Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರಧಾನಿ ಮೋದಿಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ

Public TV
Last updated: April 24, 2022 9:08 pm
Public TV
Share
2 Min Read
PM AWARD 1
SHARE

ಮುಂಬೈ: ದೇಶ ಹಾಗೂ ಸಮಾಜಕ್ಕಾಗಿ ದುಡಿದ ಸೇವೆಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

NARENDRA MODI 1 2

ಮುಂಬೈನಲ್ಲಿ 80ನೇ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದ ಮೋದಿ ಈ ಪ್ರಶಸ್ತಿಯನ್ನು ನನ್ನ ದೇಶದ ಪ್ರಜೆಗಳಿಗೆ ಅರ್ಪಿಸುತ್ತೇನೆ ಎಂದರು. ಇದನ್ನೂ ಓದಿ: ವಿಶೇಷ ಸ್ಥಾನಮಾನ ರದ್ದತಿ ನಂತರ ಜಮ್ಮು-ಕಾಶ್ಮೀರಕ್ಕೆ ಮೋದಿ ಮೊದಲ ಭೇಟಿ

PM AWARD

ಬಳಿಕ ಮಾತನಾಡಿದ ಅವರು, ಈ ಸಂಗೀತದ ಶಕ್ತಿಯನ್ನು ಲತಾ ದೀದಿಯ ರೂಪದಲ್ಲಿ ಕಂಡ ನಾವೆಲ್ಲರೂ ಅದೃಷ್ಟವಂತರು. ಸಂಗೀತಕ್ಕೆ ವಿಶೇಷವಾದ ಶಕ್ತಿ ಇದೆ. ಸಂಗೀತವು ಮಾತೃತ್ವ ಮತ್ತು ಪ್ರೀತಿಯ ಭಾವನೆಯನ್ನು ನೀಡುತ್ತದೆ. ಸಂಗೀತವು ನಿಮ್ಮನ್ನು ದೇಶಭಕ್ತಿಯೆಡೆಗೆ ಕೊಂಡೊಯ್ಯವ ಮಹಾಶಕ್ತಿ ಹೊಂದಿದೆ. ಲತಾ ದೀದಿಯನ್ನು ಜನ ತಾಯಿ ಸರಸ್ವತಿಯ ಪ್ರತಿರೂಪವೆಂದು ಕಂಡಿದ್ದರು. ಲತಾ ದೀದಿ ಜನರಿಗೆ ಸೇರಿದ ಹಾಗೆ ಅವರ ಹೆಸರಿನಲ್ಲಿ ನನಗೆ ನೀಡಿರುವ ಈ ಪ್ರಶಸ್ತಿ ಜನತೆಗೆ ಅರ್ಪಿಸುತ್ತೇನೆ ಎಂದು ನುಡಿದರು.

NARENDRA MODI 3

ಲತಾ ದೀದಿ ನನ್ನ ದೊಡ್ಡ ಅಕ್ಕ. ಲತಾ ದೀದಿ ಹಲವು ವರ್ಷಗಳಿಂದ ಪ್ರೀತಿ ಮತ್ತು ಭಾವನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ನನಗೆ ಇದಕ್ಕಿಂತ ಹೆಚ್ಚಿನ ಭಾಗ್ಯ ಬೇರೇನಿದೆ?ಲತಾ ದೀದಿ ಅವರು ಸಂಗೀತದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದರು. ಸುಮಾರು 80 ವರ್ಷಗಳ ಕಾಲ ಅವರ ಧ್ವನಿ ಸಂಗೀತ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿತ್ತು. 75 ವರ್ಷಗಳ ದೇಶದ ಪಯಣ ಅವರ ಸ್ವರಗಳೊಂದಿಗೆ ನಂಟು ಹೊಂದಿದೆ. ಲತಾ ದೀದಿ ಯಾವತ್ತು ಸಂಗೀತ ಲೋಕದ ದೃವತಾರೆ. ಲತಾ ದೀದಿ ಅವರ ತಂದೆ ದೀನಾನಾಥ್ ಮಂಗೇಶ್ಕರ್ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಸಂಗೀತಕ್ಕೆ ನೀಡಿದ ಕೊಡುಗೆಗಾಗಿ ನಾವೆಲ್ಲರೂ ಮಂಗೇಶ್ಕರ್ ಕುಟುಂಬಕ್ಕೆ ಋಣಿಯಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

