Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ಕೊಲೆಗೆ ಪತಿಯ ಪ್ರೀ-ಪ್ಲಾನ್‌; ಬಿಹಾರದಲ್ಲಿ 15 ದಿನ ಗನ್ ಟ್ರೈನಿಂಗ್ – ಎರಡು ಗನ್ ತಂದು ಹೆಂಡತಿ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪತ್ನಿ ಕೊಲೆಗೆ ಪತಿಯ ಪ್ರೀ-ಪ್ಲಾನ್‌; ಬಿಹಾರದಲ್ಲಿ 15 ದಿನ ಗನ್ ಟ್ರೈನಿಂಗ್ – ಎರಡು ಗನ್ ತಂದು ಹೆಂಡತಿ ಹತ್ಯೆ

Bengaluru City

ಪತ್ನಿ ಕೊಲೆಗೆ ಪತಿಯ ಪ್ರೀ-ಪ್ಲಾನ್‌; ಬಿಹಾರದಲ್ಲಿ 15 ದಿನ ಗನ್ ಟ್ರೈನಿಂಗ್ – ಎರಡು ಗನ್ ತಂದು ಹೆಂಡತಿ ಹತ್ಯೆ

Public TV
Last updated: January 3, 2026 11:38 am
Public TV
Share
2 Min Read
bengaluru shoot out
SHARE

ಬೆಂಗಳೂರು: ಹೆಂಡತಿ ಡೈವೋರ್ಸ್ ನೀಡದೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಪತ್ನಿ ಭುವನೇಶ್ವರಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಪತಿ ಬಾಲಮುರುಗನ್‌ನ ನಟೋರಿಯಸ್ ಮನಸ್ಥಿತಿ ಪೊಲೀಸರ ವಿಚಾರಣೆಯಲ್ಲಿ ಒಂದೊಂದೆ ಬೆಳಕಿಗೆ ಬರುತ್ತಿದೆ.

ಡಿ.24 ರಂದು ಮಾಗಡಿ ರಸ್ತೆ, ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ನಡೆದಿದ್ದ ಭೀಕರ ಕೊಲೆಯ ಹಿಂದೆ ಪತಿಯ ಪೂರ್ವಯೋಜಿತ ಮತ್ತು ಕ್ರಿಮಿನಲ್ ಮೈಂಡ್ ಪೊಲೀಸರನ್ನೇ ಹುಬ್ಬೇರುವಂತೆ ಮಾಡಿದೆ. ಪತ್ನಿ ಭುವನೇಶ್ವರಿಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದ ಪತಿ ಬಾಲಮುರುಗನ್ ಮಾಡಬಾರದ ಕಸರತ್ತುಗಳನ್ನು ಮಾಡಿ, ವಿಫಲವಾದರೂ ಛಲ ಬಿಡದೆ ಕೊನೆಗೆ ತನ್ನ ಪತ್ನಿಯನ್ನೇ ಮುಗಿಸಿದ್ದಾನೆ. ಇದನ್ನೂ ಓದಿ: ಪತ್ನಿಗೆ ನಡುರಸ್ತೆಯಲ್ಲೇ ಗುಂಡಿಟ್ಟು ಕೊಂದ ಪತಿ; ಬಿಹಾರ ಮೂಲದ ವ್ಯಕ್ತಿಯಿಂದ 80 ಸಾವಿರಕ್ಕೆ ಗನ್ ಖರೀದಿಸಿದ್ದ ಆರೋಪಿ

ಕೊಲೆ ಮಾಡುವ ಉದ್ದೇಶದಿಂದಲೇ ಗನ್ ಖರೀದಿಸಲು ಮುಂದಾಗಿ ಮೂರು ಬಾರಿ ಬಿಹಾರಕ್ಕೆ ಪ್ರಯಾಣಿಸಿದ್ದ. ಮೊದಲ ಎರಡು ಬಾರಿ ಹಣ ಕಳೆದುಕೊಂಡು ಗನ್ ಸಿಗದೆ ಮೋಸ ಹೋಗಿ ವಾಪಸ್ಸಾಗಿದ್ದ. ಆದರೆ, ಮೂರನೇ ಬಾರಿ ಮತ್ತೆ ಬಿಹಾರಕ್ಕೆ ತೆರಳಿ, ಗನ್ ತೋರಿಸಿದ ಬಳಿಕವೇ ಹಣ ನೀಡಿ ಎರಡು ಪಿಸ್ತೂಲ್‌ಗಳನ್ನು ಖರೀದಿಸಿ ತಂದಿದ್ದ. ಅಷ್ಟೇ ಅಲ್ಲದೆ, ಬಿಹಾರದಲ್ಲೇ 15 ದಿನಗಳ ಕಾಲ ಪಿಸ್ತೂಲ್ ಬಳಸುವ ತರಬೇತಿಯನ್ನೂ ಪಡೆದಿದ್ದ ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಬಯಲಾಗಿದೆ.

