Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ `ವಿದಿಶಾ ಪ್ರಹಸನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ `ವಿದಿಶಾ ಪ್ರಹಸನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ

Karnataka

ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ `ವಿದಿಶಾ ಪ್ರಹಸನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ

Public TV
Last updated: March 8, 2025 12:28 pm
Public TV
Share
1 Min Read
siddalinga pattanshetty
SHARE

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಅನುವಾದ ಪ್ರಶಸ್ತಿಗೆ ಹಿರಿಯ ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ (Siddalinga pattanshetti) ಅವರ `ವಿದಿಶಾ ಪ್ರಹಸನ’ (Vidisha Prahasana) ಕೃತಿ ಆಯ್ಕೆಯಾಗಿದೆ.

ಈ ಕೃತಿಯು ಕಾಳಿದಾಸನ `ಮಾಲವಿಕಾಗ್ನಿಮಿತ್ರಮ್’ನ ರಂಗಾನುವಾದ. ಅಕಾಡೆಮಿ ಅಧ್ಯಕ್ಷ ಮಾಧವ ಕೌಶಿಕ್ ನೇತೃತ್ವದ ಕಾರ್ಯಕಾರಿ ಸಮಿತಿಯು ಶುಕ್ರವಾರ ಸಭೆ ಸೇರಿ 2024ನೇ ಸಾಲಿನ ಅನುವಾದ ಪ್ರಶಸ್ತಿ ಪಟ್ಟಿಗೆ ಅನುಮೋದನೆ ನೀಡಿತು. 21 ಭಾಷೆಗಳ ಲೇಖಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಇದನ್ನೂ ಓದಿ: ಕೊಪ್ಪಳ| ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಾಪತ್ತೆಯಾಗಿದ್ದ ಪ್ರವಾಸಿಗ ಶವವಾಗಿ ಪತ್ತೆ

 

ಕನ್ನಡ ವಿಭಾಗದಲ್ಲಿ ಲೇಖಕರಾದ ಡಾ.ಧರಣೇಂದ್ರ ಕುರಕುರಿ, ಹೆಚ್.ಎಲ್.ಪುಷ್ಪಾ ಹಾಗೂ ಡಾ.ನಾ.ದಾಮೋದರ ಶೆಟ್ಟಿ ಜ್ಯೂರಿಗಳಾಗಿದ್ದರು. ಈ ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಈ ವರ್ಷಾಂತ್ಯದೊಳಗೆ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ `ಯಾನ’ ಕಾದಂಬರಿಯನ್ನು ಅನುವಾದಿಸಿದ ಕೆ.ವಿ.ಕುಮಾರನ್ ಅವರಿಗೆ ಮಲಯಾಳಂ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಲೇಖಕಿ ಸುಧಾಮೂರ್ತಿ ಅವರ `ಡಾಲರ್ ಬಹು’ ಹಿಂದಿ ಕಾದಂಬರಿಯನ್ನು ಭಾಷಾಂತರಿಸಿದ ಲೇಖಕಿ ಶೋಭಾ ಲಾಲ್‌ಚಂದಾನಿ ಅವರಿಗೆ ಸಿಂಧಿ ಭಾಷಾ ವಿಭಾಗದಲ್ಲಿ ಪ್ರಶಸ್ತಿ ದೊರಕಿದೆ.ಇದನ್ನೂ ಓದಿ: ಕೊಪ್ಪಳದಲ್ಲಿ ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ

TAGGED:Kendra Sahitya Akademi Translation AwardpoetSiddalinga pattanshettiಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿವಿದಿಶಾ ಪ್ರಹಸನಸಿದ್ದಲಿಂಗ ಪಟ್ಟಣಶೆಟ್ಟಿ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Indian LPG Tankers 1
Latest

ಹಾರ್ಮುಜ್‌ ಜಲಸಂಧಿ ದಾಟಿದ ಭಾರತದ ಮತ್ತೆರಡು ಹಡಗು – ಮುಂಬೈ, ನವಮಂಗಳೂರಿಗೆ ಬರಲಿದೆ LPG ಟ್ಯಾಂಕರ್‌

Public TV
By Public TV
13 minutes ago
Koppal Vikrutha Kami
Crime

ಕೊಪ್ಪಳದಲ್ಲೊಬ್ಬ ವಿಕೃತ ಕಾಮಿ – ಮಹಿಳೆಯರ ಒಳಉಡುಪು ಈತನ ಟಾರ್ಗೆಟ್

Public TV
By Public TV
19 minutes ago
Siddaganga Math Droupadi Murmu
Districts

ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ – ರಾಷ್ಟ್ರಪತಿ ಮುರ್ಮು ಆಗಮನ

Public TV
By Public TV
46 minutes ago
Kerosene
Latest

ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ

Public TV
By Public TV
46 minutes ago
TamilNadu Assam Guarantee
Latest

ತಮಿಳುನಾಡು, ಅಸ್ಸಾಂನಲ್ಲಿ ಗ್ಯಾರಂಟಿ ಭರಾಟೆ – ಮಹಿಳೆಯರಿಗೆ ಬಂಪರ್‌, ಪ್ರಣಾಳಿಕೆಯಲ್ಲಿ ಏನಿದೆ?

Public TV
By Public TV
1 hour ago
Rain
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?