Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

Districts

ನನ್ನ ಕೊನೆ ಉಸಿರು ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

Public TV
Last updated: March 13, 2026 4:04 pm
Public TV
Share
1 Min Read
Siddaramaiah 1 2
SHARE

– ನನ್ನನ್ನು ಬೆಳೆಸಿದಂತೆ ಮಗನನ್ನೂ ಬೆಳೆಸಿ – ಜನರಿಗೆ ಸಿಎಂ ಮನವಿ

ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ (Politics) ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮೈಸೂರಿನ (Mysuru) ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ, ನಾನು ರಾಜಕೀಯದಲ್ಲಿ ಸೋಲು – ಗೆಲವು ಕಂಡಿದ್ದೇನೆ. ಸೋತಾಗಲೂ ಜನ ಸೇವೆ ಬಿಟ್ಟಿಲ್ಲ. ಈಗೀಗ ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ. ನನ್ನ ಮಗ ಯತೀಂದ್ರ ಬರುತ್ತಾರೆ. ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ ಎಂದು ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

ದೇವರು ಇದ್ದಾನೆ, ಭಕ್ತಿ ಎಲ್ಲರಲ್ಲೂ ಇರಬೇಕು. ಶುದ್ಧವಾದ ಭಕ್ತಿ ಇಲ್ಲದೇ ಎಷ್ಟೇ ದೇವರ ದರ್ಶನ ಮಾಡಿದರೂ ಸಾರ್ಥಕ ಆಗಲ್ಲ. ನಿಷ್ಕಲ್ಮಶ ಭಕ್ತಿ ಇರಬೇಕು. ಯಾರನ್ನೂ ದ್ವೇಷಿಸುವ ಭಕ್ತಿ ಇರಬಾರದು. ನನಗೂ – ಬೇರೆಯವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರೆ ಮಾತ್ರ ದೇವರು ಒಲಿಯುತ್ತಾನೆ. ದೇವರು ಒಬ್ಬನೆ ಇರೋದು. ದೇವರು ಎಲ್ಲಾ ಕಡೆ ಇರುತ್ತಾನೆ. ದೇವಸ್ಥಾನದಲ್ಲಿ ಮಾತ್ರ ಅಲ್ಲ, ಎಲ್ಲಾ ಕಡೆಯು ದೇವರಿದ್ದಾನೆ ಎಂದು ಇದೇ ವೇಳೆ ಅವರು ಮನಸ್ಸು ಬಿಚ್ಚಿ ಮಾತಾಡಿದ್ದಾರೆ.

ಗ್ರಾಮಕ್ಕೆ ಆಗಮಿಸಿದ ಸಿಎಂಗೆ ಜನ ಜೆಸಿಬಿಯಲ್ಲಿ ಸೇಬಿನ ಹಾರ ಹಾಕಿ, ಹೂಮಳೆ ಸುರಿಸಿ ಸ್ವಾಗತಿಸಿದರು. ಈ ವೇಳೆ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸಹ ಜೊತೆಗಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಫಿಯಾವಿದ್ದು ಕ್ರಮ ಕೈಗೊಳ್ಳಿ: ಗೋವಿಂದರಾಜು

TAGGED:congressmysurupoliticssiddaramaiahಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
1 minute ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
36 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
39 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
1 hour ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?