Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯ ಗಣರಾಜ್ಯೋತ್ಸವಕ್ಕೆ ಕಿನ್ನಾಳ ಗ್ರಾ.ಪಂ ಅಧ್ಯಕ್ಷೆಗೆ ಪ್ರಧಾನಿ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದೆಹಲಿಯ ಗಣರಾಜ್ಯೋತ್ಸವಕ್ಕೆ ಕಿನ್ನಾಳ ಗ್ರಾ.ಪಂ ಅಧ್ಯಕ್ಷೆಗೆ ಪ್ರಧಾನಿ ಆಹ್ವಾನ

Districts

ದೆಹಲಿಯ ಗಣರಾಜ್ಯೋತ್ಸವಕ್ಕೆ ಕಿನ್ನಾಳ ಗ್ರಾ.ಪಂ ಅಧ್ಯಕ್ಷೆಗೆ ಪ್ರಧಾನಿ ಆಹ್ವಾನ

Public TV
Last updated: January 18, 2025 10:40 pm
Public TV
Share
2 Min Read
Kinnal Gram Panchayat President to republic day
SHARE

ಕೊಪ್ಪಳ: ದೆಹಲಿಯಲ್ಲಿ ಈ ಬಾರಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕೊಪ್ಪಳ (Koppal) ತಾಲೂಕು ಕಿನ್ನಾಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ವೇತಾ ಡಂಬಳ ಹಾಗೂ ಅವರ ಪತಿಗೆ ಕೇಂದ್ರ ಪಂಚಾಯತ್ ರಾಜ್ ಸಚಿವಾಲಯ ಆಹ್ವಾನ ನೀಡಿದೆ.

ಕಳೆದ ಕೆಲ ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನರೇಗಾದಲ್ಲಿ ಸಾಧನೆ ಮಾಡಿರುವವರು ಸೇರಿ ನಾನಾ ಯೋಜನೆಯಲ್ಲಿ ಗಣನೀಯ ಸಾಧನೆ ಮಾಡಿರುವ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಗುಂಪಿನ ಸಾಧಕರಿಗೆ ಆಹ್ವಾನ ನೀಡುತ್ತಿದ್ದಾರೆ. ಇದರ ಭಾಗವಾಗಿ ಈ ಬಾರಿ ದೇಶಾದ್ಯಂತ 750 ಗ್ರಾ.ಪಂ ಅಧ್ಯಕ್ಷರನ್ನು ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬರೀ ಊಹಾಪೋಹ, ಯಾವುದೇ ಚರ್ಚೆ ನಡೆದಿಲ್ಲ – ಶರಣಪ್ರಕಾಶ್ ಪಾಟೀಲ್

ಈ ಪೈಕಿ ರಾಜ್ಯದ 12 ಗ್ರಾ.ಪಂ ಅಧ್ಯಕ್ಷರಿಗೆ ಅವಕಾಶ ದೊರೆತಿದೆ. ಕೇಂದ್ರದ ಆಹ್ವಾನದ ಹಿನ್ನೆಲೆ ರಾಜ್ಯ ಪಂಚಾಯತ್, ರಾಜ್ ಆಯುಕ್ತಾಲಯ ಸಂಬಂಧಿಸಿದ ಜಿಲ್ಲೆಯ ಜಿ.ಪಂ ಸಿಇಒಗಳಿಗೆ ಪತ್ರ ಬರೆದು ದೆಹಲಿಗೆ ಕಳುಹಿಸಲು ಕ್ರಮ ವಹಿಸಬೇಕು. ಸಾರಿಗೆ ಮತ್ತು ವಸತಿ ಸಹಿತ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಿ ದೆಹಲಿಗೆ ಕಳುಹಿಸಬೇಕು ಎಂದು ಸೂಚಿಸಿದೆ.

ಪತ್ರದಲ್ಲಿ ಏನಿದೆ?
ರಾಜ್ಯದ 12 ಗ್ರಾಪಂ ಅಧ್ಯಕ್ಷರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ ಬಂದಿದೆ. ಅದರಲ್ಲಿ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಪಂ ಅಧ್ಯಕ್ಷೆ ಕೂಡಾ ಒಬ್ಬರು. ರಾಜ್ಯದಿಂದ ಹಾವೇರಿ, ಮೈಸೂರು, ಹಾಸನ, ಮಂಡ್ಯ, ಕೊಡಗು, ಚಿತ್ರದುರ್ಗ, ಗದಗ, ಬೀದರ್ ಮತ್ತು ಉಡುಪಿ ಜಿಲ್ಲೆಗೆ ಸೇರಿರುವ ಒಟ್ಟು 12 ಗ್ರಾಮ ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದಾರೆ.

ಗ್ರಾಪಂ ಅಧ್ಯಕ್ಷರ ಜೊತೆ ಅವರ ಪತಿ ಅಥವಾ ಪತ್ನಿಯನ್ನು ಕರೆದೊಯ್ಯಲು ಅವಕಾಶವಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹೋಗುವ ಗ್ರಾಪಂ ಅಧ್ಯಕ್ಷರು ಮತ್ತು ಅವರ ಕುಟುಂಬದ ಒಬ್ಬರಿಗೆ ಹೋಗಿ ಬರಲು ಮತ್ತು ತಂಗಲು ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ. ಅಧ್ಯಕ್ಷರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬರಲು ಅನುಕೂಲ ಆಗಲು ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಅವರಿಗೂ ಕೂಡ ಪತಿ ಅಥವಾ ಪತ್ನಿಗೆ ದೆಹಲಿಗೆ ಹೋಗಲು ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

ಏಕೆ ಆಯ್ಕೆ?
ಕಿನ್ನಾಳ ಗ್ರಾಮವು ರಾಜ್ಯದ ಮಹಿಳಾ ಸ್ನೇಹಿ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿದೆ. ಕಿನ್ನಾಳ ಗ್ರಾಮ ಪಂಚಾಯತ್ ಅನೇಕ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸುವುದು, ಸಾಮಾನ್ಯ ಸಭೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯಲ್ಲಿ ಗಮನಾರ್ಹ ಸಾಧನೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಂಚಾಯತಿ ಪುರಸ್ಕಾರವನ್ನು ಕಳೆದ ತಿಂಗಳು ರಾಷ್ಟ್ರಪತಿಗಳು ಕಿನ್ನಾಳ ಗ್ರಾಪಂಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಿನ್ನಾಳ ಗ್ರಾಮ ಪಂಚಾಯತ್ ಅಧ್ಯಕ್ಷೆಯನ್ನು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ. ಇದೇ ರೀತಿ ಸರ್ಕಾರದ ಯೋಜನೆಗಳನ್ನು ಗಮನಾರ್ಹವಾಗಿ ಜಾರಿಗೊಳಿಸಿದ 12 ಗ್ರಾಪಂ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ.ಇದನ್ನೂ ಓದಿ: Champions | ವಿಜಯ್‌ ಹಜಾರೆ ಟ್ರೋಫಿ – 5ನೇ ಬಾರಿ ಕರ್ನಾಟಕ ಚಾಂಪಿಯನ್

TAGGED:KinnalKoppalpm narendra modirepublic dayಕಿನ್ನಾಳಕೊಪ್ಪಳಗಣರಾಜ್ಯೋತ್ಸವಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
25 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
57 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?