Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ತನಗೆ ಬರಬಾರದೆಂದು ಸೋಂಕಿತ ಮಗನನ್ನೇ ಕಾರ್‌ನ ಟ್ರಂಕ್‌ನಲ್ಲಿ ಬಂಧಿಸಿದ್ದ ತಾಯಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೊರೊನಾ ತನಗೆ ಬರಬಾರದೆಂದು ಸೋಂಕಿತ ಮಗನನ್ನೇ ಕಾರ್‌ನ ಟ್ರಂಕ್‌ನಲ್ಲಿ ಬಂಧಿಸಿದ್ದ ತಾಯಿ ಅರೆಸ್ಟ್

Crime

ಕೊರೊನಾ ತನಗೆ ಬರಬಾರದೆಂದು ಸೋಂಕಿತ ಮಗನನ್ನೇ ಕಾರ್‌ನ ಟ್ರಂಕ್‌ನಲ್ಲಿ ಬಂಧಿಸಿದ್ದ ತಾಯಿ ಅರೆಸ್ಟ್

Public TV
Last updated: January 8, 2022 1:59 pm
Public TV
Share
1 Min Read
SHARE

ವಾಷಿಂಗ್ಟನ್: ಮಹಿಳೆಯೊಬ್ಬಳು ಕೋವಿಡ್-19 ಸೋಂಕಿನಿಂದ ಪಾರಾಗಲು ಸೋಂಕಿತ ಮಗನನ್ನೇ ಕಾರ್‌ನ ಟ್ರಂಕ್‌ನಲ್ಲಿ ಕೂಡಿ ಹಾಕಿದ ಘಟನೆ ಅಮೆರಿಕಾದ ಟೆಕ್ಸಾಸ್‌ನಲ್ಲಿ ನಡೆದಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಶಿಕ್ಷಕಿಯಾಗಿರುವ ಸಾರಾ ಬೀಮ್(41) ಜನವರಿ 3 ರಂದು ಹ್ಯಾರಿಸ್ ಕೌಂಟಿಯ ಡ್ರೈವ್-ಥ್ರೂ ಕೋವಿಡ್-19 ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದಳು. ಅಲ್ಲಿದ್ದ ಸಿಬ್ಬಂದಿ ಕಾರಿನ ಒಳಗಡೆಯಿಂದ ಬರುತ್ತಿದ್ದ ಶಬ್ಧವನ್ನು ಆಲಿಸಿದ್ದಾರೆ. ಆಗ ಆಕೆ ತನ್ನ ಮಗನನ್ನು ಟ್ರಂಕ್‌ನ ಒಳಗಡೆ ಬಂಧಿಸಿರುವ ವಿಷಯ ಬಹಿರಂಗ ಪಡಿಸಿದ್ದಾಳೆ.

ಈ ಆಘಾತಕಾರಿ ವಿಚಾರವನ್ನು ತಿಳಿದ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಇನ್ನೊಂದು ಮದುವೆಯಾಗ್ತೀನಿ ಎಂದ ತಂದೆಯನ್ನು ಕೊಂದ ಮಗ!

car trunk

ಮಹಿಳೆಯ 13 ವರ್ಷದ ಮಗನಿಗೆ ಕೋವಿಡ್-19 ಸೋಂಕು ತಗುಲಿದ್ದು, ಸೋಂಕು ತನಗೆ ಹರಡಬಾರದೆಂಬ ಕಾರಣಕ್ಕೆ ಆತನನ್ನು ಕಾರ್‌ನ ಟ್ರಂಕ್ ಒಳಗಡೆ ಬಂಧಿಸಿದ್ದ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನು ಸಾಬೀತುಪಡಿಸಲು ಆಕೆ ಮಗನನ್ನು ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದಾಳೆ. ಇದನ್ನೂ ಓದಿ: ಸೇನಾ ನೆಲೆಯಲ್ಲೇ ಮಕ್ಕಳನ್ನು ಕೆಟ್ಟದಾಗಿ ನಿಂದಿಸಿದ್ದಕ್ಕೆ ವ್ಯಕ್ತಿಗೆ 50 ವರ್ಷ ಜೈಲು ಶಿಕ್ಷೆ!

ಆದರೆ ಮಹಿಳೆಯ ಬೇಜವಾಬ್ದಾರಿ ಕೃತ್ಯಕ್ಕೆ ಪೊಲೀಸರು ಕೇಸ್ ದಾಖಲಿಸಿ, ಬಂಧಿಸಿದ್ದಾರೆ. ಅದೃಷ್ಟವಶಾತ್ ಬಾಲಕನಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:boycarCovid 19texaswomanಕಾರ್ಕೋವಿಡ್‌-19ಟೆಕ್ಸಾಸ್ಬಾಲಕಮಹಿಳೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
6 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
24 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?