Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್

Latest

ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್

Public TV
Last updated: October 19, 2022 6:25 pm
Public TV
Share
1 Min Read
MALLIKARJUN KHARGE NARENSRA MODI
SHARE

ನವದೆಹಲಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ (AICC) ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಶುಭಕೋರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ (Congress) ಪಕ್ಷದ ನೂತನ ಅಧ್ಯಕ್ಷರಾಗುವ ಮೂಲಕ ಜವಾಬ್ದಾರಿಸಿ ವಹಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆಯವರಿಗೆ ಶುಭಾಶಯಗಳನ್ನು ತಿಳಿಸುತ್ತೇನೆ. ಮುಂದೆ ಅವರು ಫಲಪ್ರದವಾದ ಅಧಿಕಾರಾವಧಿಯನ್ನು ಹೊಂದಲಿ ಎಂದು ಬರೆದುಕೊಂಡಿದ್ದಾರೆ.

My best wishes to Shri Mallikarjun Kharge Ji for his new responsibility as President of @INCIndia. May he have a fruitful tenure ahead. @kharge

— Narendra Modi (@narendramodi) October 19, 2022

ಎಐಸಿಸಿ (AICC) ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್‌ (Shashi Tharoor) 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿ ತೀವ್ರ ಮುಖಭಂಗಕ್ಕೀಡಾಗಿದ್ದಾರೆ. ಇದನ್ನೂ ಓದಿ: ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

MALLIKARJUN KHARGE

ಕರ್ನಾಟಕದ ಕಾಂಗ್ರೆಸ್‌ (Karnataka Congress) ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ತಿರುವನಂತಪುರಂ ಕ್ಷೇತ್ರದ ಸಂಸದ ಶಶಿ ತರೂರ್‌ ನಡುವೆ ಏರ್ಪಟ್ಟಿದ್ದ ಸ್ಪರ್ಧೆ ಇಂದು ಅಂತ್ಯಗೊಂಡಿದೆ.

Live Tv
[brid partner=56869869 player=32851 video=960834 autoplay=true]

TAGGED:aiccmallikarjun khargenarendra modinewdelhiಎಐಸಿಸಿನರೇಂದ್ರ ಮೋದಿನವದೆಹಲಿಪ್ರಧಾನಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
4 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
5 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?