Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ – ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ – ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?

Latest

ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ – ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?

Public TV
Last updated: December 19, 2025 7:49 pm
Public TV
Share
1 Min Read
PM Modi Oman
SHARE

ಮಸ್ಕತ್: ಪ್ರಧಾನಿ ಮೋದಿ (PM Modi) ಓಮನ್‌ಗೆ ಬಂದಿಳಿಯುತ್ತಿದ್ದಂತೆ ವಿಚಾರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ಕಿವಿಯಲ್ಲಿ ಆಭರಣ ಕಂಡುಬಂದಿದ್ದು, ಇದು ಹೊಸ ಸ್ಟೈಲಾ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

ಮೂರು ದೇಶಗಳ ಪ್ರವಾಸ ಕೈಗೊಂಡಿದ್ದ ಮೋದಿ ಎರಡು ದಿನಗಳ ಕಾಲ ಓಮನ್‌ಗೆ ಭೇಟಿ ನೀಡಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಓಮಾನ್‌ನ (Oman) ಉಪಪ್ರಧಾನಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರನ್ನು ಭೇಟಿಯಾದಾಗ ಪ್ರಧಾನಿ ಮೋದಿ ಕಿವಿಯೋಲೆ ರೀತಿಯ ಸಾಧನವನ್ನು ಧರಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಇದು ಮೋದಿಯವರ ಹೊಸ ಸ್ಟೈಲಾ ಎನ್ನುತ್ತಿದ್ದಾರೆ. ಆದರೆ ಇದು ನೈಜ ಸಮಯಕ್ಕೆ ಭಾಷಾಂತರಿಸುವ ಸಾಧನ (Real-Time Translation Device) ಎನ್ನುವುದು ತಿಳಿದುಬಂದಿದೆ.ಇದನ್ನೂ ಓದಿ: ಬ್ರೌನ್ ವಿವಿ, MIT ಗುಂಡಿನ ದಾಳಿ ಬೆನ್ನಲ್ಲೇ ಗ್ರೀನ್ ಕಾರ್ಡ್ ಲಾಟರಿ ಸ್ಥಗಿತಗೊಳಿಸಿದ ಟ್ರಂಪ್‌

ಉನ್ನತ ಮಟ್ಟದ ಸಭೆಯಲ್ಲಿ ಸುಗಮ ಸಂವಹನದ ಉದ್ದೇಶದಿಂದ ಈ ಸಾಧನವನ್ನು ಬಳಸಲಾಗುತ್ತದೆ. ಗಲ್ಫ್ ರಾಷ್ಟ್ರವಾದ ಒಮಾನ್‌ನ ಅಧಿಕೃತ ಭಾಷೆ ಅರೇಬಿಕ್. ಈ ಹಿನ್ನೆಲೆ ಭೇಟಿಯ ಸಂದರ್ಭದಲ್ಲಿ ಸುಲಭವಾಗಿ ಮಾತುಕತೆ ನಡೆಸುವುದು ಹಾಗೂ ತಮ್ಮ ಅಭಿಪ್ರಾಯವನ್ನು ಪರಸ್ಪರ ಹಂಚಿಕೊಳ್ಳಲು ಇದು ಪ್ರಮುಖ ಪಾತ್ರವಹಿಸುತ್ತದೆ.

ಮೋದಿ ತಮ್ಮ ಭೇಟಿಯ ಸಂದರ್ಭದಲ್ಲಿ ಕೆಲವು ವ್ಯಾಪಾರ ಒಪ್ಪಂದಗಳಿಗೆ ಸಹಿಹಾಕಿದರು. ಈ ವೇಳೆ ಮೋದಿ ಅವರಿಗೆ ಓಮನ್‌ನ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ನೀಡಿ ಗೌರವಿಸಲಾಗಿದೆ. ಇದು ಭಾರತ ಮತ್ತು ಓಮನ್ ಜನರ ನಡುವಿನ ಪ್ರೀತಿ ಮತ್ತು ವಿಶ್ವಾಸದ ಸಂಕೇತ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ: ಇಂದಿನಿಂದ ಪ್ರಧಾನಿ ಮೋದಿ ವಿದೇಶಿ ಪ್ರವಾಸ; ಜೋರ್ಡಾನ್, ಇಥಿಯೋಪಿಯಾ, ಒಮಾನ್‌ಗೆ ಭೇಟಿ

TAGGED:OmanPM Modiಓಮನ್ಕಿವಿಯೋಲೆಪ್ರಧಾನಿ ಮೋದಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
41 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?