Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
Last updated: February 16, 2026 6:59 pm
Public TV
Share
1 Min Read
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
SHARE

ನವದೆಹಲಿ: ಕೋಲಾರದ ವೇಮಗಲ್‌ನಲ್ಲಿ(Vemagal) ದೇಶದಲ್ಲೇ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್(Mini Helicopter) ನಿರ್ಮಾಣ ಘಟಕ ಕಾರ್ಯಾರಂಭ ಮಾಡಲಿದೆ. ರಕ್ಷಣಾ ಮಿನಿ ಹೆಲಿಕಾಪ್ಟರ್ ನಿರ್ಮಾಣ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ (Emmanuel Macron) ಮಂಗಳವಾರ ವರ್ಚುವಲ್‌ ಆಗಿ ಚಾಲನೆ ನೀಡಲಿದ್ದಾರೆ.

ಟಾಟಾ (Tata) ಕಂಪನಿಯಿಂದ ಮೊದಲ ಬಾರಿಗೆ ಮಿನಿ ಏರ್ ಬಸ್, ಹೆಲಿಕಾಪ್ಟರ್ ನಿರ್ಮಾಣ ಕಂಪನಿಯನ್ನು ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಆರಂಭಿಸುತ್ತಿದ್ದು ನಾಳೆಯಿಂದ ಮಿನಿ ಹೆಲಿಕಾಪ್ಟರ್ ಘಟಕ ಕಾರ್ಯಾರಂಭ ಮಾಡಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖುದ್ದು ಹೆಲಿಕಾಪ್ಟರ್ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸುಮಾರು 16 ಎಕರೆ ಪ್ರದೇಶದಲ್ಲಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕ ನಿರ್ಮಾಣ ಕಾರ್ಯ ನಿರ್ವಹಿಸಲಿದೆ. ಈ ಕಂಪನಿ ವರ್ಷಕ್ಕೆ ಎಚ್125 ಮಾದರಿಯ 10 ಮಿನಿ ಹೆಲಿಕಾಪ್ಟರ್ ಗಳನ್ನು ನಿರ್ಮಾಣ ಮಾಡುವ ಸಾಮರ್ಥ್ಯ ಹೊಂದಿದೆ. ಮುಂದಿನ ದಿನಗಳಲ್ಲಿ ಕಂಪನಿ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಣೆ ಮಾಡಲಿದೆ.  ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

 

ಈ ವೇಮಗಲ್ ಕೈಗಾರಿಕಾ ಪ್ರದೇಶ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣ ಹಾಗೂ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಗೂ ಕೂಡ ಹತ್ತಿರವಿರುವ ಕಾರಣದಿಂದ ಇದು ಸೂಕ್ತವಾದ ಸ್ಥಳ ಎಂದು ಈ ಜಾಗವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

2027ರಲ್ಲಿ ಮೊದಲ ಹೆಲಿಕಾಪ್ಟರ್ ಹೊರತರುವ ನಿರೀಕ್ಷೆ ಇದೆ. ಈ ಮಧ್ಯೆ ಬಿಇಎಲ್ ಸಹಭಾಗಿತ್ವದಲ್ಲಿ ಭಾರತದಲ್ಲಿ ಹಮ್ಮರ್ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸುವ ಒಪ್ಪಂದಕ್ಕೂ ಪ್ರಧಾನಿ ಮೋದಿ-ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ ಸಹಿ ಹಾಕಲಿದ್ದಾರೆ.

TAGGED:Air BuskolaraMini Helicopternarendra modiTataಏರ್ಬಸ್ಕೋಲಾರಟಾಟಾನರೇಂದ್ರ ಮೋದಿಮಿನಿ ಹೆಲಿಕಾಪ್ಟರ್‌
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
10 minutes ago
RAILWAY TRACK
Bengaluru City

ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Public TV
By Public TV
40 minutes ago
Bidar boy death
Bidar

ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ

Public TV
By Public TV
1 hour ago
satish jarkiholi
Bengaluru City

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
1 hour ago
rice trade hit iran war
Latest

ಇರಾನ್ ಯುದ್ಧದಿಂದ ಭಾರತಕ್ಕೆ ಸಂಕಷ್ಟ – ಅಕ್ಕಿ ವರ್ತಕರಿಗೆ ರೈಸ್ ಮಿಲ್ ಮುಚ್ಚುವ ಭೀತಿ

Public TV
By Public TV
1 hour ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಇರಾನ್‌-ಇಸ್ರೇಲ್‌ ಯುದ್ಧ; ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?