Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ನೇಹಿತರೊಂದಿಗೆ ಪಾರ್ಟಿ ವೇಳೆ ಪೊಲೀಸರ ಎಂಟ್ರಿ – ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಯುವತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ನೇಹಿತರೊಂದಿಗೆ ಪಾರ್ಟಿ ವೇಳೆ ಪೊಲೀಸರ ಎಂಟ್ರಿ – ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಯುವತಿ ಗಂಭೀರ

Bengaluru City

ಸ್ನೇಹಿತರೊಂದಿಗೆ ಪಾರ್ಟಿ ವೇಳೆ ಪೊಲೀಸರ ಎಂಟ್ರಿ – ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಯುವತಿ ಗಂಭೀರ

Public TV
Last updated: December 15, 2025 11:42 am
Public TV
Share
2 Min Read
Bengaluru HAL Party Lodge
SHARE

– ಯುವಕರ ಬಳಿ ಪೊಲೀಸರು ಹಣ ಕೇಳಿರುವ ಆರೋಪ
– ಹೋಟೆಲ್ ಮಾಲೀಕರ ವಿರುದ್ಧ ಎಫ್‌ಐಆರ್

ಬೆಂಗಳೂರು: ವೀಕೆಂಡ್‌ನಲ್ಲಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ಪಾರ್ಟಿ (Party) ಮಾಡುತ್ತಿದ್ದ ವೇಳೆ ಪೊಲೀಸರು (Police) ಧಿಡೀರ್ ಎಂಟ್ರಿ ಕೊಟ್ಟ ಪರಿಣಾಮ ಭಯಗೊಂಡ ಯುವತಿ ಹೋಟೆಲ್ ಬಾಲ್ಕನಿಯಿಂದ (Hotel Balcony) ಕೆಳಗೆ ಹಾರಿ ಗಂಭೀರ ಗಾಯಗೊಂಡಿರುವ ಘಟನೆ ಹೆಚ್‌ಎಎಲ್‌ನ (HAL) ಎಇಸಿಎಸ್ ಲೇಔಟ್ ನ ಹೊಟೇಲ್‌ನಲ್ಲಿ ನಡೆದಿದೆ.

ಘಟನೆಯಲ್ಲಿ ಯುವತಿಯ ತಲೆ, ಮೈಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಂಭೀರ ಗಾಯಗೊಂಡಿರುವ ಯುವತಿಯನ್ನು ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಇದನ್ನೂ ಓದಿ: ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರೀ ದುರಂತ

ಘಟನೆ ಏನು? 
ಶನಿವಾರ ರಾತ್ರಿ ಯುವತಿ ಸೇರಿದಂತೆ ಎಂಟು ಜನ ಸ್ನೇಹಿತರು ಸೇರಿ ಪಾರ್ಟಿ ಆಯೋಜಿಸಿದ್ದರು. ಪಾರ್ಟಿಗಾಗಿ ಮೂರು ರೂಂಗಳನ್ನು ಬುಕ್ ಮಾಡಿದ್ದರು. ಬಳಿಕ ಯುವಕರು ಹಾಗೂ ಯುವತಿಯರು ಹಾಡುಗಳನ್ನ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಯುವಕರ ಪಾರ್ಟಿ, ಡ್ಯಾನ್ಸ್ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಲ ನಿಮಿಷಗಳ ಬಳಿಕ ಹೊಟೇಲ್‌ಗೆ ಹೊಯ್ಸಳ ಪೊಲೀಸರು ಆಗಮಿಸಿದ್ದರು. ಪೊಲೀಸರು ಬಂದ ವಿಚಾರ ತಿಳಿದು ಬಾಲ್ಕನಿಗೆ ತೆರಳಿದ ಯುವತಿ ಭಯದಿಂದ ಬಾಲ್ಕನಿಯಿಂದ ಹಾರಿದ್ದಾಳೆ. ಕಬ್ಬಿಣದ ಗ್ರಿಲ್ಸ್ ಮೇಲೆ ಬಿದ್ದು ಯುವತಿಗೆ ಗಂಭೀರ ಗಾಯಗಳಾಗಿವೆ. ಬಳಿಕ ಯುವತಿಯನ್ನ ಆಕೆಯ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮಂಜು, ಹೊಗೆ – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌!

ಪಾರ್ಟಿ ವಿಚಾರ ತಿಳಿದು ಹೊಯ್ಸಳ ಸಿಬ್ಬಂದಿ ಹೊಟೇಲ್‌ಗೆ ಎಂಟ್ರಿ ಕೊಟ್ಟ ವೇಳೆ ಪಾರ್ಟಿ ವೀಡಿಯೋ ತೋರಿಸಿ ದೂರು ಬಂದಿದೆ ಎಂದಿದ್ದರು. ನಂತರ ಯುವಕರ ಬಳಿ ಹಣ ಕೇಳಿದ್ದಾರೆ ಎಂದು ಯುವಕನೊಬ್ಬ ಆರೋಪಿಸಿದ್ದಾನೆ. ಫೋನ್ ಪೇ ಮಾಡುತ್ತೇವೆ ಎಂದು ಯುವಕರು ಹೇಳಿದಾಗ ಫೋನ್ ಪೇ ಬೇಡ, ಕ್ಯಾಶ್ ಕೊಡಿ ಎಂದು ಪೊಲೀಸರು ಕೇಳಿದ್ದಾರೆ. ಸರಿ ಎಂದು ಎಟಿಎಂನಲ್ಲಿ ಹಣ ತರುತ್ತೇನೆ ಎಂದು ಯುವಕ ಹೋಟೆಲ್‌ನಿಂದ ಹೊರಗೆ ಬಂದ ವೇಳೆ ಯುವತಿ ಹೋಟೆಲ್ ಬಾಲ್ಕನಿಯಿಂದ ಹಾರಿದ್ದಾಳೆ. ಸದ್ಯ ಘಟನೆ ಬಗ್ಗೆ ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ, ಘಟನೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಶಾಮನೂರು ಕುಟುಂಬಸ್ಥರಿಗೆ ಮುರುಘಾ ಶ್ರೀ ಸಾಂತ್ವನ

ಇನ್ನು ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಯುವತಿ ತಂದೆ ಕೊಟ್ಟ ದೂರಿನ ಮೇರೆಗೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೋಟೆಲ್ ಲಾಡ್ಜ್‌ನ ಬಾಲ್ಕನಿಯಲ್ಲಿ ಸುರಕ್ಷತೆ ವಹಿಸದೆ ನಿರ್ಲಕ್ಷ್ಯ ಎಂದು ದೂರು ದಾಖಲಿಸಲಾಗಿದೆ. ಪೊಲೀಸರ ತಪ್ಪು ಮುಚ್ಚಿಡಲು ಹೋಟೆಲ್ ಮಾಲೀಕರ ಮೇಲೆ ಎಫ್‌ಐಆರ್ ಮಾಡಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ – ಪಾಕ್‌ ಮೂಲದ ತಂದೆ, ಮಗನ ಹುಚ್ಚಾಟಕ್ಕೆ 16 ಬಲಿ

TAGGED:bengalurufriendsHALHotel balconypartyyoung womanಪಾರ್ಟಿಬೆಂಗಳೂರುಯುವತಿಸ್ನೇಹಿತರುಹೆಚ್‍ಎಎಲ್ಹೋಟೆಲ್ ಬಾಲ್ಕನಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
6 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
19 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
29 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
36 minutes ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
39 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?