutes ago
Nanjangudu 1
Districts

Video Viral | ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ

Public TV
By Public TV
30 minutes ago
Congress MLAs return from foreign tour
Bengaluru City

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

Public TV
By Public TV
56 minutes ago
Pentagon
Latest

ಇರಾನ್‌ ಡ್ರೋನ್‌ ದಾಳಿಗೆ ಅಮೆರಿಕದ 6 ಸೈನಿಕರು ಬಲಿ – ನಾಲ್ವರ ಗುರುತು ಪತ್ತೆ ಮಾಡಿದ ಪೆಂಟಗನ್

Public TV
By Public TV
56 minutes ago
The radar 2
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ ಅತಿದೊಡ್ಡ ರಾಡಾರ್ ನಾಶ; ಶತಕೋಟಿ ಡಾಲರ್‌ ನಷ್ಟ

Public TV
By Public TV
2 hours ago
Mojtaba Khamenei
Latest

ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಆಯ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?