Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಇಂದು ಮೋದಿ ಎಂಟ್ರಿ – ಬೀದರ್, ವಿಜಯಪುರ, ಬೆಳಗಾವಿಯಲ್ಲಿ ಕ್ಯಾಂಪೇನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜ್ಯಕ್ಕೆ ಇಂದು ಮೋದಿ ಎಂಟ್ರಿ – ಬೀದರ್, ವಿಜಯಪುರ, ಬೆಳಗಾವಿಯಲ್ಲಿ ಕ್ಯಾಂಪೇನ್

Belgaum

ರಾಜ್ಯಕ್ಕೆ ಇಂದು ಮೋದಿ ಎಂಟ್ರಿ – ಬೀದರ್, ವಿಜಯಪುರ, ಬೆಳಗಾವಿಯಲ್ಲಿ ಕ್ಯಾಂಪೇನ್

Public TV
Last updated: April 29, 2023 8:48 am
Public TV
Share
2 Min Read
MODI ROAD SHOW
SHARE

– ಬೆಂಗಳೂರಲ್ಲಿ ಮೋದಿ ಮೆಗಾ ರೋಡ್ ಶೋ

ಬೆಂಗಳೂರು: ಬಸವನಾಡಿನಿಂದಲೇ ಪ್ರಧಾನಿ ಮೋದಿ (Narendra Modi) ರಾಜ್ಯದ ಸಾರ್ವತ್ರಿಕ ಚುನಾವಣೆಯ ಅಖಾಡಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಮೊದಲ ಹಂತವಾಗಿ ಬಸವಣ್ಣನ ಕರ್ಮಭೂಮಿ ಬೀದರ್‌ನಿಂದ ಚುನಾವಣೆಗೆ ಮೋದಿ ಕೇಸರಿ ರಣ ಕಹಳೆ ಮೊಳಗಿಸಲಿದ್ದಾರೆ. ಕಲ್ಯಾಣದ ಅನುಭವ ಮಂಟಪವನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಲಿಂಗಾಯತರ ಒಲೈಕೆ ಹಾಗೂ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ. ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿರುವ ಮೋದಿ ಶತಾಯಗತಾಯ 25+ ಸೀಟು ಗೆಲ್ಲಲು ರಣತಂತ್ರ ರೂಪಿಸಿದ್ದಾರೆ.

ಬೆಳಗ್ಗೆ 8:20ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ. 10:20ಕ್ಕೆ ಬೀದರ್ ಏರಬೇಸ್‌ಗೆ ಆಗಮಿಸಲಿದ್ದಾರೆ. 10:25ಕ್ಕೆ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್‌ಗೆ ಬರಲಿದ್ದಾರೆ. ಬೆಳಗ್ಗೆ 11ಕ್ಕೆ ಬೃಹತ್ ಬಹಿರಂಗ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ನಂತರ ಹುಮ್ನಾಬಾದ್‌ನಿಂದ ವಿಜಯಪುರಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: `ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು

Narendra Modi 4

ವಿಜಯಪುರ ನಗರದ ಸೈನಿಕ್ ಶಾಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗಿ ಆಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 8 ಮತಕ್ಷೇತ್ರಗಳಿದ್ದು, ಅದರಲ್ಲಿ ಬಹುತೇಕ ಧರ್ಮ ಆಧಾರಿತ ಚುನಾವಣೆ ನಡೆಯಲಿದೆ. ಅದೇ ಕಾರಣಕ್ಕೆ ಮೋದಿ ಆಗಮನ ಬಿಜೆಪಿಗರಲ್ಲಿ ಸಂತಸ ತಂದಿದೆ. ಇನ್ನು 8 ಮತಕ್ಷೇತ್ರದಲ್ಲಿ 7 ಮತಕ್ಷೇತ್ರಗಳಲ್ಲಿ ಬಿಜೆಪಿ ಧ್ವಜ ಹಾರಿಸಲು ಮೋದಿ ಮತ್ತು ಟೀಮ್ ಪ್ಲಾನ್ ಮಾಡಿದೆ.

ಬಿಜೆಪಿ ತೊರೆದಿರುವ ಲಕ್ಷ್ಮಣ ಸವದಿಗೆ ಕಡಿವಾಣ ಹಾಕುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಮೋದಿ ರಣತಂತ್ರ ರೂಪಿಸಿದ್ದಾರೆ. ವಿಜಯಪುರ ನಂತರ ಬೆಳಗಾವಿಗೆ ತೆರಳಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 2:45 ಕ್ಕೆ ಯಬರಟ್ಟಿಗೆ ಆಗಮಿಸಿ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಯಬರಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಮೋದಿ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್ – 27 ಜನರ ಉಚ್ಚಾಟನೆ

ಬೆಂಗಳೂರಲ್ಲಿ ಮೆಗಾ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಬರೋಬ್ಬರಿ 5.5 ಕಿ.ಮೀ ಉದ್ದದ ರೋಡ್ ಶೋ ಮಾಡಲಿದ್ದಾರೆ. ರೋಡ್ ಶೋಗೆ ಯಶವಂತಪುರದಲ್ಲಿ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದೆ. ನೈಸ್ ಜಂಕ್ಷನ್‌ನಿAದ ಸುಮನಹಳ್ಳಿ ಬ್ರಿಡ್ಜ್ ತನಕ ಮೋದಿ ರೋಡ್ ಶೋ ಇರಲಿದೆ. ಯಶವಂತಪುರ, ಹೆಬ್ಬಾಳ, ಮಲ್ಲೇಶ್ವರಂ, ಮಹಾಲಕ್ಷ್ಮಿಲೇಔಟ್, ದಾಸರಹಳ್ಳಿ, ಆರ್.ಆರ್. ನಗರ, ಯಲಹಂಕ, ಬ್ಯಾಟರಾಯನಪುರ, ಪುಲಿಕೇಶಿನಗರ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಒಟ್ಟು ಒಂಭತ್ತು ಕ್ಷೇತ್ರಗಳಿಂದ 1.5 ಲಕ್ಷಕ್ಕೂ ಹೆಚ್ಚು ಜನ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಕೋಲಾರ, ಹಾಸನ, ರಾಮನಗರ ಮೈಸೂರಿನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.

TAGGED:belagavibengalurubidarKarnataka Election 2023narendra modivijayapuraಕರ್ನಾಟಕ ಚುನಾವಣೆನರೇಂದ್ರ ಮೋದಿಬೀದರ್ಬೆಂಗಳೂರುಬೆಳಗಾವಿವಿಜಯಪುರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
6 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
20 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
31 minutes ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
34 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
50 minutes ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
56 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?