ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡ್‍ನ ಡೆಹ್ರಾಡೂನ್‍ನಲ್ಲಿ ಸುಮಾರು 18,000 ಕೋಟಿ ರೂಪಾಯಿ ವೆಚ್ಚದ ವಿಧದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಉದ್ಘಾಟಿಸಿದರು.
These political parties have come up with a way to make the public helpless, dependent & not strong. They want the public to be penurious so that their own crown stays in place: PM Narendra Modi in Dehradun, Uttarakhand pic.twitter.com/IAnPLkwZ4F
— ANI (@ANI) December 4, 2021
Advertisement
ಇದೇ ವೇಳೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳಲ್ಲಿ, ಕೇಂದ್ರವು ಉತ್ತರಾಖಂಡದ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಅನುಮೋದನೆ ನೀಡಿದೆ. ಇಂದಿನ ಅಭಿವೃದ್ಧಿ ಯೋಜನೆಗೆಂದು 18,000 ಕೋಟಿ ರೂ.ಗಿಂತ ಹೆಚ್ಚು ಹೂಡಿಕೆ ಮಾಡಲಾಗಿದೆ. ಭಾರತದ ಆಧುನಿಕ ಮೂಲಸೌಕರ್ಯಕ್ಕೆಂದು 100 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹೂಡಿಕೆ ಮಾಡುವ ಉದ್ದೇಶದಿಂದ ಮುನ್ನುಗ್ಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ರಸ್ತೆ ಗುಂಡಿ – ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ
Advertisement
We’ve established 3 new medical colleges in Uttarakhand & laid the foundation stone of Hardiwar Medical College, today. Rishikesh is already providing services to AIIMS, Kumaon will also start a satellite centre. Uttarakhand leads in vaccination. I congratulate the state govt: PM pic.twitter.com/vzyYLS1E7R
— ANI (@ANI) December 4, 2021
Advertisement
ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್‍ನ ಅಡಿಗಲ್ಲು ಸ್ಥಾಪಿಸಿರುವುದು ನನಗೆ ಬಹಳ ಸಂತೋಷವಾಗುತ್ತಿದೆ. ಇದು ದೆಹಲಿಯಿಂದ ಡೆಹ್ರಾಡೂನ್‍ಗೆ ಪ್ರಯಾಣಿಸಲು ತೆಗೆದುಕೊಳ್ಳುವ ಸಮಯದಲ್ಲಿ ಅರ್ಧದಷ್ಟು ಕಡಿಮೆಯಾಗುತ್ತದೆ ಎಂದರು. ಇದನ್ನೂ ಓದಿ: ಕೆಬಿಸಿ ನಿರೂಪಣೆ ಒಪ್ಪಿಕೊಳ್ಳಲು ನಿಜವಾದ ಕಾರಣ ಬಿಚ್ಚಿಟ್ಟ ಬಿಗ್ ಬಿ