Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್‍ಸ್ಟಾಗ್ರಂನಲ್ಲೂ ಮೋದಿ ನಂ.1- ಟ್ರಂಪ್, ಒಬಾಮಾರನ್ನು ಹಿಂದಿಕ್ಕಿದ ನಮೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇನ್‍ಸ್ಟಾಗ್ರಂನಲ್ಲೂ ಮೋದಿ ನಂ.1- ಟ್ರಂಪ್, ಒಬಾಮಾರನ್ನು ಹಿಂದಿಕ್ಕಿದ ನಮೋ

Latest

ಇನ್‍ಸ್ಟಾಗ್ರಂನಲ್ಲೂ ಮೋದಿ ನಂ.1- ಟ್ರಂಪ್, ಒಬಾಮಾರನ್ನು ಹಿಂದಿಕ್ಕಿದ ನಮೋ

Public TV
Last updated: October 14, 2019 12:11 pm
Public TV
Share
2 Min Read
modi new
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿದ್ದು, ಟ್ವಿಟ್ಟರ್ ಬಳಿಕ ಈಗ ಇನ್‍ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಬರೋಬ್ಬರಿ 3 ಕೋಟಿ ಫಾಲೋವರ್ಸ್ ಹೊಂದುವ ಮೂಲಕ ಇನ್‍ಸ್ಟಾಗ್ರಾಂನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ನಂಬರ್ 1 ರಾಜಕಾರಣಿಯಾಗಿದ್ದಾರೆ.

ಹೌದು. ಕ್ರಿಕೆಟ್ ಆಟಗಾರರು, ಸಿನಿಮಾ ತಾರೆಯರು, ಕ್ರೀಡಾಪಟುಗಳಂತೆ ಪ್ರಧಾನಿ ಮೋದಿ ನವ ಪೀಳಿಗೆ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್‍ಸ್ಟಾದಲ್ಲಿ 30 ಮಿಲಿಯನ್(3 ಕೋಟಿ) ಫಾಲೋವರ್ಸ್ ಹೊಂದಿರುವ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮಾಜಿ ಅಧ್ಯಕ್ಷ ಒಬಾಮಾ ಅವರನ್ನೂ ಹಿಂದಿಕ್ಕಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ಪ್ರಸ್ತುತವಾಗಿ ಇನ್‍ಸ್ಟಾದಲ್ಲಿ ಒಬಾಮಾ 2.48 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಇತ್ತ ಟ್ರಂಪ್ ಅವರನ್ನು 1.49 ಕೋಟಿ ಮಂದಿ ಫಾಲೋ ಮಾಡುತ್ತಿದ್ದಾರೆ. modi insta 1

ಈ ಬಗ್ಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಟ್ವೀಟ್ ಮಾಡಿ, ಇನ್‍ಸ್ಟಾಗ್ರಾಂನಲ್ಲಿ ಟ್ರಂಪ್‍ಗಿಂತಲೂ ನಮೋ ಫೇಮಸ್, ಈ ದಾಖಲೆಯು ಮೋದಿ ಜನಪ್ರಿಯತೆಗೆ ಮತ್ತೊಂದು ಸಾಕ್ಷಿ. ಯುವ ಜನತೆಯೊಂದಿಗೆ ಮೋದಿ ಅವರ ನಂಟನ್ನು ಇದು ನಿರೂಪಿಸಿದೆ ಎಂದು ಹಾಡಿ, ಹೊಗಳಿದ್ದಾರೆ.

obama insta

ಟ್ವಿಟ್ಟರ್, ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮತ್ತು ಯೂಟ್ಯೂಬ್ ಈ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಸಕ್ರಿಯವಾಗಿದ್ದು ಜನರ ಜೊತೆ ಸಂಪರ್ಕದಲ್ಲಿದ್ದಾರೆ. ಟ್ವಿಟ್ಟರ್‌ನಲ್ಲಿ ಪ್ರಸ್ತುತ 5.7 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಹಾಗೆಯೇ ಮೋದಿ ಅವರ ಅಧಿಕೃತ ಫೇಸ್‍ಬುಕ್ ಪೇಜ್ ಅನ್ನು 4.44 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ.

trump insta

ಮೋದಿ ಅವರು 2009ರಲ್ಲಿ ಗುಜರಾತಿನ ಸಿಎಂ ಆಗಿದ್ದಾಗ ಟ್ವಿಟರ್ ಅಕೌಂಟ್ ಹೊಂದುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾದ ಜನಪ್ರತಿನಿಧಿಗಳಲ್ಲಿ ಒಬ್ಬರಾಗಿದ್ದರು. ಪ್ರಧಾನಿಯಾಗಿ ಆಯ್ಕೆಯಾದ ಬಳಿಕವಂತೂ ಮೋದಿ ಟ್ವಿಟ್ಟರ್‌ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ. ತಮ್ಮ ನಿರಂತರವಾದ ಟ್ವೀಟ್‍ಗಳ ಮೂಲಕ ಸಕ್ರಿಯವಾಗಿದ್ದು, ಸಿಕ್ಕಾಪಟ್ಟೆ ಫೇಮಸ್ ಆಗಿಬಿಟ್ಟಿದ್ದಾರೆ. ಈಗ ಇನ್‍ಸ್ಟಾಗ್ರಾಂನಲ್ಲಿ ಮೋದಿ ಮಿಂಚುತ್ತಿದ್ದಾರೆ.

PM @NarendraModi crosses 30 million followers on Instagram*

He is the *most followed* world leader on Instagram ahead of US President Trump as well as former US President Obama.

This is yet another testament to his popularity and connect with the youth. pic.twitter.com/Kd66uBAgyg

— Jagat Prakash Nadda (@JPNadda) October 13, 2019

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ಟ್ವಿಟ್ಟರ್‌ನಲ್ಲಿ 10.94 ಕೋಟಿ ಫಾಲೋವರ್ಸ್ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 6.77 ಕೋಟಿ ಫಾಲೋವರ್ಸ್ ಇದ್ದಾರೆ. ಮೋದಿ ಟ್ವಿಟ್ಟರ್‌ನಲ್ಲಿ 5.7 ಕೋಟಿ ಫಾಲೋವರ್ಸ್ ಹೊಂದುವ ಮೂಲಕ ವಿಶ್ವದಲ್ಲೇ ಅತ್ಯಂತ ಹೆಚ್ಚು ಫಾಲೋವರ್ಸ್ ಹೊಂದಿರುವ ಮೂರನೇ ರಾಜಕಾರಣಿಯಾಗಿ ಹೊರಹೊಮ್ಮಿದ್ದರು.

TAGGED:followersinstagramnarendra modiNew DelhiPublic TVಇನ್‍ಸ್ಟಾಗ್ರಾಂನರೇಂದ್ರ ಮೋದಿನವದೆಹಲಿಪಬ್ಲಿಕ್ ಟಿವಿಫಾಲೋವರ್ಸ್
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
18 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
27 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?