Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲೂ ಮಂಗಳೂರು ರೀತಿ ಗಲಭೆಗೆ ಪಿತೂರಿ-ರಾತ್ರಿ ಹುಚ್ಚಾಟ ಆಡ್ತಿದ್ದ ಯುವಕರ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲೂ ಮಂಗಳೂರು ರೀತಿ ಗಲಭೆಗೆ ಪಿತೂರಿ-ರಾತ್ರಿ ಹುಚ್ಚಾಟ ಆಡ್ತಿದ್ದ ಯುವಕರ ವಿಚಾರಣೆ

Bengaluru City

ಬೆಂಗಳೂರಲ್ಲೂ ಮಂಗಳೂರು ರೀತಿ ಗಲಭೆಗೆ ಪಿತೂರಿ-ರಾತ್ರಿ ಹುಚ್ಚಾಟ ಆಡ್ತಿದ್ದ ಯುವಕರ ವಿಚಾರಣೆ

Public TV
Last updated: January 16, 2020 8:50 am
Public TV
Share
1 Min Read
Bengaluru City 1
SHARE

-ಕೇರಳ ಮೂಲದ ಕೆಲ ಯುವಕರಿಂದ ಗಲಭೆಗೆ ಸಂಚು!

ಬೆಂಗಳೂರು: ಮಂಗಳೂರು ಮಾದರಿಯಲ್ಲಿ ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಒಳಗಿಂದೊಳಗೆ ಮಸಲತ್ತು ನಡಿಯುತ್ತಿದಿಯಾ ಅನುಮಾನಕ್ಕೆ ಸಾಕ್ಷಿಯಾಗುತ್ತಿವೆ ನಗರದಲ್ಲಿ ನಡೆಯುತ್ತಿರುವ ಘಟನೆಗಳು. ಗಲಭೆ ಸೃಷ್ಟಿಸಲು ಕೇರಳದಿಂದ ಒಂದು ತಂಡ ಬಂದು ಬೆಂಗಳೂರು ಮುಸ್ಲಿಮರನ್ನು ಪ್ರಚೋದಿಸುವ ಕೆಲಸಗಳು ನಡೆಯುತ್ತಿವೆ ಅನ್ನೊ ಅನುಮಾನಗಳು ಪೊಲೀಸರಿಗೆ ಕಾಡತೊಡಗಿದೆ. ಬುಧವಾರ ತಡರಾತ್ರಿ ಮೂವರು ಯುವಕರು ಅನುಮಾನಸ್ಪಾದವಾಗಿ ನಡುರಸ್ತೆಯಲ್ಲಿ ಗಲಾಟೆ ಮಾಡಿಕೊಂಡು ಹೋಗುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮಪ್ತಿಯಲ್ಲಿದ್ದ ಸುದ್ದಗುಂಟೆ ಪಾಳ್ಯ ಪೊಲೀಸರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ತಡೆದು ಯಾರು ಏನು ಅಂತೆಲ್ಲ ಪ್ರಶ್ನೆ ಮಾಡಿದ್ದಾರೆ. ಯುವಕರು ಪೊಲೀಸರಿಗೆ ನೀವು ಯಾರು? ಮೊದಲು ನೀವೇ ಐಡಿ ಕಾರ್ಡ್ ತೋರಿಸಿ ಎಂದು ಕೇಳಿದ್ದಕ್ಕೆ ನಾವು ಪೊಲೀಸರು ಎಂದು ಐಡಿ ಕಾರ್ಡ್ ತೋರಿಸಿದ್ದಾರೆ. ಪೊಲೀಸರು ಐಡಿ ಕಾರ್ಡ್ ತೋರಿಸಿದ ಮೇಲೆ ಯುವಕರು ತಮ್ಮ ಪುಂಡಾಟವನ್ನು ನಿಲ್ಲಿಸಿಲ್ಲ. ಹೀಗಾಗಿ ಮೂವರನ್ನು ವಶಕ್ಕೆ ಪಡೆದು ಸುದ್ದಗುಂಟೆ ಪಾಳ್ಯ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

vlcsnap 2020 01 16 08h49m15s803

ಮೂವರು ಕೂಡ ಯಲಹಂಕದ ರೇವಾ ಕಾಲೇಜಿನಿ ವಿದ್ಯಾರ್ಥಿಗಳು ಕೇರಳ ಮೂಲದವರು ಅನ್ನೋದನ್ನ ದೃಢಪಡಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಗಳು ಚಿಕ್ಕ ಕೇಸ್ ಹಾಕಿ ಕಳಿಸಿಕೊಟ್ಟಿದ್ದಾರೆ. ಠಾಣೆಯಿಂದ ಆಚೆ ಬಂದ ಮಹಮದ್ ವಜೀರ್, ಮಹಮ್ಮದ್ ಶಮಾಮ್ ಮತ್ತು ಆಕರ್ಶ್ ಸಾಮಾಜಿಕ ಜಾಲತಾಣದಲ್ಲಿ ದೊಡ್ಡದಾಗಿ ಬರೆದುಕೊಂಡಿದ್ದಾರೆ. ಬೆಂಗಳೂರು ಪೊಲೀಸರು ನಾವು ಮುಸ್ಲಿಂ ಅನ್ನೋ ಕಾರಣಕ್ಕೆ ನೀವೆಲ್ಲರು ಪಾಕಿಸ್ತಾನಕ್ಕೆ ಹೋಗಿ ಅಂತ ಬೆದರಿಸಿದರು. ಅಷ್ಟೇ ಅಲ್ಲದೇ ನಮ್ಮ ಮಾಹಿತಿಯನ್ನ ಪಡೆದುಕೊಂಡರು. ಎನ್ ಆರ್ ಸಿ 2020 ಅಂತ ಡೈರಿ ಮೇಂಟನ್ ಮಾಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದೆಲ್ಲ ಬರೆದುಕೊಂಡಿದ್ದಾರೆ.

ಪೊಲೀಸರು ಕೆಲವೊಂದು ಮಹತ್ವವಲ್ಲದೇ ಕೇಸ್ ಗಳಿಗೆ ಎನ್‍ಸಿಆರ್ ಮಾಡಿ ಕಳಿಸಿಕೊಡಲು ನೋಂದಣಿ ಪುಸ್ತಕ ಇಟ್ಟಿರುತ್ತಾರೆ. ಅದನ್ನೇ ಯುವಕರು ಎನ್‍ಆರ್‍ಸಿ 2020 ಅಂತ ಇಟ್ಟಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ಬರೆದುಕೊಂಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಗಲಭೆ ಸೃಷ್ಟಿಸಲು ಸಂಚು ನಡೆದಿದೆಯಾ ಎಂಬ ಅನುಮಾನಗಳು ಪೊಲೀಸರನ್ನು ಕಾಡುತ್ತಿವೆ. ಈ ಕೂಡಲೇ ಗಲಭೆಗೆ ಪ್ಲಾನ್ ಮಾಡಿಕೊಂಡಿರುವವರನ್ನು ಮಟ್ಟ ಹಾಕಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ.

TAGGED:bengaluruMangaluruNCRNRCPublic TVಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಮಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
1 hour ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?