Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳ ಮೇಲಿನ ಸಿಟ್ಟಿಗೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕ್ದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಧಿಕಾರಿಗಳ ಮೇಲಿನ ಸಿಟ್ಟಿಗೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕ್ದ!

Bengaluru City

ಅಧಿಕಾರಿಗಳ ಮೇಲಿನ ಸಿಟ್ಟಿಗೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕ್ದ!

Public TV
Last updated: August 29, 2018 9:14 am
Public TV
Share
1 Min Read
KIAL AIRPORT
SHARE

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಮಾನ ನಿಲ್ದಾಣದ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲದ ಆದಿತ್ಯ ರಾವ್ (34) ಬಂಧಿತ ಆರೋಪಿಯಾಗಿದ್ದಾನೆ. ಕಳೆದ 15 ದಿನಗಳಲ್ಲಿ ಎರಡು ಬಾರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ಗೆ ಕರೆ ಮಾಡಿ ವಿಮಾನ ನಿಲ್ದಾಣವನ್ನು ಸ್ಟೋಟಿಸುವ ಕುರಿತು ಬೆದರಿಕೆ ಕರೆ ಮಾಡಿದ್ದ. ಅಲ್ಲದೇ ಕಳೆದ ಎರಡು ದಿನಗಳ ಹಿಂದೆಯೂ ಸಹ ವಿಮಾನ ನಿಲ್ದಾಣದ ಪಾರ್ಕಿಂಗ್ ಜಾಗವನ್ನು ಸ್ಪೋಟಿಸುವುದಾಗಿ ಇ-ಮೇಲ್ ಮಾಡಿದ್ದನು. ಇದರಿಂದ ಎಚ್ಚೆತ್ತ ಅಧಿಕಾರಿಗಳು ವಿಮಾನ ನಿಲ್ದಾಣವನ್ನು ಸಂಪೂರ್ಣ ಪರಿಶೀಲನೆ ನಡೆಸಿದಾಗ, ಇದೊಂದು ಹುಸಿಬಾಂಬ್ ಕರೆ ಎಂಬುದು ದೃಢಪಟ್ಟಿತ್ತು.KIAL ARREST

ಹುಸಿ ಬಾಂಬ್ ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತೀವ್ರವಾಗಿ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಬಿಇ, ಎಂಬಿಎ ವಿದ್ಯಾಭ್ಯಾಸ ಮಾಡಿಕೊಂಡು, ಕೆಲ ತಿಂಗಳ ಹಿಂದೆಯಷ್ಟೆಯೇ ಕೆಐಎಎಲ್‍ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ ಅಲ್ಲಿನ ಅಧಿಕಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲವೆಂದು ಕೆಲಸ ಬಿಟ್ಟಿದ್ದನು. ಅಧಿಕಾರಿಗಳ ಮೇಲಿನ ಕೋಪಕ್ಕೆ ಈ ರೀತಿ ಬೆದರಿಕೆ ಮಾಡಿರುವುದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅಲ್ಲದೇ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಹಾಕಿರುವುದದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದು, ಘಟನೆ ಸಂಬಂಧ ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:airportarrestbengalurublastbombpolicePublic TVಪಬ್ಲಿಕ್ ಟಿವಿಪೊಲೀಸ್ಬಂಧನಬಾಂಬ್ಬೆಂಗಳೂರುವಿಮಾನ ನಿಲ್ದಾಣಸ್ಪೋಟ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

01 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-1

Public TV
By Public TV
14 minutes ago
02 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-2

Public TV
By Public TV
15 minutes ago
03 12
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-3

Public TV
By Public TV
16 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
24 minutes ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
36 minutes ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?