Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯ ಕರ್ಮಕಾಂಡ – 7 ವೈದ್ಯರ ವಿರುದ್ಧ ಚಾರ್ಜ್‍ಶೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯ ಕರ್ಮಕಾಂಡ – 7 ವೈದ್ಯರ ವಿರುದ್ಧ ಚಾರ್ಜ್‍ಶೀಟ್

Bengaluru City

ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯ ಕರ್ಮಕಾಂಡ – 7 ವೈದ್ಯರ ವಿರುದ್ಧ ಚಾರ್ಜ್‍ಶೀಟ್

Public TV
Last updated: July 27, 2017 8:45 am
Public TV
Share
1 Min Read
karnataka cancer hospital
SHARE

ಬೆಂಗಳೂರು: ನಗರದ ನಂದಿನಿ ಬಡಾವಣೆಯಲ್ಲಿ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯ ಕರ್ಮಕಾಂಡ ನಿಮಗೆ ನೆನಪಿರಬಹುದು. ದುಡ್ಡಿಗಾಗಿ ಇಲ್ಲಿನ ವೈದ್ಯರು ರೋಗಿಗಳಿಗೆ ಇಲ್ಲದ ಕಾಯಿಲೆ ಬರಿಸಿ ದುಡ್ಡು ಹೊಡೀತಿದ್ರು. ಇದರ ಬಗ್ಗೆ ಪಬ್ಲಿಕ್ ಟಿವಿಯೇ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಈಗ ಪೊಲೀಸ್ರು ಇದಕ್ಕೆ ಸಂಬಂಧಿಸಿದಂತೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

karnataka cancer hospital 2

ಡಾ. ಎಚ್.ಎಂ.ಯತೀಶ್ ಕುಮಾರ್, ಡಾ. ಜ್ಯೋತಿ, ಡಾ.ಎಸ್.ಶ್ರೀನಿವಾಸ್, ಡಾ.ಬಿ.ಜೆ.ಶ್ರೀನಿವಾಸ್, ಡಾ. ಎಲ್.ಕೆ. ರಾಜೀವ್, ಡಾ.ರಾಮಚಂದ್ರ ಅವರು ಉದ್ದೇಶ ಪೂರ್ವವಾಗಿಯೇ ಸರ್ಕಾರದ ವಿಮಾ ಯೋಜನೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ರೋಗಿಗಳಿಗೆ ಇಲ್ಲದ ರೋಗ ಬಂದಿದೆ ಅಂತಾ ಹೇಳಿ ದುಡ್ಡು ದೋಚಿದ್ದಾರೆ ಎಂದು ಚಾರ್ಜ್‍ಶೀಟ್‍ನಲ್ಲಿ ಆರೋಪಿಸಲಾಗಿದೆ.

karnataka cancer hospital 3

ಇಷ್ಟರ ನಡುವೆ ನಿಮ್ಮ ಆಸ್ಪತ್ರೆ ಮುಚ್ಚಿ ಅಂತ ಆರೋಗ್ಯ ಇಲಾಖೆ ನೋಟೀಸ್ ಕೊಟ್ಟಿದ್ರೂ ಕೂಡ ಆಸ್ಪತ್ರೆ ಆಡಳಿತ ಮಂಡಳಿ ಕ್ಯಾರೆ ಅಂತಿಲ್ಲ.

karnataka cancer hospital 1

TAGGED:bengaluruchargesheetkarnataka cancer hospitalnandini layoutPublic TVಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಚಾರ್ಜ್‍ಶೀಟ್ನಂದಿನಿ ಬಡಾವಣೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Bharat Bandh
Latest

ಗುರುವಾರ ಕಾರ್ಮಿಕ ಸಂಘಟನೆಗಳಿಂದ ಭಾರತ್‌ ಬಂದ್‌

Public TV
By Public TV
23 minutes ago
Bengaluru Metro Double decker
Bengaluru City

ಹೆಬ್ಬಾಳ-ಸರ್ಜಾಪುರ ಮೆಟ್ರೋ – ಕೇಂದ್ರದ ಅನುದಾನಕ್ಕೆ ಡಬಲ್ ಡೆಕ್ಕರ್ ನಿಯಮ ಅಡ್ಡಿ

Public TV
By Public TV
43 minutes ago
basavaraj bommai ashwini vaishnaw
Gadag

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Public TV
By Public TV
1 hour ago
rafale jet ne2
Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
By Public TV
1 hour ago
Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
1 hour ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?