Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
Last updated: May 4, 2026 7:25 pm
Public TV
Share
2 Min Read
pm modi 5
SHARE

– ತಮಿಳುನಾಡಲ್ಲಿ ಉತ್ತಮ ಪ್ರದರ್ಶನ ನೀಡಿದ ಟಿವಿಕೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ (West Bengal) ಬಿಜೆಪಿಗೆ (BJP) ಐತಿಹಾಸಿಕ ಗೆಲುವು ತಂದುಕೊಟ್ಟ ಜನತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೃತಜ್ಞತೆ ಸಲ್ಲಿಸಿದ್ದಾರೆ.

ಪಂಚರಾಜ್ಯ ಚುನಾವಣಾ ಫಲಿತಾಂಶದ ಬಗ್ಗೆ ಎಕ್ಸ್‌ ಖಾತೆಯಲ್ಲಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದೆ. 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ. ಜನಶಕ್ತಿ ಮೇಲುಗೈ ಸಾಧಿಸಿದೆ. ಬಿಜೆಪಿಯ ಉತ್ತಮ ಆಡಳಿತದ ರಾಜಕೀಯವು ಜಯಗಳಿಸಿದೆ. ಪಶ್ಚಿಮ ಬಂಗಾಳದ ಪ್ರತಿಯೊಬ್ಬ ವ್ಯಕ್ತಿಗೂ ನಾನು ನಮಸ್ಕರಿಸುತ್ತೇನೆ. ಜನರು ಬಿಜೆಪಿಗೆ ಅದ್ಭುತ ಜನಾದೇಶವನ್ನು ನೀಡಿದ್ದಾರೆ ಮತ್ತು ನಮ್ಮ ಪಕ್ಷವು ಪಶ್ಚಿಮ ಬಂಗಾಳದ ಜನರ ಕನಸುಗಳು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಸಮಾಜದ ಎಲ್ಲಾ ವರ್ಗಗಳಿಗೆ ಅವಕಾಶ ಮತ್ತು ಘನತೆಯನ್ನು ಖಾತ್ರಿಪಡಿಸುವ ಸರ್ಕಾರವನ್ನು ನಾವು ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

The Lotus blooms in West Bengal!

The 2026 West Bengal Assembly Elections will be remembered forever. People’s power has prevailed and BJP’s politics of good governance has triumphed. I bow to each and every person of West Bengal.

The people have given a spectacular mandate to…

— Narendra Modi (@narendramodi) May 4, 2026

ಅಸ್ಸಾಂನ (Assam) ಜನರ ನಡುವೆ ದಿನದ 24 ಗಂಟೆಯೂ ಶ್ರಮಿಸುತ್ತಿರುವ ಎಲ್ಲಾ ಬಿಜೆಪಿ-ಎನ್‌ಡಿಎ ಕಾರ್ಯಕರ್ತರನ್ನು ನಾನು ಶ್ಲಾಘಿಸುತ್ತೇನೆ. ಕಳೆದ ದಶಕದಲ್ಲಿ ನಮ್ಮ ಪಕ್ಷ ಮತ್ತು ಮೈತ್ರಿಕೂಟ ಬೆಳೆದಿರುವುದು ಶ್ಲಾಘನೀಯ. ಅವರ ಪ್ರಯತ್ನಗಳು ನಮ್ಮ ಸಕಾರಾತ್ಮಕ ಕಾರ್ಯಸೂಚಿಯನ್ನು ಜನರ ಹೃದಯಕ್ಕೆ ತಲುಪಿಸಿವೆ ಎಂದು ಮೋದಿ ತಿಳಿಸಿದ್ದಾರೆ.

Assam blesses BJP-NDA once again!

The BJP-NDA’s win in the Assam Vidhan Sabha elections illustrates the unwavering support for our Alliance’s emphasis on development and bringing a positive difference in people’s lives. I thank my sisters and brothers of Assam for the…

