Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1947ರ ಬಳಿಕ ಫಸ್ಟ್‌ ಟೈಮ್‌ – ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 1947ರ ಬಳಿಕ ಫಸ್ಟ್‌ ಟೈಮ್‌ – ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌

Latest

1947ರ ಬಳಿಕ ಫಸ್ಟ್‌ ಟೈಮ್‌ – ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌

Public TV
Last updated: January 12, 2026 4:46 pm
Public TV
Share
2 Min Read
The first file signed by PM Narendra Modi pertains to PM Kisan Nidhi release
SHARE

– 1,189 ಕೋಟಿ ವೆಚ್ಚದ ಸಂಕೀರ್ಣದಲ್ಲಿ ಏನೆಲ್ಲಾ ವಿಶೇಷತೆ ಇದೆ? ಹೆಸರೇನು?

ನವದೆಹಲಿ: ಪ್ರಧಾನ ಮಂತ್ರಿಗಳ (Prime Minister) ನೂತನ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಕರ ಸಂಕ್ರಾಂತಿಯ (Makar Sankranti) ದಿನದಂದೇ ಅವರು ಹೊಸ ಕಚೇರಿಗೆ ಸ್ಥಳಾಂತರಗೊಳ್ಳಲಿದ್ದಾರೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಚಣೆ ಮಾಡುತ್ತಿರುವುದು ಗಮನಾರ್ಹ.

ಹೌದು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ (Central Vista) ಯೋಜನೆ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣಕ್ಕೆ ಪ್ರಧಾನಿ ಮೋದಿ (Narendra Modi) ಅವರು ಜ.14ರ ʻಮಕರ ಸಂಕ್ರಾಂತಿʼಯಂದೇ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿವೆ. ಈ ಸಂಕೀರ್ಣವನ್ನ ಪ್ರಧಾನಿಗಳ ಕಚೇರಿ, ಕ್ಯಾಬಿನೆಟ್‌ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ (NSCS) ಕಚೇರಿಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಪ್ರತಿಯೊಂದಕ್ಕೂ ಪ್ರತ್ಯೇಕ ಕಟ್ಟಡವನ್ನ ಮೀಸಲಿರಿಸಲಾಗಿದೆ.

Narendra Modi 2

ಪ್ರಧಾನಿಗಳ ಹೊಸ ಕಚೇರಿಗೆ ʻಸೇವೆʼ ಎಂಬ ವಸ್ತುವಿಷಯವನ್ನಾಧರಿಸಿ ʻಸೇವಾ ತೀರ್ಥ-1ʼ (Seva Teert) ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಸೇವೆಯ ಮಹತ್ವವನ್ನು ಬಿಂಬಿಸುವ ಆಧುನಿಕ ಕಾರ್ಯಕ್ಷೇತ್ರಗಳು ಹಾಗೂ ಭವ್ಯ ಸಮಾರಂಭ ಕೊಠಡಿಗಳನ್ನೂ ಒಳಗೊಂಡಿದೆ. ಇನ್ನೂ ಕ್ಯಾಬಿನೆಟ್ ಸಚಿವಾಲಯಕ್ಕೆ ನಿರ್ಮಿಲಾದ ಕಚೇರಿಗೆ ʻಸೇವಾ ತೀರ್ಥ -2ʼ, ರಾಷ್ಟ್ರೀಯ ಭದ್ರತಾ ಸಲಹೆಗಾರರ ಕಚೇರಿಗೆ ʻಸೇವಾ ತೀರ್ಥ-3ʼ ಎಂದು ನಾಮಕರಣ ಮಾಡಲಾಗಿದೆ.

1,189 ಕೋಟಿ ರೂ. ವೆಚ್ಚ
ಪ್ರಧಾನಿಗಳ ಕಚೇರಿಯನ್ನೊಳಗೊಂಡ ಸಂಪೂರ್ಣ ʻಸೇವಾ ತೀರ್ಥʼ ಸಂಕೀರ್ಣವನ್ನ 1,189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರ ಒಟ್ಟು ವಿಸ್ತೀರ್ಣ 2,26,203 ಚದರ ಅಡಿ ಇದೆ. ಇನ್ನೂ ಪ್ರಧಾನ ಮಂತ್ರಿಯವರ ಹೊಸ ಅಧಿಕೃತ ನಿವಾಸವನ್ನ ʻಕಾರ್ಯನಿರ್ವಾಹಕ ಎನ್‌ಕ್ಲೇವ್ ಭಾಗ 2ʼ (Executive Enclave Part 2) ಎಂದು ಹೆಸರಿಸಲಾಗಿದೆ.

pm modi 3

ಪ್ರಧಾನಿಗಳ ಹಳೇ ಕಚೇರಿ ಏನಾಗುತ್ತೆ?
ಪ್ರಧಾನ ಮಂತ್ರಿಗಳು ಹೊಸ ಕಚೇರಿಗೆ ಸ್ಥಳಾಂತರಗೊಳ್ಳುತ್ತಿದ್ದಂತೆ ದಕ್ಷಿಣ ಮತ್ತು ಉತ್ತರ ಬ್ಲಾಕ್‌ಗಳಲ್ಲಿರುವ ಕಚೇರಿಗಳನ್ನು ವಸ್ತು ಸಂಗ್ರಹಾಲಯಗಳನ್ನಾಗಿ ಬದಲಾವಣೆ ಮಾಡಲಾಗುತ್ತದೆ, ʻ’ಯುಗೆ ಯುಗೀನ್ ಭಾರತ್ ಸಂಗ್ರಹಾಲಯʼ ಹೆಸರಿನಲ್ಲಿ ಸಾರ್ವಜನಿಕ ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಲಾಗುತ್ತದೆ. ಯೋಜಿತ ವಸ್ತು ಸಂಗ್ರಹಾಲಯದ ಅಭಿವೃದ್ಧಿಗಾಗಿ 2024ರ ಡಿಸೆಂಬರ್‌ 19 ರಂದು ಫ್ರಾನ್ಸ್‌ನ ಮ್ಯೂಸಿಯಂ ಅಭಿವೃದ್ಧಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

TAGGED:Central vistaMakar Sankrantinarendra modiSeva Teerthನರೇಂದ್ರ ಮೋದಿನವದೆಹಲಿಮಕರ ಸಂಕ್ರಾಂತಿಸೇವಾತೀರ್ಥ ಕಚೇರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
5 minutes ago
Hassan Accident Priya
Crime

ಬುಲೆಟ್‌ನಲ್ಲಿ ಜಾಲಿ ರೈಡ್ ವೇಳೆ ಅಪಘಾತ  – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
30 minutes ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
32 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
2 hours ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
2 hours ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?