Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ- ಎಲ್ಲೆಲ್ಲಿ ಕಾರ್ಯಕ್ರಮ? ಪರ್ಯಾಯ ಮಾರ್ಗಗಳು ಯಾವುದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ- ಎಲ್ಲೆಲ್ಲಿ ಕಾರ್ಯಕ್ರಮ? ಪರ್ಯಾಯ ಮಾರ್ಗಗಳು ಯಾವುದು?

Bengaluru City

ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ- ಎಲ್ಲೆಲ್ಲಿ ಕಾರ್ಯಕ್ರಮ? ಪರ್ಯಾಯ ಮಾರ್ಗಗಳು ಯಾವುದು?

Public TV
Last updated: January 1, 2020 9:57 pm
Public TV
Share
2 Min Read
PM Narendra Modi speaks at16th ASEAN India Summit
SHARE

ಬೆಂಗಳೂರು: ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೋಗುವ ಮತ್ತು ಬರುವ ರಸ್ತೆಗಳಲ್ಲಿ ಕೆಲ ಕಾಲ ಸಂಚಾರ ನಿರ್ಭಂದವಿರುತ್ತದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಬೇರೆ ರೂಟ್‍ಗಳಲ್ಲಿ ಓಡಾಡಿದರೆ ಟ್ರಾಫಿಕ್ ಕಿರಿಕಿರಿ ತಪ್ಪಿಸಿಕೊಳ್ಳಬಹುದು.

ಬೆಂಗಳೂರಿನಲ್ಲಿ ಎರಡು ದಿನ ಪ್ರಧಾನಿ:
* ಗುರುವಾರ ಮಧ್ಯಾಹ್ನ 1:20ಕ್ಕೆ ಯಲಹಂಕ ಏರ್‌ಫೋರ್ಸ್‌ ಸ್ಟೇಷನ್‍ಗೆ ಆಗಮನ
* ಮಧ್ಯಾಹ್ನ 1:25ಕ್ಕೆ ಯಲಹಂಕ ಏರ್‌ಫೋರ್ಸ್‌ ಸ್ಟೇಷನ್‍ನಿಂದ ಮಿಗ್-17 ಹೆಲಿಕ್ಯಾಪ್ಟರ್‌ನಲ್ಲಿ ತುಮಕೂರಿನತ್ತ ಪಯಣ
* ಮಧ್ಯಾಹ್ನ 2 ಗಂಟೆಗೆ ತುಮಕೂರು ವಿವಿ ಹೆಲಿಪ್ಯಾಡ್‍ನಲ್ಲಿ ಲ್ಯಾಂಡಿಂಗ್
* ಮಧ್ಯಾಹ್ನ 2:15ಕ್ಕೆ ಸಿದ್ದಗಂಗಾ ಮಠಕ್ಕೆ ಭೇಟಿ (3:20ಕ್ಕೆ ಸಿದ್ದಗಂಗಾ ಮಠದಿಂದ ನಿರ್ಗಮನ)
* ಮಧ್ಯಾಹ್ನ 3:30ಕ್ಕೆ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಎಂಟ್ರಿ
* ಕಿಸಾನ್ ಸಮ್ಮಾನ್‍ನ 4ನೇ ಕಂತಿನಲ್ಲಿ 6 ಕೋಟಿ ರೈತ ಕುಟುಂಬಗಳಿಗೆ 12 ಸಾವಿರ ಕೋಟಿ ನೇರ ಹಣ ವರ್ಗಾವಣೆ ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸ್ತಿರೋ ಪ್ರಧಾನಿ ಮೋದಿ ಊಟದ ಮೆನು

siddaganga mutt

* ಆಯ್ದ 28 ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ವಿತರಣೆ (ಮೀನು ಸಾಕಾಣಿದಾರರ ಸೌಲಭ್ಯಗಳ ವಿತರಣೆ ಸಮಾರಂಭಕ್ಕೆ ಚಾಲನೆ)
(ಸಂಜೆ 5:05 ನಿರ್ಗಮನ, 5:10ಕ್ಕೆ ತುಮಕೂರು ವಿವಿ ಹೆಲಿಪ್ಯಾಡ್‍ಗೆ ಆಗಮಿಸಿ ಹೆಚ್‍ಎಎಲ್‍ಗೆ ಪಯಣ)
* ಸಂಜೆ 5:50ಕ್ಕೆ ಎಚ್‍ಎಎಲ್‍ನ ಡಿಆರ್‍ಡಿಇ ಯುವ ವಿಜ್ಞಾನಿಗಳ ಕಾರ್ಯಕ್ರಮದಲ್ಲಿ ಭಾಗಿ
* ರಾತ್ರಿ 7:05ಕ್ಕೆ ಡಿಆರ್‌ಡಿಓದಿಂದ ರಸ್ತೆ ಮೂಲಕ ನಿರ್ಗಮನ
* ರಾತ್ರಿ 7:20ಕ್ಕೆ ರಾಜಭವನಕ್ಕೆ ಆಗಮನ ಹಾಗೂ ವಾಸ್ತವ್ಯ (ಡಿಆರ್‌ಡಿಓದ ಸುರಂಜನ ದಾಸ್ ರಸ್ತೆ, ಹೆಚ್ ಎಎಲ್ ರಸ್ತೆ,ಎಂ.ಜಿ ರಸ್ತೆ, ರಾಜಭವನ ರಸ್ತೆ, ಸಂಚಾರ ನಿಷೇಧ)

vlcsnap 2018 09 22 08h37m28s108
* ಶುಕ್ರವಾರ ಬೆಳಗ್ಗೆ 9:40ಕ್ಕೆ ರಾಜಭವನದಿಂದ ರಸ್ತೆ ಮೂಲಕ ಹೆಬ್ಬಾಳದ ಜಿಕೆವಿಕೆಗೆ ಆಗಮನ (ಈ ವೇಳೆ ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿರ್ಬಂಧ)
* ಜಿಕೆವಿಕೆಯಲ್ಲಿ ಬೆಳಗ್ಗೆ 10:00ರಿಂದ 11:05 ವರೆಗೆ 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ
* ಬೆಳಗ್ಗೆ 11:10ಕ್ಕೆ ರಸ್ತೆ ಮೂಲಕ ಎಚ್‍ಎಎಲ್‍ಗೆ ವಾಪಸ್
* ಬೆಳಗ್ಗೆ 11:30ಕ್ಕೆ ಹೆಚ್‍ಎಎಲ್‍ನಿಂದ ದೆಹಲಿಗೆ ಪ್ರಯಾಣ (ಬಳ್ಳಾರಿ ರಸ್ತೆ, ಹೆಬ್ಬಾಳ ಫ್ಲೈ ಓವರ್, ಮೇಕ್ರಿ ಸರ್ಕಲ್, ಟ್ರಿನಿಟಿ ಸರ್ಕಲ್, ಎಚ್‍ಎಎಲ್ ರಸ್ತೆ, ದೊಮ್ಮಲೂರು, ಹೆಚ್‍ಎಎಲ್ ಮಾರ್ಗದಲ್ಲಿ ನಿರ್ಬಂಧ. ಹೀಗಾಗಿ, ಬದಲಿ ಮಾರ್ಗ ಬಳಸಿ)

TAGGED:bengalurupm narendra modiPublic TVTraffic problemtumkurಟ್ರಾಫಿಕ್ತುಮಕೂರುಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
7 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
7 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?