PM PROGRAM

ಲತಾ ದೀದಿ ದೇಶದ 30ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿ ಜನರನ್ನು ರಂಜಿಸಿದ್ದರು. ಹಿಂದಿ, ಮರಾಠಿ, ಸಂಸ್ಕøತ ಯಾವುದೇ ಭಾಷೆ ಇರಲಿ ಲತಾಜಿ ಅವರ ಧ್ವನಿ ಎಲ್ಲಾ ಭಾಷೆಯಲ್ಲೂ ಒಂದೇ ರೀತಿಯಲ್ಲಿ ಇರುತ್ತಿತ್ತು. ದೀನಾನಾಥ್ ಮಂಗೇಶ್ಕರ್ ಅವರ ಪುಣ್ಯತಿಥಿಯಂದು ಪ್ರತಿ ವರ್ಷ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಆಯೋಜಿಸಲಾಗುವುದು. ರಾಷ್ಟ್ರ ನಿರ್ಮಾಣದಲ್ಲಿ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಈ ಗೌರವವನ್ನು ನೀಡಲು ಉದ್ದೇಶಿಸಲಾಗಿದೆ. ಪ್ರಶಸ್ತಿಯನ್ನು ಪ್ರಕಟಿಸಿದ ಮಂಗೇಶ್ಕರ್ ಕುಟುಂಬ ಮತ್ತು ಮಾಸ್ಟರ್ ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ ಚಾರಿಟಬಲ್ ಟ್ರಸ್ಟ್, ಲತಾ ಮಂಗೇಶ್ಕರ್ ಅವರ ಗೌರವ ಮತ್ತು ಸ್ಮರಣಾರ್ಥ ಈ ವರ್ಷದಿಂದ ಪ್ರಶಸ್ತಿಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದನ್ನೂ ಓದಿ: ಬಿಹು ಕಾರ್ಯಕ್ರಮದಲ್ಲಿ ವಾದ್ಯ ನುಡಿಸಿದ ಮೋದಿ

NARENDRA MODI 2 1

ಲತಾ ದೀದಿ ಕೊಡುಗೆಯನ್ನು ದೇಶದ ಜನ ಮರೆಯುವುದಿಲ್ಲ. ಅವರ ಸಂಗೀತ ಎಲ್ಲಡೆ ಮೊಳಗಲಿ. ದೇಶದ ಬೆಳವಣಿಗೆಗೆ ಅವರು ಸಂಗೀತದ ಮೂಲಕ ಸಹಕರಿಸಿದ್ದಾರೆ. ದೇಶ ಮತ್ತಷ್ಟು ಬಲಿಷ್ಠವಾಗಿ ಮುನ್ನುಗ್ಗಬೇಕೆಂಬುದು ಅವರ ಕನಸಾಗಿತ್ತು ಎಂದು ನುಡಿದರು.

TAGGED:Lata Deenanath Mangeshkar AwardLata Mangeshkarnarendra modiನರೇಂದ್ರ ಮೋದಿಲತಾ ದೀನನಾಥ್ ಮಂಗೇಶ್ಕರ್ಲತಾ ಮಂಗೇಶ್ಕರ್
Share This Article
Facebook Whatsapp Whatsapp Telegram

You Might Also Like

illicit affair Wife kills techie husband in Bengaluru
Bengaluru City

ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!

Public TV
By Public TV
12 minutes ago
heart attack
Bengaluru City

PublicTV Explainer: ಹೃದಯ ಭಾರ.. ಇರಲಿ ಎಚ್ಚರ! – ಹೃದಯಾಘಾತಕ್ಕೆ ಯುವಕರೇ ಹೆಚ್ಚು ಬಲಿ ಯಾಕೆ?

Public TV
By Public TV
17 minutes ago
Bhavana Ramanna
Bengaluru City

`ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು’…ಅಮ್ಮನಾಗುತ್ತಿರುವ ನಟಿ ಭಾವನಾ ಮೊದಲ ಮಾತು

Public TV
By Public TV
45 minutes ago
Suresh Gowda 3
Bengaluru City

ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

Public TV
By Public TV
58 minutes ago
Rahul R Singh
Latest

ಒಂದು ಗಡಿ, ಮೂರು ವಿರೋಧಿಗಳು; ಆಪರೇಷನ್‌ ಸಿಂಧೂರದಲ್ಲಿ ಪಾಕ್‌-ಚೀನಾ-ಟರ್ಕಿ ನಂಟು ಬಹಿರಂಗಪಡಿಸಿದ ಸೇನಾ ಉಪಮುಖ್ಯಸ್ಥ

Public TV
By Public TV
1 hour ago
666 Operation Dream Theatre
Cinema

ಡಾಲಿ ಧನಂಜಯ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?