Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
Last updated: April 1, 2026 2:52 pm
Public TV
Share
1 Min Read
Narendra Modi Rajanath Singh
SHARE

– ಅಮಿತ್‌ ಶಾ ಸೇರಿ ಪ್ರಮುಖ ಸಚಿವರು ಭಾಗಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ (West Asia War Situation) ನಡುವೆ ದೇಶದಲ್ಲಿ ಇಂಧನ ಭದ್ರತೆ, ಇಂಧನ ಪೂರೈಕೆ ಮತ್ತು ಆರ್ಥಿಕತೆಯ ಸಂಭಾವ್ಯ ಪರಿಣಾಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿಂದು ಸಭೆ ನಡೆಯಲಿದೆ.

ಇಂದು (ಬುಧವಾರ) ಸಂಜೆ 7 ಗಂಟೆಯಿಂದ ಸಂಪುಟ ಸಮಿತಿ (CCS) ಯೊಂದಿಗೆ ಮ್ಯಾರಥಾನ್‌ ಸಭೆ ನಡೆಯಲಿದೆ. ಕಳೆದ ಮಾರ್ಚ್‌ 22 ರಂದೂ ಇಂಧನ ಪೂರೈಕೆಯನ್ನು (Energy Supply) ಪರಿಶೀಲಿಸಲು ಸಭೆ ನಡೆಸಲಾಗಿತ್ತು. ಇದನ್ನೂ ಓದಿ: ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Hormuz Oil

ಅಂದಿನ ಸಭೆಯಲ್ಲಿ ಅಗತ್ಯ ಸರಕುಗಳು ಮತ್ತು ನಿರ್ಣಾಯಕ ವಲಯಗಳಿಗೆ ಇಂಧನ ಮತ್ತು ತೈಲ ಪೂರೈಕೆಗಳ ಕುರಿತು ಮೌಲ್ಯಮಾಪನ ನಡೆಸಲಾಗಿತ್ತು. ಇದೀಗ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.

ಉನ್ನತಮಟ್ಟದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹಸಚಿವ ಅಮಿತ್‌ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಪಾಲ್ಗೊಳ್ಳಿದ್ದಾರೆ. ಇದರೊಂದಿಗೆ ಆರ್ಥಿಕತೆ ಮತ್ತು ಮೂಲಕ ಸೌಕರ್ಯಗಳಿಗೆ ಸಂಬಂಧಿಸಿದ ಖಾತೆ ನಿರ್ವಹಿಸುವ ಹಿರಿಯ ಸಚಿವರು ಉಪಸ್ಥಿತರಿರಿಲಿದ್ದಾರೆ. ಇದನ್ನೂ ಓದಿ: ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

TAGGED:Amit ShahMiddle East crisisPM ModiSecurity MeetWest Asia Warಇಂಧನ ಭದ್ರತೆನರೇಂದ್ರ ಮೋದಿನವದೆಹಲಿಮಧ್ಯಪ್ರಾಚ್ಯ ಬಿಕ್ಕಟ್ಟು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
17 minutes ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
27 minutes ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
32 minutes ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
54 minutes ago
Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
2 hours ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?