Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

Bengaluru City

ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

Public TV
Last updated: March 3, 2026 2:23 pm
Public TV
Share
1 Min Read
CM Ponnanna
SHARE

ಬೆಂಗಳೂರು: ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ (Phone Tapping) ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕಾನೂನು ಸಲಹೆಗಾರ ಪೊನ್ನಣ್ಣ (Ponnanna) ತಿರುಗೇಟು ನೀಡಿದರು.

ವಿಧಾನಸೌಧದಲ್ಲಿ (VidhanSoudha) ಪ್ರತಿಕ್ರಿಯೆ ನೀಡಿದ ಅವರು, ಫೋನ್ ಟ್ಯಾಪಿಂಗ್ ಬಹಳ ಗಂಭೀರವಾದ ವಿಚಾರ. ಹಿಂದೆ ರಾಮಕೃಷ್ಣ ಹೆಗಡೆ ರಾಜೀನಾಮೆ ಕೊಡಬೇಕಾಯ್ತು. ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಬೇಕು. ಆಧಾರರಹಿತ ಆರೋಪ ಮಾಡಿ ಗೊಂದಲ ಸೃಷ್ಟಿಸಬಾರದು ಅಂತ ಕಿಡಿಕಾರಿದರು. ಇದನ್ನೂ ಓದಿ: ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

HDK 1

ಫೋನ್ ಟ್ಯಾಪಿಂಗ್ ಮಾಡಲು ಸಾಕಷ್ಟು ಪ್ರೊಸಿಜರ್ ಇದೆ. ರಾಜಕೀಯ ಆರೋಪಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಆಧಾರ ಕೊಟ್ಟರೆ ಅಪರಾಧ ಆಗುತ್ತೆ. ಕೇಸ್ ಆಗುತ್ತೆ ತನಿಖೆ ಮಾಡುತ್ತಾರೆ. ರಾಜಕೀಯವಾಗಿ ಇಂಟೆಲಿಜೆನ್ಸ್ ಕೆಲಸ ಮಾಡಲು ಆಗಲ್ಲ. ಫೋನ್ ಟ್ಯಾಪಿಂಗ್ ವಿಚಾರವನ್ನ ಸುಪ್ರಿಂ ಕೋರ್ಟ್ ಕೂಡ ಗಂಭೀರವಾಗಿ ಪರಿಗಣಿಸುತ್ತೆ. ಮಾಧ್ಯಮಗಳ ಮುಂದೆ ಬರುವ ಮುನ್ನ ತನಿಖಾ ಸಂಸ್ಥೆಗಳಿಗೆ ಆಧಾರಗಳನ್ನ ನೀಡಬೇಕು. ಅದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಅಂತ ಕುಮಾರಸ್ವಾಮಿ ಆರೋಪಕ್ಕೆ ಪೊನ್ನಣ್ಣ ತಿರುಗೇಟು ಕೊಟ್ರು‌. ಇದನ್ನೂ ಓದಿ: ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

TAGGED:bengaluruhd kumaraswamyPhone TappingPonnannaಪೊನ್ನಣ್ಣಫೋನ್ ಕದ್ದಾಲಿಕೆಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

iran 1
Latest

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Public TV
By Public TV
18 minutes ago
Iran Strike In Dubai
Latest

ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

Public TV
By Public TV
57 minutes ago
g.parameshwara 2
Bengaluru City

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Public TV
By Public TV
1 hour ago
Earthquake
Latest

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

Public TV
By Public TV
2 hours ago
Kerela Accused
Bengaluru City

ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಕೇರಳ ಮೂಲದ ಇಬ್ಬರು ಅರೆಸ್ಟ್‌

Public TV
By Public TV
2 hours ago
sonia gandhi Ayatollah Ali Khamenei
Latest

ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?