Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಐವರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಐವರ ಬಂಧನ

Dharwad

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಐವರ ಬಂಧನ

Public TV
Last updated: November 25, 2021 4:02 pm
Public TV
Share
1 Min Read
DWD MONEY 1
SHARE

 

ಧಾರವಾಡ: ಜಿಲ್ಲೆಯಲ್ಲಿ ಕೆಲದಿನಗಳಿಂದ ಚಲಾವಣೆಯಾಗುತ್ತಿದ್ದ ಖೋಟಾ ನೋಟಿನ ಜಾಡು ಹಿಡಿದ ಧಾರವಾಡ ಉಪನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರನ್ನು ಬಂಧಿಸಿದ್ದಾರೆ.

DWD MONEY

Public Tv IMPACTಧಾರವಾಡ ಹೊರವಲಯದ ಕೆಲಗೇರಿ ಗ್ರಾಮದ ಬಳಿ ಸಂತೋಷ ಭೋವಿ, ರವಿ ಅವರಾದಿ, ಪ್ರಜ್ವಲ್ ಭೋವಿ, ಮಂಜು ಬಳಗಾರ ಹಾಗೂ ಸಂಜು ಮೊರಬ ನಕಲಿ ನೋಟು ಚಲಾವಣೆ ಮಾಡಲು ಬಂದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಉಪನಗರ  ಪೊಲೀಸರು ಐವರ ಬಳಿ ಇದ್ದ 500 ಮುಖ ಬೆಲೆಯ 35 ನೋಟು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ನಕಲಿ ನೋಟಿನ ಹಾವಳಿ- ದೀಪಾವಳಿಯಲ್ಲೇ ತಂದು ಮಾರುಕಟ್ಟೆಯಲ್ಲಿ ಚಲಾವಣೆ

fake currency 768x347 1

ಬಂಧಿತರೆಲ್ಲಾ ಮುಗದ ಗ್ರಾಮದ ನಿವಾಸಿಗಳು. ಇವರು ನಕಲಿ ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಂಡು, ದೀಪಾವಳಿ ಹಬ್ಬದ ವೇಳೆ ದೊಡ್ಡ ಪ್ರಮಾಣದಲ್ಲಿ ನೋಟು ಪ್ರಿಂಟ್ ಮಾಡಿ ಹೊರ ಬಿಟ್ಟಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ನವೆಂಬರ್ 5 ರಂದೇ ನಕಲಿ ನೋಟು ಹಾವಳಿ ಬಗ್ಗೆ ವರದಿ ಮಾಡಿತ್ತು. ಹೀಗಾಗಿ ಇದರ ಜಾಡು ಹಿಡಿದು ಹೊರಟ ಪೊಲೀಸರು ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದವರ ಗ್ಯಾಂಗ್‍ನ್ನು ಹಿಡಿದು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರರಿಂದ ಒಂದು ಪಲ್ಸರ್ ಬೈಕ್ ಹಾಗೂ ನಕಲಿ ನೋಟು ಪ್ರಿಂಟ್ ಮೆಷಿನ್ ವಶಕ್ಕೆ ಪಡೆದಿರುವ ಪೊಲೀಸರು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ- ಬರೋಬ್ಬರಿ 850ಕ್ಕೂ ಹೆಚ್ಚು ಮೊಬೈಲ್ ಫೋನ್ ವಶಕ್ಕೆ

TAGGED:ದೀಪಾವಳಿ ಹಬ್ಬಧಾರವಾಡಹಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
11 minutes ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
14 minutes ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
30 minutes ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
36 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
53 minutes ago
Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?