Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಅಗತ್ಯ ಸಮಸ್ಯೆಗಳನ್ನ ಚರ್ಚಿಸಲು ಅವಕಾಶ ಕೊಡದಿರುವುದು ನಾಟಕ – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನರ ಅಗತ್ಯ ಸಮಸ್ಯೆಗಳನ್ನ ಚರ್ಚಿಸಲು ಅವಕಾಶ ಕೊಡದಿರುವುದು ನಾಟಕ – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Latest

ಜನರ ಅಗತ್ಯ ಸಮಸ್ಯೆಗಳನ್ನ ಚರ್ಚಿಸಲು ಅವಕಾಶ ಕೊಡದಿರುವುದು ನಾಟಕ – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Public TV
Last updated: December 1, 2025 1:58 pm
Public TV
Share
1 Min Read
Modi Priyanka Gandhi
SHARE

– ಪ್ರಧಾನಿ ಹೇಳಿಕೆಗೆ ʻನೋ ಕಾಮೆಂಟ್ಸ್‌ʼ ಎಂದ ರಾಹುಲ್‌ ಗಾಂಧಿ

ನವದೆಹಲಿ: ಬಲವಾದ ಸಮಸ್ಯೆಗಳನ್ನು ಎತ್ತುವುದು ನಾಟಕವಲ್ಲ. ಸಾರ್ವಜನಿಕರಿಗೆ ಅಗತ್ಯವಿರುವ ವಿಷಯಗಳ ಬಗ್ಗೆ ಪ್ರಜಾಸತ್ತಾತ್ಮಕ ಚರ್ಚೆಗಳಿಗೆ ಅವಕಾಶ ನೀಡದಿರುವುದು ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿಕೆಗೆ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ತಿರುಗೇಟು ನೀಡಿದರು.

ಅಧಿವೇಶನಕ್ಕೆ (Parliament Winter Session) ತೆರಳುವ ಮುನ್ನ ಸಂಸತ್‌ ಭವನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಐಆರ್‌, ವಾಯುಮಾಲಿನ್ಯ ಇವತ್ತಿನ ದೊಡ್ಡ ಸಮಸ್ಯೆಗಳು, ಇವುಗಳ ಬಗ್ಗೆ ನಾವು ಚರ್ಚಿಸಬೇಕು ಎಂದರು. ಇದನ್ನೂ ಓದಿ: ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನ ಎತ್ತಬೇಕು: ಪ್ರಧಾನಿ ಮೋದಿ ಸಲಹೆ

PM Modi

ಸಂಸತ್ತು ಯಾವುದಕ್ಕಾಗಿ ಇದೆ? ಇದು ನಾಟಕ ಅಲ್ಲ, ವಿಷಯಗಳ ಬಗ್ಗೆ ಮಾತನಾಡೋದು, ಸಮಸ್ಯೆಗಳನ್ನ ಎತ್ತುವುದು ನಾಟಕವಲ್ಲ. ಸಾರ್ವಜನಿಕರಿಗೆ ಅಗತ್ಯವಿರುವ ವಿಷಯಗಳ ಬಗ್ಗೆ ಪ್ರಜಾಸತ್ತಾತ್ಮಕ ಚರ್ಚೆಗಳಿಗೆ ಅವಕಾಶ ನೀಡದಿರುವುದು ನಾಟಕ ಎಂದು ಕುಟುಕಿದರು.

ʻನೋ ಕಾಮೆಂಟ್ಸ್‌ʼ ಎಂದ ರಾಗಾ
ಇನ್ನೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು. ಇದನ್ನೂ ಓದಿ: ಚಳಿಗಾಲದ ಅಧಿವೇಶನ ಆರಂಭದಲ್ಲೇ ವಿಪಕ್ಷಗಳಿಂದ ಗದ್ದಲ, ಬಾವಿಗಿಳಿದು ಪ್ರತಿಭಟನೆ – ಕಲಾಪ ಮುಂದೂಡಿಕೆ 

TAGGED:congressParliament Winter SessionPM Modipriyanka gandhiRahul Gandhiಚಳಿಗಾಲದ ಅಧಿವೇಶನನರೇಂದ್ರ ಮೋದಿನವದೆಹಲಿಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
5 minutes ago
Chitradurga Murder
Chitradurga

ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲ್ಲಿ ಅಮಾಯಕ ಬಲಿ

Public TV
By Public TV
11 minutes ago
dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
2 hours ago
Vijayanagara Brother Murder
Bellary

ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

Public TV
By Public TV
3 hours ago
Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
3 hours ago
Hotel Association Meeting With Govt
Bengaluru City

20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ ಭೇಟಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?