Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಲ್ಮೆಟ್ ಹಾಕದಿದ್ದಕ್ಕೆ ಸವಾರನನ್ನು ಥಳಿಸಿ, ಠಾಣೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹೆಲ್ಮೆಟ್ ಹಾಕದಿದ್ದಕ್ಕೆ ಸವಾರನನ್ನು ಥಳಿಸಿ, ಠಾಣೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸ್

Belgaum

ಹೆಲ್ಮೆಟ್ ಹಾಕದಿದ್ದಕ್ಕೆ ಸವಾರನನ್ನು ಥಳಿಸಿ, ಠಾಣೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸ್

Public TV
Last updated: November 17, 2019 2:48 pm
Public TV
Share
1 Min Read
blg traffic police 1
SHARE

ಬೆಳಗಾವಿ: ಹೆಲ್ಮೆಟ್ ಹಾಕದ ಕಾರಣಕ್ಕೆ ಟ್ರಾಫಿಕ್ ಡಿವೈಎಸ್‍ಪಿ ಬೈಕ್ ಸವಾರನನ್ನು ಸಾರ್ವಜನಿಕವಾಗಿ ಥಳಿಸಿ, ಒತ್ತಾಯಪೂರ್ವಕವಾಗಿ ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬೆಳಗಾವಿಯ ಚೆನ್ನಮ್ಮಾ ವೃತ್ತದಲ್ಲಿ ಈ ಘಟನೆ ನಡೆದಿದೆ. ಹೆಲ್ಮೆಟ್ ಹಾಕದ ವಿಚಾರಕ್ಕಾಗಿ ಬೈಕ್ ಸವಾರ ಹಾಗೂ ಟ್ರಾಫಿಕ್ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಬೆಳಗಾವಿ ಟ್ರಾಫಿಕ್ ಡಿವೈಎಸ್‍ಪಿ ರಾಜೇಂದ್ರ ಕಲ್ಯಾಣಶೆಟ್ಟಿ ಸಾರ್ವಜನಿಕವಾಗಿ ಸವಾರನಿಗೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಒತ್ತಾಯಪೂರ್ವಕವಾಗಿ ಆತನನ್ನು ಬಂಧಿಸಿ ಠಾಣೆಗೆ ಕರೆದುಕೊಂಡ ಹೋಗಿದ್ದಾರೆ. ಇದನ್ನೂ ಓದಿ:ಹೆಲ್ಮೆಟ್ ಧರಿಸದ ಟ್ರ್ಯಾಕ್ಟರ್ ಚಾಲಕನಿಗೆ ಬಿತ್ತು ದಂಡ

blg traffic police

ಈ ಹಿಂದೆ ಕೂಡ ಕೆಎಲ್‍ಇ ಆಸ್ಪತ್ರೆಯ ಬಳಿ ಟ್ರಾಫಿಕ್ ಪೊಲೀಸರು ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಟ್ರಾಫಿಕ್ ಪೊಲೀಸರು ಬೈಕ್ ಸವಾರರ ಮೇಲೆ ಹೀಗೆ ಹಲ್ಲೆ ನಡೆಸಿರುವುದಕ್ಕೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ದಂಡ ಹಾಕಲಿ. ಹೀಗೆ ರಸ್ತೆಯಲ್ಲಿ ಥಳಿಸುವುದು ಸರಿಯಲ್ಲ ಎಂದು ಸಾರ್ವಜನಿರಕರು ಆಕ್ರೋಶ ಹೊರಹಾಕಿದ್ದಾರೆ.

TAGGED:belagaviBikerhelmetPublic TVtraffic policeTraffic rulesಟ್ರಾಫಿಕ್ ಪೊಲೀಸ್ಟ್ರಾಫಿಕ್ ರೂಲ್ಸ್ಪಬ್ಲಿಕ್ ಟಿವಿಬೆಳಗಾವಿಬೈಕ್ ಸವಾರಹೆಲ್ಮೆಟ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
35 minutes ago
01 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-1

Public TV
By Public TV
1 hour ago
02 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-2

Public TV
By Public TV
1 hour ago
03 19
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-3

Public TV
By Public TV
1 hour ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
1 hour ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?