Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ವರ್ಷದಿಂದ ಮನೆಗಳ್ಳತನ – ಫಿಂಗರ್ ಫ್ರಿಂಟ್‌ನಿಂದ ತಗಲಾಕಿಕೊಂಡ ಖತರ್ನಾಕ್ ನೇಪಾಳಿ ಗ್ಯಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 15 ವರ್ಷದಿಂದ ಮನೆಗಳ್ಳತನ – ಫಿಂಗರ್ ಫ್ರಿಂಟ್‌ನಿಂದ ತಗಲಾಕಿಕೊಂಡ ಖತರ್ನಾಕ್ ನೇಪಾಳಿ ಗ್ಯಾಂಗ್

Bengaluru City

15 ವರ್ಷದಿಂದ ಮನೆಗಳ್ಳತನ – ಫಿಂಗರ್ ಫ್ರಿಂಟ್‌ನಿಂದ ತಗಲಾಕಿಕೊಂಡ ಖತರ್ನಾಕ್ ನೇಪಾಳಿ ಗ್ಯಾಂಗ್

Public TV
Last updated: January 8, 2023 5:20 pm
Public TV
Share
1 Min Read
NEPALI GANG 1
SHARE

ಬೆಂಗಳೂರು: ನಗರದಲ್ಲಿ 15 ವರ್ಷಗಳಿಂದ ಮನೆಗಳ್ಳತನ ಮಾಡುತ್ತ ಆಕ್ಟೀವ್ ಆಗಿದ್ದ ನೇಪಾಳಿ ಗ್ಯಾಂಗ್ (Nepali Gang) ಒಂದನ್ನು ಪೊಲೀಸರು (Police) ಅರೆಸ್ಟ್ ಮಾಡಿದ್ದಾರೆ.

NEPALI GANG

ಅದು 15 ವರ್ಷ ಹಳೆಯ ಖತರ್ನಾಕ್ ಮನೆಗಳ್ಳತನದ ಗ್ಯಾಂಗ್. 15 ವರ್ಷದಿಂದ ಹೆಸರು ಬದಲಿಸಿಕೊಂಡು ಬೆಂಗಳೂರಿನಲ್ಲಿ (Bengaluru) ಆಕ್ಟೀವ್ ಆಗಿತ್ತು ಆ ನೇಪಾಳಿ ಗ್ಯಾಂಗ್. ಇದೀಗ ಫಿಂಗರ್ ಫ್ರಿಂಟ್‍ನಿಂದ ತಗಲಾಕಿಕೊಂಡು ಜೈಲು ಸೇರಿದ್ದಾರೆ. ಭರತ್ ದಾಮಿ, ಮಂಗಲ್ ಸಿಂಗ್, ಕುಬೇರ ಬಹದ್ದೂರ್ ದಾಮಿ ಬಂಧಿತ ಆರೋಪಿಗಳು. ಇತ್ತೀಚೆಗೆ ಬಾಣಸವಾಡಿ ಪೊಲೀಸ್ ಠಾಣೆಯ ಚಿನ್ನದಂಗಡಿಯೊಂದರಲ್ಲಿ ಕನ್ನ ಹಾಕಲು ಟೂಲ್ಸ್ ಸಮೇತ ರೆಡಿಯಾಗಿತ್ತು. ಇವರ ನಡೆ ನೋಡಿದ ನೈಟ್ ಬೀಟ್ ಪೊಲೀಸರು ಯಾರ್ರೊ ನೀವು ಅಂತಾ ಅನುಮಾನಪಟ್ಟಿದ್ರು. ಬಳಿಕ ಎಂಸಿಟಿಎನ್‍ಎಸ್ ಆ್ಯಪ್ (APP) ಮುಖಾಂತರ ಆರೋಪಿಗಳ ಫಿಂಗರ್ ಫ್ರಿಂಟ್ ಪರಿಶೀಲಿಸಿದಾಗ, ಇವರು ಹಳೆಯ ಖತರ್ನಾಕ್ ಮನೆಗಳ್ಳರು ಅಂತಾ ಗೊತ್ತಾಗಿದೆ. ಇದನ್ನೂ ಓದಿ: ವಿವಾಹಿತ ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ದೈಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ ಕಾಮುಕ ಅರೆಸ್ಟ್

ಬೆಂಗಳೂರಿನಲ್ಲಿ ಮನೆ ಕಳ್ಳತನ ಮಾಡಿ ಬಳಿಕ ನೇಪಾಳದಲ್ಲಿ ತಲೆಮರೆಸಿಕೊಳ್ಳುತ್ತಿದ್ದರು. ಬಳಿಕ ಹೆಸರು ಬದಲಿಸಿಕೊಂಡು ವಾಪಸ್‌ ಆಗಿ ಮತ್ತದೇ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿದ್ದರು. ಇದೀಗ ಬಾಣಸವಾಡಿ ಪೊಲೀಸ್ ಠಾಣೆಯ ಚಿನ್ನದಂಗಡಿಯೊಂದರಲ್ಲಿ ಕಳ್ಳತನಕ್ಕೆ ಮುಂದಾಗುತ್ತಿದ್ದಾಗ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಅನುಮಾನ ಬಂದು ಕೂಡಲೇ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಮನೆ ಬಾಗಿಲು ಒಡೆಯುವ ವೆಪನ್‍ಗಳು ಪತ್ತೆಯಾಗಿವೆ. ಭರತ್ ಧಾಮಿ 15 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡ್ತಿದ್ರೆ, ಮಂಗಲ್‍ಸಿಂಗ್ 2007ರಿಂದ ತಲೆಮರೆಸಿಕೊಂಡಿದ್ದ. ಮೈಸೂರಿನ ಸರಸ್ವತಿಪುರಂ, ರಾಜಗೋಪಾಲ ನಗರ, ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮನೆಗಳ್ಳತನ ಮಾಡಿದ್ರು. ಸದ್ಯ ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 6ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengaluruNepali Gangpoliceಕಳ್ಳತನನೇಪಾಳಿ ಗ್ಯಾಂಗ್ಬೆಂಗಳೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?