ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೊ ಕೇಸ್‌

Public TV
0 Min Read
BS YEDIYURAPPA

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share This Article