Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಬರಿ ಬೆನ್ನತ್ತಿದ ಪೊಲೀಸ್ರಿಗೆ ಸಿಕ್ತು ಗರಿಗರಿ ನೋಟು- ಮಂಗ್ಳೂರು ಜ್ಯುವೆಲ್ಲರಿ ವಹಿವಾಟಿನ ಹಿಂದಿದ್ಯಾ ಹವಾಲಾ ದಂಧೆ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ರಾಬರಿ ಬೆನ್ನತ್ತಿದ ಪೊಲೀಸ್ರಿಗೆ ಸಿಕ್ತು ಗರಿಗರಿ ನೋಟು- ಮಂಗ್ಳೂರು ಜ್ಯುವೆಲ್ಲರಿ ವಹಿವಾಟಿನ ಹಿಂದಿದ್ಯಾ ಹವಾಲಾ ದಂಧೆ..?

Dakshina Kannada

ರಾಬರಿ ಬೆನ್ನತ್ತಿದ ಪೊಲೀಸ್ರಿಗೆ ಸಿಕ್ತು ಗರಿಗರಿ ನೋಟು- ಮಂಗ್ಳೂರು ಜ್ಯುವೆಲ್ಲರಿ ವಹಿವಾಟಿನ ಹಿಂದಿದ್ಯಾ ಹವಾಲಾ ದಂಧೆ..?

Public TV
Last updated: November 9, 2018 8:35 am
Public TV
Share
2 Min Read
MANGALURU
SHARE

ಮಂಗಳೂರು: ನೋಟ್ ಬ್ಯಾನ್, ಕ್ಯಾಶ್ ಬ್ಯಾನ್ ಅಂತ ಕೇಂದ್ರ ಸರ್ಕಾರ ಏನೆಲ್ಲಾ ಕಸರತ್ತು ನಡೆಸಿದ್ರೂ ಹವಾಲಾ ದಂಧೆಗೆ ಬ್ರೇಕ್ ಬಿದ್ದಿಲ್ಲ. ರಾಬರಿ ಪ್ರಕರಣವನ್ನು ಬೆನ್ನತ್ತಿ ಹೋದ ಮಂಗಳೂರು ಪೊಲೀಸರು ದೊಡ್ಡ ಜಾಲವೊಂದನ್ನೇ ಬೇಧಿಸಿದ್ದಾರೆ.

ಅಕ್ಟೋಬರ್ 26ರಂದು ಮಂಗಳೂರಿನ ರಥಬೀದಿಯಲ್ಲಿರುವ ವೈಷ್ಣವಿ ಜ್ಯುವೆಲ್ಲರಿ ಸಿಬ್ಬಂದಿ ಮಂಜುನಾಥ್, ಖದೀಮರು ತಮ್ಮನ್ನು ಕಿಡ್ನಾಪ್ ಮಾಡಿ 15 ಲಕ್ಷ ರೂಪಾಯಿ ದೋಚಿದ್ದಾರೆ ಅಂತ ದೂರು ನೀಡಿದ್ರು. ಪ್ರಕರಣ ಬೆನ್ನತ್ತಿದ್ದ ವಿಶೇಷ ತಂಡದ ಪೊಲೀಸರು ಬಿ.ಸಿ.ರೋಡ್ ನಿವಾಸಿ ಅಬ್ದುಲ್ ಮನ್ನಾನ್ ಮತ್ತು ಮಂಗಳೂರಿನ ಪಡೀಲ್ ನಿವಾಸಿ ರಾಜಿಂ ಎಂಬ ಇಬ್ಬರನ್ನು ಬಂಧಿಸಿ ಅವರ ಬಳಿ ಇದ್ದ ಬರೋಬ್ಬರಿ 1.75 ಕೋಟಿ ನಗದನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಕಮಿಷನರ್ ಟಿ ಆರ್ ಸುರೇಶ್ ತಿಳಿಸಿದ್ದಾರೆ.

MNG 3

ಅಕ್ಟೋಬರ್ 23 ರಂದು ಮಧ್ಯಾಹ್ನ ಕಿಡ್ನಾಪ್ ಪ್ರಕರಣ ನಡೆದಿದ್ರೂ ಜ್ಯುವೆಲ್ಲರಿ ಮಾಲೀಕ ಸಂತೋಷ್ ಸೂಚನೆಯಂತೆ 2 ದಿನಗಳ ನಂತರ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದರು. ದೂರು ಕೊಟ್ಟಿದ್ದು 15 ಲಕ್ಷ ಅಂತ ಆದ್ರೆ ಆರೋಪಿಗಳ ಬಳಿ ಸಿಕ್ಕಿದ್ದು 1.75 ಕೋಟಿ ರೂಪಾಯಿ. ಪೊಲೀಸರ ಪ್ರಕಾರ ಬ್ಯಾಗ್‍ನಲ್ಲಿ 2.35 ಕೋಟಿ ರೂ. ಇತ್ತು. ನಾಲ್ವರು ಆರೋಪಿಗಳು ಉಳಿದ 60 ಲಕ್ಷ ರೂಪಾಯಿ ಜೊತೆಗೆ ನಾಪತ್ತೆಯಾಗಿದ್ದಾರೆ. ಹೀಗಾಗಿ ದೂರು ನೀಡಿದ್ದ ಮಂಜುನಾಥ್ ಹಾಗೂ ಜ್ಯುವೆಲ್ಲರಿ ಮಾಲೀಕರನ್ನೂ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಲೆಕ್ಕ ರಹಿತ ನಗದು ಪತ್ತೆಯಾಗಿರುವ ಕಾರಣ ಪ್ರಕರಣದ ಬಗ್ಗೆ ಐಟಿ ಇಲಾಖೆಗೂ ಮಾಹಿತಿ ನೀಡಿದ್ದಾರೆ ಅಂತ ಅವರು ಹೇಳಿದ್ರು.

MNG 1

ಮಂಗಳೂರು ಹಾಗೂ ಮುಂಬೈನಲ್ಲಿ ಜ್ಯುವೆಲ್ಲರಿ ಮಳಿಗೆ ಹೊಂದಿರುವ ವೈಷ್ಣವಿ ಮಾಲೀಕರು ದೂರು ಕೊಟ್ಟು ಸಿಕ್ಕಿಬಿದ್ದಂತಾಗಿದೆ. ಕೋಟ್ಯಂತರ ರೂಪಾಯಿ ಚಲಾವಣೆಯಾಗಿರೋದು ಅಚ್ಚರಿಗೆ ಕಾರಣವಾಗಿದೆ. ಮುಂಬೈ ಟು ಮಂಗಳೂರು ಹವಾಲ ದಂಧೆ ನಡೀತಿದ್ಯಾ ಅನ್ನೋ ಅನುಮಾನ ಪೊಲೀಸರಿಗೆ ಮೂಡಿದ್ದು ಪ್ರಕರಣ ಭಾರೀ ಕುತೂಹಲ ಮೂಡಿಸಿದೆ.

MNG

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:MangalurupolicePublic TVಪಬ್ಲಿಕ್ ಟಿವಿಪೊಲೀಸ್ಮಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
1 minute ago
Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
15 minutes ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
29 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
29 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
31 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?