ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 21 ರಂದು ಅರಮನೆ ನಗರಿ ಮೈಸೂರಿಗೆ ಬರಲಿದ್ದಾರೆ.
ಹೌದು. ಈ ಬಾರಿ ವಿಶ್ವ ಯೋಗಾ ದಿನಾಚರಣೆಯನ್ನು ಪ್ರಧಾನಿ ಮೈಸೂರಿನಲ್ಲಿ ಆಚರಿಸಲಿದ್ದಾರೆ. ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ ತಾವು ಕೂಡ ಯೋಗ ಮಾಡಲಿದ್ದಾರೆ.
Advertisement
Advertisement
ಈ ಬಗ್ಗೆ ಕೇಂದ್ರದ ಆಯುಷ್ ಕಾರ್ಯಾಲಯ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪ್ರಧಾನ ಮಂತ್ರಿಗಳು ಮೈಸೂರಿಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿದ ಶಾಸಕ ರೇಣುಕಾಚಾರ್ಯ