Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಸಂಬದ್ಧ ವಿಶ್ಲೇಷಣೆ.. ದೇಶದ ಜನತೆ ಕ್ಷಮೆಯಾಚಿಸಿ: ರಾಗಾ ‘ಮತಗಳ್ಳತನ’ ಆರೋಪಕ್ಕೆ ಚುನಾವಣಾ ಆಯೋಗ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಸಂಬದ್ಧ ವಿಶ್ಲೇಷಣೆ.. ದೇಶದ ಜನತೆ ಕ್ಷಮೆಯಾಚಿಸಿ: ರಾಗಾ ‘ಮತಗಳ್ಳತನ’ ಆರೋಪಕ್ಕೆ ಚುನಾವಣಾ ಆಯೋಗ ಆಕ್ರೋಶ

Latest

ಅಸಂಬದ್ಧ ವಿಶ್ಲೇಷಣೆ.. ದೇಶದ ಜನತೆ ಕ್ಷಮೆಯಾಚಿಸಿ: ರಾಗಾ ‘ಮತಗಳ್ಳತನ’ ಆರೋಪಕ್ಕೆ ಚುನಾವಣಾ ಆಯೋಗ ಆಕ್ರೋಶ

Public TV
Last updated: August 8, 2025 1:54 pm
Public TV
Share
2 Min Read
Rahul Gandhi
SHARE

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂಡಿಯಾ ಒಕ್ಕೂಟ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪವನ್ನು ಅಸಂಬದ್ಧ ವಿಶ್ಲೇಷಣೆ ಎಂದು ಚುನಾವಣಾ ಆಯೋಗ ಕರೆದಿದೆ. ದಾರಿತಪ್ಪಿಸುವ ವ್ಯಾಖ್ಯಾನಗಳನ್ನು ಹರಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಿ ಎಂದು ಚುನಾವಣಾ ಆಯೋಗ ಒತ್ತಾಯಿಸಿದೆ. ಇದನ್ನೂ ಓದಿ: ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್‌ ಗಾಂಧಿ ವಾಗ್ದಾಳಿ

624592 election commission 768x432 1

ರಾಹುಲ್ ಗಾಂಧಿ ತಮ್ಮ ವಿಶ್ಲೇಷಣೆಯಲ್ಲಿ ನಂಬಿಕೆ ಇಟ್ಟರೆ, ಚುನಾವಣಾ ಆಯೋಗದ ವಿರುದ್ಧದ ಆರೋಪಗಳು ನಿಜವೆಂದು ನಂಬಿದರೆ, ಘೋಷಣೆಗೆ ಸಹಿ ಹಾಕುವಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಬಾರದು. ಅವರು ಘೋಷಣೆಗೆ ಸಹಿ ಹಾಕದಿದ್ದರೆ, ತಮ್ಮ ವಿಶ್ಲೇಷಣೆ ಮತ್ತು ಅಸಂಬದ್ಧ ಆರೋಪಗಳಲ್ಲಿ ನಂಬಿಕೆ ಇಟ್ಟಿಲ್ಲ ಎಂದರ್ಥ. ಈ ಸಂದರ್ಭದಲ್ಲಿ, ಅವರು ರಾಷ್ಟ್ರದ ಕ್ಷಮೆಯಾಚಿಸಬೇಕು. ಅವರಿಗೆ ಎರಡು ಆಯ್ಕೆಗಳಿವೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಮತಗಳ್ಳತನ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ, ಗುರುವಾರ ಸಂಜೆ ಬಿಹಾರದಲ್ಲಿ ವಿಶೇಷ ಪರಿಷ್ಕರಣೆ ಅಥವಾ ಎಸ್‌ಐಆರ್, ಉಪರಾಷ್ಟ್ರಪತಿ ಚುನಾವಣೆ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಇಂಡಿಯಾ ಒಕ್ಕೂಟದ ಡಿನ್ನರ್ ಸಭೆಯಲ್ಲಿ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದರು. 2024 ರ ಲೋಕಸಭಾ ಚುನಾವಣೆ ಹಾಗೂ ಕರ್ನಾಟಕ ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ಮತಗಳ್ಳತನ ಬೆಳಕಿಗೆ ಬಂದಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಹುಲ್ ಆರೋಪದಲ್ಲಿ ಯಾವುದೇ ಹುರುಳಿಲ್ಲ, ದಾಖಲೆ ಇದ್ದರೆ ಕೋರ್ಟ್‌ಗೆ ಹೋಗಿ: ಶೆಟ್ಟರ್

ಕರ್ನಾಟಕದಲ್ಲಿ ನಡೆದ ಸಮೀಕ್ಷೆಯಲ್ಲಿ ಆರು ಪ್ರಮುಖ ಅಕ್ರಮಗಳು ಬಯಲಾಗಿವೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಒಂದೇ ಮತದಾರರ ಪಟ್ಟಿಯಲ್ಲಿ ಮತದಾರ ಹಲವು ಬಾರಿ ಕಾಣಿಸಿಕೊಳ್ಳುವುದು, ಬಹು ರಾಜ್ಯಗಳಲ್ಲಿ ಒಂದೇ ಮತದಾರ ಮತ ಚಲಾಯಿಸಿರುವುದು, ಅಸ್ತಿತ್ವದಲ್ಲಿಲ್ಲದ ವಿಳಾಸಗಳು, ಒಂದೇ ವಿಳಾಸದಲ್ಲಿ ಹಲವು ಮತದಾರರು, ಮತದಾರರ ಗುರುತಿನ ಚೀಟಿಗಳಲ್ಲಿ ಪ್ರತ್ಯೇಕಿಸಲಾಗದ ಫೋಟೋ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯೊಂದಿಗೆ ಶಾಮೀಲಾಗಿ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಈ ಕೆಲಸ ಮಾಡಿದೆ. ಆಯೋಗವು ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಲು ನಿರಾಕರಿಸಿದೆ ಎಂದು ರಾಗಾ ಬೇಸರ ಹೊರಹಾಕಿದ್ದಾರೆ.

ಬಿಜೆಪಿ ಕೂಡ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದ ಮತದಾರರ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೊಂಡಿರುವ ಅನರ್ಹ ಮತದಾರರ ಹೆಸರುಗಳನ್ನು ಒಳಗೊಂಡಿರುವ ಘೋಷಣೆಯನ್ನು ಸಲ್ಲಿಸಲು ಅವರು ಏಕೆ ಹಿಂಜರಿಯುತ್ತಿದ್ದಾರೆಂದು ಪ್ರಶ್ನಿಸಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍ – ರಾಹುಲ್ ವಿರುದ್ಧ ಹೆಚ್‌ಡಿಕೆ ಕಿಡಿ

TAGGED:election commissionRahul GandhiVoter Fraudಚುನಾವಣಾ ಆಯೋಗಮತಗಳ್ಳತನ ಆರೋಪರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
11 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
29 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
1 hour ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
1 hour ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?