Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾದಲ್ಲಿಂದು ಜಗತ್ತಿನ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆಗೊಳಿಸಲಿರುವ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗೋವಾದಲ್ಲಿಂದು ಜಗತ್ತಿನ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆಗೊಳಿಸಲಿರುವ ಮೋದಿ

Latest

ಗೋವಾದಲ್ಲಿಂದು ಜಗತ್ತಿನ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆಗೊಳಿಸಲಿರುವ ಮೋದಿ

Public TV
Last updated: November 28, 2025 10:31 am
Public TV
Share
2 Min Read
PM Modi Shri Ram Statue
SHARE
ಪಣಜಿ: ಗೋವಾದ ಕಾಣಕೋಣದಲ್ಲಿರುವ ಜಗತ್ತಿನ ಅತೀ ಎತ್ತರದ ಶ್ರೀರಾಮನ ಮೂರ್ತಿಯನ್ನು ಇಂದು ಪ್ರಧಾನಿ ಮೋದಿ (PM Modi) ಅವರು ಲೋಕಾರ್ಪಣೆಗೊಳಿಸಲಿದ್ದಾರೆ.

ದಕ್ಷಿಣ ಅಯೋಧ್ಯೆಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಜೀವೋತ್ತಮ ಮಠದ ಬಿಲ್ಲಿನಾಕಾರದ ಆದರ್ಶ ಧಾಮ್‌ದಲ್ಲಿರುವ 77ಅಡಿ ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ಮೋದಿ ಅವರು ಅನಾವರಣಗೊಳಿಸಲಿದ್ದಾರೆ. ಇನ್ನೂ ಈ ಮೂರ್ತಿಯನ್ನು ಗುಜರಾತ್‌ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಬೆಂಗಳೂರಿನಲ್ಲಿ ಕೆಂಪೇಗೌಡರ ಮೂರ್ತಿಗಳನ್ನು ವಿನ್ಯಾಸಗೊಳಿಸಿದ ಪ್ರಖ್ಯಾತ ಶಿಲ್ಪಿ `ಪದ್ಮಭೂಷಣ’ ಪುರಸ್ಕೃತ ರಾಮ ಸುತಾರ್ ಅವರೇ ಈ ಶ್ರೀರಾಮನ ಮೂರ್ತಿಯನ್ನು ನಿರ್ಮಿಸಿದ್ದಾರೆ.ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಬಂಗಾರದ ತೀರ್ಥ ಮಂಟಪ ಉದ್ಘಾಟನೆ, ಭಗವದ್ಗೀತೆಯ 10 ಶ್ಲೋಕ ಪಠಣ – ಉಡುಪಿಯಲ್ಲಿಂದು ಹತ್ತಾರು ವಿಶೇಷ!

ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆ ಆಯೋಜನೆಗೊಂಡಿರುವ `ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನು ಬಿಡುಗಡೆಗೊಳಿಸಲಿದ್ದಾರೆ. ಇದೇ ವೇಳೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಲಿದ್ದಾರೆ.

ಇನ್ನು ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದರು, ದೇಶದ 120 ಕೇಂದ್ರಗಳಲ್ಲಿ 550 ಕೋಟಿ ಶ್ರೀರಾಮ ನಾಮ ಜಪ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಆದರೆ, 590 ಕೋಟಿಗೂ ಹೆಚ್ಚು ಶ್ರೀರಾಮ ನಾಮ ಜಪ ನಡೆದು ದಾಖಲೆ ಸೃಷ್ಟಿಸಿದೆ. ಈ ನಿಮಿತ್ತ ಶ್ರೀಕ್ಷೇತ್ರ ಬದರಿಯಿಂದ ಹೊರಟು 40 ದಿನಗಳ ಕಾಲ ದೇಶದ ಪ್ರಮುಖ ಕ್ಷೇತ್ರಗಳಲ್ಲಿ ಸಂಚರಿಸಿದ `ಶ್ರೀರಾಮ ದಿಗ್ವಿಜಯ ರಥಯಾತ್ರೆ’ಯೂ ಪರ್ತಗಾಳಿ ಮಠವನ್ನು ತಲುಪಿದೆ. ಈಗ ಹನ್ನೊಂದು ದಿನಗಳ ಕಾಲ ನಡೆಯುತ್ತಿರುವ ಸಾರ್ಧ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲೂ ಪ್ರತಿದಿನ 55ರಂತೆ ಒಟ್ಟು 550 ಹೋಮ-ಹವನಗಳು ನಡೆಯಲಿವೆ.

ಉಡುಪಿ ಶ್ರೀಕೃಷ್ಣಕ್ಕೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಗೋವಾಕ್ಕೆ ತೆರಳಿ ಶ್ರೀ ಸಂಸ್ಥಾನ ಗೋಕರ್ಣ್ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಇಂದು ಕೃಷ್ಣನಗರಿ ಉಡುಪಿಗೆ ಮೋದಿ – ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

TAGGED:goaPanjiPM Modiಗೋವಾಪಣಜಿಪ್ರಧಾನಿ ಮೋದಿಮೂರ್ತಿಲೋಕಾರ್ಪಣೆಶ್ರೀರಾಮ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
10 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
12 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
30 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
31 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
44 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?