Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವತಿ ಚೆನ್ನಾಗಿದ್ದಾಳೆಂದು ಫೋಟೋ ಕ್ಲಿಕ್ಕಿಸಿದ ಸೆಕ್ಯುರಿಟಿ ಗಾರ್ಡ್ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುವತಿ ಚೆನ್ನಾಗಿದ್ದಾಳೆಂದು ಫೋಟೋ ಕ್ಲಿಕ್ಕಿಸಿದ ಸೆಕ್ಯುರಿಟಿ ಗಾರ್ಡ್ ಬಂಧನ

Bengaluru City

ಯುವತಿ ಚೆನ್ನಾಗಿದ್ದಾಳೆಂದು ಫೋಟೋ ಕ್ಲಿಕ್ಕಿಸಿದ ಸೆಕ್ಯುರಿಟಿ ಗಾರ್ಡ್ ಬಂಧನ

Public TV
Last updated: July 20, 2018 11:04 am
Public TV
Share
1 Min Read
BAGANAGUNTE
SHARE

ಬೆಂಗಳೂರು: ಯುವತಿ ಚೆನ್ನಾಗಿದ್ದಾಳೆ ಎಂದು ಫೋಟೋ ಕ್ಲಿಕ್ಕಿಸಿದ ಸೆಕ್ಯುರಿಟಿ ಗಾರ್ಡ್ ನನ್ನು ಬಾಗಲಕುಂಟೆ ಪೊಲೀಸರು ಬಂಧಿಸಿದ್ದಾರೆ.

ಒಡಿಶಾ ಮೂಲದ ರಾಮಚಂದ್ರ ಬಂಧಿತ ಆರೋಪಿಯಾಗಿದ್ದು, ಈತ ನಾಗಸಂದ್ರ ಮೆಟ್ರೋ ನಿಲ್ದಾಣಕ್ಕೆ ಹಲಸೂರಿನಿಂದ ಯುವತಿ ಬಂದಿದ್ದರು. ಆಕೆ ತನ್ನ ಸ್ನೇಹಿತೆಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದರು. ಈ ವೇಳೆ ಆರೋಪಿ ಮೊಬೈಲ್‍ನಲ್ಲಿ ಯುವತಿಯ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾನೆ.

ಮೊಬೈಲ್ ನ ಫ್ಲ್ಯಾಶ್ ಆನ್ ಆಗಿದ್ದರಿಂದ ಫೋಟೋ ತೆಗೆದಿದ್ದು ಯುವತಿಯ ಗಮನಕ್ಕೆ ಬಂದಿದೆ. ಕೂಡಲೇ ಯುವತಿ ಆರೋಪಿ ಸೆಕ್ಯುರಿಟಿ ಗಾರ್ಡ್ ಬಳಿ ತೆರಳಿ, ಮೊಬೈಲ್ ಕೊಡು ಎಂದು ಕೇಳಿದ್ದಾರೆ. ಆಗ ಆರೋಪಿ ರಾಮಚಂದ್ರ ಗಾಬರಿಯಿಂದ ಓಡಿ ಹೋಗಲು ಯತ್ನಿಸಿದ್ದಾನೆ. ಈ ವೇಳೆ ಸಾರ್ವಜನಿಕರು ಹಿಡಿದು ಆತನಿಗೆ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಪಡಿಕೊಂಡಿದ್ದಾರೆ. ಬಳಿಕ ವಿಚಾರಣೆ ವೇಳೆ “ಯುವತಿ ಚೆನ್ನಾಗಿದ್ದಾಳೆ” ಅಂತ ಫೋಟೋ ತೆಗೆದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:BangaloremetromobilephotopolicePublic TVsecurity guardYoungಪಬ್ಲಿಕ್ ಟಿವಿಪೊಲೀಸ್ಫೋಟೋಬೆಂಗಳೂರುಮೆಟ್ರೋಮೊಬೈಲ್ಯುವತಿಸೆಕ್ಯೂರಿಟಿ ಗಾರ್ಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Amit Shah
Latest

ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

Public TV
By Public TV
43 seconds ago
gavi gangadhareshwara temple
Bengaluru City

ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Public TV
By Public TV
1 hour ago
Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
2 hours ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
2 hours ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
2 hours ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?