ಒಂದು ಗನ್ ಅನ್ನು ತಮಿಳುನಾಡಿನ ವ್ಯಕ್ತಿಯೊಬ್ಬನಿಗೆ ನೀಡಿ ಪತ್ನಿ ಕೊಲೆಗೆ ಸುಪಾರಿ ನೀಡಿದ್ದ. 1.25 ಲಕ್ಷ ರೂ. ಹಣ ಪಡೆದ ಸುಪಾರಿ ಕಿಲ್ಲರ್ ಬೆಂಗಳೂರಿನ ಲಾಡ್ಜ್‌ನಲ್ಲಿ ಉಳಿದುಕೊಂಡು, ಭುವನೇಶ್ವರಿಯನ್ನ ವಾಚ್ ಮಾಡಿ ಕೊನೆಗೆ ಕೊಲೆ ಮಾಡದೆ ವಾಪಸ್ಸಾಗಿದ್ದ. ಈ ವೇಳೆ ಬಾಲಮುರುಗನ್ ‘ನಾನು ಹಿಂದೆ ಇರ್ತೀನಿ ಬಾ’ ಎಂದು ಸುಪಾರಿ ಕಿಲ್ಲರ್‌ನ ಕರೆದೊಯ್ದರೂ ಗುಂಡು ಹಾರಿಸದೆ ವಾಪಸ್ಸಾಗಿದ್ದ. ಇದನ್ನೂ ಓದಿ: ಪವನ್‌ ನಿಜ್ಜೂರು ಅಮಾನತು – ಬ್ಯಾನರ್‌ ಗಲಾಟೆಯಾದಾಗ ಪಾರ್ಟಿ ಮೂಡ್‌ನಲ್ಲಿದ್ದ ಬಳ್ಳಾರಿ ಎಸ್‌ಪಿ!

ಸುಪಾರಿ ಕಿಲ್ಲರ್‌ನಿಂದ ಕೆಲಸ ಆಗದಿದ್ದಾಗ, ಬಾಲಮುರುಗನ್ ತಾನೇ ಅಖಾಡಕ್ಕೆ ಇಳಿದಿದ್ದ. ಸ್ವತಃ ಎರಡು ಬಾರಿ ಕೊಲೆಗೆ ಯತ್ನಿಸಿದ್ದರೂ, ಧೈರ್ಯ ಸಾಲದೆ ಹಿಂದಕ್ಕೆ ಸರಿದಿದ್ದ. ಆದರೆ, ತನ್ನ ಪತ್ನಿಯನ್ನು ಕೊಲ್ಲಲೇಬೇಕೆಂದು ಧೈರ್ಯ ಮಾಡಿ ಭುವನೇಶ್ವರಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ನೀಡಿದವರು ಹಾಗೂ ಸುಪಾರಿ ಪಡೆದವನ ಪತ್ತೆಗೆ ಮಾಗಡಿ ರಸ್ತೆ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

TAGGED:bengaluruBengaluru Shoot OuthusbandWifeಬೆಂಗಳೂರುಬೆಂಗಳೂರು ಶೂಟೌಟ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
9 minutes ago
Raichur Shivaratri 2
Districts

ರಾಯಚೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಶಿವಲಿಂಗ ದರ್ಶನ

Public TV
By Public TV
14 minutes ago
Shivaratri 1
Bengaluru City

ಮಹಾಶಿವರಾತ್ರಿಯ ಮಹತ್ವ ಏನೆಂಬುದು ಗೊತ್ತೆ?

Public TV
By Public TV
24 minutes ago
hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
8 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
9 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?