Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್ ನೇಮಕಾತಿಗಾಗಿ 1,600 ಮೀ. ಓಟ ಓಡುತ್ತಿದ್ದಾಗ ತಲೆ ತಿರುಗಿ ಬಿದ್ದು ಯುವಕ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪೊಲೀಸ್ ನೇಮಕಾತಿಗಾಗಿ 1,600 ಮೀ. ಓಟ ಓಡುತ್ತಿದ್ದಾಗ ತಲೆ ತಿರುಗಿ ಬಿದ್ದು ಯುವಕ ಸಾವು

Crime

ಪೊಲೀಸ್ ನೇಮಕಾತಿಗಾಗಿ 1,600 ಮೀ. ಓಟ ಓಡುತ್ತಿದ್ದಾಗ ತಲೆ ತಿರುಗಿ ಬಿದ್ದು ಯುವಕ ಸಾವು

Public TV
Last updated: February 19, 2023 9:31 am
Public TV
Share
1 Min Read
running
SHARE

ಮುಂಬೈ: ಪೊಲೀಸ್ ನೇಮಕಾತಿಯ (Police Recruitment) ವೇಳೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

ವಾಸಿಂ ಜಿಲ್ಲೆಯ ಗಣೇಶ್ ಉತ್ತಮ್ ಉಗಲೆ (26) ಸಾವನ್ನಪ್ಪಿದ ಯುವಕ. ಮುಂಬೈ (Mumbai) ಪೊಲೀಸರು ಹುದ್ದೆಗೆ ಹಾಜರಾಗುವವರಿಗೆ ದೈಹಿಕ ಪರೀಕ್ಷೆಗಳನ್ನು ನಡೆಸುತ್ತಿದ್ದರು. ಈ ವೇಳೆ ಗಣೇಶ್ ಕೂಡ ತನ್ನ ಸಹೋದರ ಸಂಬಂಧಿಯೊಂದಿಗೆ ಭಾಗವಹಿಸಲು ಬಂದಿದ್ದ ಎಂದು ಮೂಲಗಳು ತಿಳಿಸಿವೆ.

police web

1,600 ಮೀ. ಓಟ ಓಡುತ್ತಿದ್ದಾಗ ಗಣೇಶ್ ಉತ್ತಮ್ ಉಗಲೆ ತಲೆ ತಿರುಗಿ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಯಲ್ಲಿ ವಾರ್ಷಿಕ ಪರೀಕ್ಷೆ ಬರೆದ ಮಹಿಳೆ

police jeep 1

ಘಟನೆಗೆ ಸಂಬಂಧಿಸಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಸಹೋದರ ಮಾತನಾಡಿ, ಪರೀಕ್ಷೆಗೆ ಮುನ್ನ ಗಣೇಶ್ ಆರೋಗ್ಯದಲ್ಲಿ ಚೆನ್ನಾಗಿದ್ದರು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಧ್ಯಪ್ರದೇಶಕ್ಕೆ ಮಹಾಶಿವರಾತ್ರಿಯಂದು ಉಡುಗೊರೆ ಸಿಕ್ಕಿದೆ – ಚೀತಾಗಳ ಬಗ್ಗೆ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:maharashtrapoliceyouthಪೊಲೀಸ್ಮಹಾರಾಷ್ಟ್ರಯುವಕ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Rice Mill
Districts

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ

Public TV
By Public TV
34 seconds ago
Davanagere DC
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

Public TV
By Public TV
17 minutes ago
biligiriranga hills anna dasoha
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಪುನಾರಂಭ

Public TV
By Public TV
17 minutes ago
ಸಾಂದರ್ಭಿಕ ಚಿತ್ರ
Latest

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Public TV
By Public TV
26 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
45 minutes ago
U T Khader
Bengaluru City

ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?