Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇಸ್ರೋ ವಿಜ್ಞಾನಿಗಳ ಭೇಟಿಗೆ ಸೀಮಿತವಾದ ಪ್ರಧಾನಿ ಭೇಟಿ

Public TV
Last updated: August 26, 2023 11:14 am
Public TV
Share
2 Min Read
NARENDRA MODI
SHARE

ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ: ಕಾಂಗ್ರೆಸ್‌ ಗೇಲಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಇಸ್ರೋ (ISRO) ವಿಜ್ಞಾನಿಗಳ ಅಭಿನಂದನೆ ಕಾರ್ಯಕ್ರಮದಲ್ಲಿ ಬಿಜೆಪಿ  (BJP) ನಾಯಕರನ್ನು ಭೇಟಿಯಾಗದೇ ತೆರಳಿದ್ದಾರೆ. ಈ ಮೂಲಕ ಮೋದಿಯವರ ಭೇಟಿ ಕೇವಲ ಇಸ್ರೋ ವಿಜ್ಞಾನಿಗಳ ಅಭಿನಂದನೆಗೆ ಮಾತ್ರ ಸೀಮಿತವಾಗಿದೆ. ಈ ವಿಚಾರವಾಗಿ ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಗೇಲಿ ಮಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ.

ಮೋದಿಯ ಕೋಪ ತಣ್ಣಗಾಗುವವರೆಗೆ
ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ!

ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ!@BJP4Karnataka ಅಬ್ಬೇಪಾರಿಯಾಗಿದೆ… pic.twitter.com/Gz2tJL2B7O

— Karnataka Congress (@INCKarnataka) August 26, 2023

ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಚಂದ್ರಯಾನ -3ರ ಯಶಸ್ಸಿಗೆ ಶ್ರಮಿಸಿದ ವಿಜ್ಞಾನಿಗಳಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಿದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಭೇಟಿಯ ನಿರೀಕ್ಷೆಯಲ್ಲಿದ್ದರು. ಆದರೆ ಪ್ರಧಾನಿ ಮೋದಿಯವರು ಯಾವುದೇ ನಾಯಕರನ್ನು ಭೇಟಿಯಾಗದೆ ನೇರವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕೂಡ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ತೆರಳಿದ್ದಾರೆ. ಇದನ್ನೂ ಓದಿ: ಆ.23 ಇನ್ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನ: ಮೋದಿ ಘೋಷಣೆ

ಮೋದಿ ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬಂದಿದ್ದರು. ಚಂದ್ರಯಾನ 3ರ ಯಶಸ್ಸು ಹಿನ್ನೆಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಕೆಗೆ ಅವರು ಬಂದಿದ್ದು, ಈ ನಿರ್ದಿಷ್ಟ ಕಾರ್ಯಕ್ರಮಕ್ಕೆ ಮಾತ್ರ ಸಮಯ ನಿಗದಿಪಡಿಸಲಾಗಿತ್ತು.

ಈ ಹಿಂದೆ ಪ್ರಧಾನಿ ಇಸ್ರೋ ಭೇಟಿ ವೇಳೆ ರೋಡ್ ಶೋ ನಡೆಸುತ್ತಾರೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದ್ದರು. ಆದರೆ ರೋಡ್ ಶೋ ಇರುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದರು. ಆದರೆ ಈಗ ಯಾವ ರಾಜ್ಯ ಬಿಜೆಪಿ ನಾಯಕರನ್ನು ಮೋದಿ ಭೇಟಿಯಾಗದೆ ತೆರಳಿದ್ದಾರೆ.

ಮೋದಿಯವರನ್ನು ಸ್ವಾಗತಿಸಲು ಮೂವರು ವಲಸಿಗ ಶಾಸಕರಾದ ಮುನಿರತ್ನ, ಗೋಪಾಲಯ್ಯ ಹಾಗೂ ಬೈರತಿ ಬಸವರಾಜ ಮೋದಿಯವರಿಗೆ ಕೈ ಬೀಸಿ ಸ್ವಾಗತಿಸಿದರು. ಆದರೆ ಕಾಂಗ್ರೆಸ್ ಸೇರುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎಸ್.ಟಿ ಸೋಮಶೇಖರ್ ಬರದೇ ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳ ‘ಶಿವಶಕ್ತಿ’: ಹೆಸರಿಟ್ಟ ಮೋದಿ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bjpISROnarendra modiಇಸ್ರೋನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

You Might Also Like

ಸಾಂದರ್ಭಿಕ ಚಿತ್ರ
Districts

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

Public TV
By Public TV
55 minutes ago
Iran
Latest

ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

Public TV
By Public TV
1 hour ago
Mantralayam Prahlad Joshi
Districts

ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ

Public TV
By Public TV
1 hour ago
Crocodile found in a pothole on the side of the road People are worried Hunagunda Bagalkote
Bagalkot

ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ

Public TV
By Public TV
1 hour ago
Davangere Farmers Complaint
Crime

ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು

Public TV
By Public TV
2 hours ago
Laxman Savadi
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?