— Narendra Modi (@narendramodi) May 4, 2026

ಪುದುಚೇರಿಗೆ (Puducherry) ಧನ್ಯವಾದಗಳು. ನಮ್ಮ ಉತ್ತಮ ಆಡಳಿತದ ದಾಖಲೆ ಮತ್ತು ಎನ್.ರಂಗಸಾಮಿ ನೇತೃತ್ವದ ಸರ್ಕಾರದ ಕೆಲಸದ ಆಧಾರದ ಮೇಲೆ, ಪುದುಚೇರಿಯ ಜನರು ಎನ್‌ಡಿಎಗೆ ಮತ್ತೊಂದು ಅವಧಿಗೆ ಆಶೀರ್ವದಿಸಿದ್ದಾರೆ. ಈ ಆಶೀರ್ವಾದಗಳು ಉತ್ತಮ ಆಡಳಿತವನ್ನು ನೀಡಲು ನಮ್ಮ ಸಾಮೂಹಿಕ ಪ್ರಯತ್ನಗಳಿಗೆ ವೇಗವನ್ನು ನೀಡುತ್ತವೆ. ನಮ್ಮ ಪುದುಚೇರಿಯ ಎನ್‌ಡಿಎ ಕಾರ್ಯಕರ್ತರ ಅಸಾಧಾರಣ ಪ್ರಯತ್ನಗಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಅವರು ನಿರಂತರವಾಗಿ ಜನರ ನಡುವೆಯೇ ಇದ್ದಾರೆ. ನಮ್ಮ ದೃಷ್ಟಿಕೋನ ಮತ್ತು ಸಾಧನೆಯ ದಾಖಲೆಯನ್ನು ವಿವರಿಸಿದ್ದಾರೆ. ಇದು ಜನರು ನಮ್ಮನ್ನು ಮತ್ತೊಮ್ಮೆ ಆಶೀರ್ವದಿಸುವುದನ್ನು ಖಚಿತಪಡಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು – ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ

Thank you Puducherry!

Based on our track record of good governance and the work of the Government led by Shri N. Rangasamy, the people of Puducherry have blessed NDA with another term. These blessings will add momentum to our collective efforts to boost good governance.…

— Narendra Modi (@narendramodi) May 4, 2026

ಕೇರಳದಲ್ಲಿ (Keralam) ಬಿಜೆಪಿ-ಎನ್‌ಡಿಎಗೆ ಮತ ಹಾಕಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕೇರಳದ ಪ್ರಗತಿಗೆ ನಾವು ಸದಾ ದನಿಯಾಗಿರುತ್ತೇವೆ. ವಿಕಾಸಿತ ಕೇರಳದ ದೃಷ್ಟಿಕೋನವನ್ನು ಸಾಕಾರಗೊಳಿಸಲು ಶ್ರಮಿಸುತ್ತೇವೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಜಯಗಳಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ. ಕೇರಳದ ಜನರ ಅಭಿವೃದ್ಧಿ ಆಕಾಂಕ್ಷೆಗಳನ್ನು ಕೇಂದ್ರವು ಯಾವಾಗಲೂ ಬೆಂಬಲಿಸುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

I thank all those who have voted for the BJP-NDA in Keralam. We will keep raising issues vital to Keralam’s progress and work hard to realise vision of a Vikasita Keralam.

I congratulate the UDF on its victory in the Keralam Assembly elections. The Centre will always keep…

— Narendra Modi (@narendramodi) May 4, 2026

Gratitude to the voters of Tamil Nadu who supported the NDA in the Tamil Nadu Assembly Elections. We will always remain at the forefront in addressing people’s issues and improving their lives.

Congratulations to TVK on their impressive performance.

The Centre will leave no…

— Narendra Modi (@narendramodi) May 4, 2026

ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯಲ್ಲಿ NDAಗೆ ಬೆಂಬಲ ನೀಡಿದ ತಮಿಳುನಾಡಿನ ಮತದಾರರಿಗೆ ಕೃತಜ್ಞತೆಗಳು. ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಅವರ ಜೀವನವನ್ನು ಸುಧಾರಿಸುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿರುತ್ತೇವೆ. TVK ಅವರ ಅದ್ಭುತ ಪ್ರದರ್ಶನಕ್ಕಾಗಿ ಅಭಿನಂದನೆಗಳು. ತಮಿಳುನಾಡಿನ ಪ್ರಗತಿ ಮತ್ತು ಅದರ ಜನರ ಯೋಗಕ್ಷೇಮ ಸುಧಾರಿಸುವಲ್ಲಿ ಕೇಂದ್ರವು ಶ್ರಮಿಸಲಿದೆ ಎಂದು ಭರವಸೆ ನೀಡಿದ್ದಾರೆ.

TAGGED:AssambjpKeralamPM ModiPuducherrytamil naduWest Bengalಪಶ್ಚಿಮ ಬಂಗಾಳಪಿಎಂ ಮೋದಿಬಿಜೆಪಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
2 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
11 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
32 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
39 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
40 minutes ago
d.n.jeevaraj
Bengaluru City

ಡಿಕೆಶಿಯವ್ರು ಬೆದರಿಸುವ ಕೆಲಸ ಮಾಡೋದು ಬೇಡ: ಶಾಸಕ ಜೀವರಾಜ್‌ ತಿರುಗೇಟು

Public TV
ByPublic TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?